• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಸ್‌ ಸ್ಟಾಪ್‌ನಲ್ಲಿ ನಿಂತಿದ್ದ ಮಹಿಳೆಗೆ ಕಣ್ಣು ಹೊಡೆದು ಚುಡಾಯಿಸಿದವನಿಗೆ ಚಪ್ಪಲಿ ಏಟು

ಪ್ರತಿಧ್ವನಿ by ಪ್ರತಿಧ್ವನಿ
August 5, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ವಿಜಯಪುರ: ಕಣ್ಣು ಹೊಡೆದು ಚುಡಾಯಿಸಿದ ಯುವಕನಿಗೆ (Physical Abuse) ಮಹಿಳೆಯೊಬ್ಬರು ಚಪ್ಪಲಿ ಏಟು ನೀಡಿದ್ದಾರೆ. ವಿಜಯಪುರನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ.ಬಸ್‌ಗಾಗಿ ಕಾದು ನಿಂತಿದ್ದ ಮಹಿಳೆಗೆ ಕಣ್ಣು ಹೊಡೆದು ಸನ್ನೆ ಮಾಡಿದ್ದಾನೆ. ಮೊದಮೊದಲು ಮಹಿಳೆ ಇದನ್ನೂ ನಿರ್ಲಕ್ಷ್ಯ ಮಾಡಿದ್ದಾರೆ.ಆದರೆ ಯಾವಾಗ ಅಸಭ್ಯವಾಗಿ ವರ್ತನೆ ಮಾಡಲು ಶುರು ಮಾಡಿದ್ದನ್ನೋ ಸಿಟ್ಟಿಗೆದ್ದ ಮಹಿಳೆ ಕೈಯಲ್ಲಿ ಚಪ್ಪಲಿ ಹಿಡಿದು, ಯುವಕನಿಗೆ ಹೊಡೆದಿದ್ದಾರೆ.

ADVERTISEMENT

ಬಸ್ ನಿಲ್ದಾಣದಲ್ಲಿದ್ದ ಸಹ ಪ್ರಯಾಣಿಕರು ಇದಕ್ಕೆ ಸಾಥ್‌ ನೀಡಿದ್ದಾರೆ.ಇತ್ತ ಚಪ್ಪಲಿ ಏಟು ತಿಂದ ಕಾಮುಕ ಬಳಿಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ.ಮಹಿಳೆ ಹಾಗೂ ಯುವಕನ ಹೆಸರು ತಿಳಿದುಬಂದಿಲ್ಲ. ಸದ್ಯ ಈ ವಿಡಿಯೊ ಎಲ್ಲೆಡೆ ಹರಿದಾಡುತ್ತಿದೆ. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'#police departmentGovernment of KarnatakaHealth & Family Welfare ServiceHome Minister Amit Shah
Previous Post

ಭೀಮ Meets ಕೃಷ್ಣಂ ಪ್ರಣಯ ಸಖಿ

Next Post

ಮಂಜುಮ್ಮೇಲ್ ಬಾಯ್ಸ್ ವಿರುದ್ಧ ಗೆದ್ದ ಇಳಯರಾಜ..!!

Related Posts

2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು: AI ತಜ್ಞ
Top Story

2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು: AI ತಜ್ಞ

by ಪ್ರತಿಧ್ವನಿ
February 11, 2026
0

ಬುದ್ಧಿಮತ್ತೆ (AI) ಕ್ಷೇತ್ರದ ಪ್ರಮುಖ ತಜ್ಞರು ಜಾಗತಿಕ ಗಮನ ಸೆಳೆಯುತ್ತಿರುವ ಸಮಸ್ಯೆ ಕುರಿತು ಎಚ್ಚರಿಕೆಯನ್ನು ನೀಡಿದ್ದಾರೆ.ಲಾಟ್ವಿಯನ್ ಮೂಲದ ಕಂಪ್ಯೂಟರ್ ವಿಜ್ಞಾನಿ ಮತ್ತು ಲೂಯಿಸ್‌ವಿಲ್ಲೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ....

Read moreDetails
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
Next Post
ಮಂಜುಮ್ಮೇಲ್ ಬಾಯ್ಸ್ ವಿರುದ್ಧ ಗೆದ್ದ ಇಳಯರಾಜ..!!

ಮಂಜುಮ್ಮೇಲ್ ಬಾಯ್ಸ್ ವಿರುದ್ಧ ಗೆದ್ದ ಇಳಯರಾಜ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada