• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಲ್ಕನೇ ದಿನಕ್ಕೆ ಕಾಲಿಟ್ಟ ಮೈತ್ರಿ ಪಾದಯಾತ್ರೆ ! ಇಂದು ಮಂಡ್ಯ ತಲುಪಲಿರುವ ನಾಯಕರು !

ಪ್ರತಿಧ್ವನಿ by ಪ್ರತಿಧ್ವನಿ
August 6, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ನಾಲ್ಕನೇ ದಿನಕ್ಕೆ ಕಾಲಿಟ್ಟ ಮೈತ್ರಿ ಪಾದಯಾತ್ರೆ ! ಇಂದು ಮಂಡ್ಯ ತಲುಪಲಿರುವ ನಾಯಕರು !
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ (cm siddaramaiah) ರಾಜೀನಾಮೆಗೆ ಪಟ್ಟು ಹಿಡಿದು ಮೈತ್ರಿ ಪಡೆ ಕೈಗೊಂಡಿರುವ ಮೈಸೂರು ಚಲೋ (Mysore halo), ಮಂಡ್ಯ (mandya) ಗಡಿಭಾಗವನ್ನು ತಲುಪಿದೆ. ಕಳೆದ ಮೂರು ದಿನಗಳಿಂದ ಪಾದಯಾತ್ರೆಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಇವತ್ತು 4ನೇ ದಿನದ ಪಾದಯಾತ್ರೆ ನಿಡುಘಟ್ಟದಿಂದ ಮಂಡ್ಯದವರೆಗೆ ಸಾಗಲಿದೆ.

ADVERTISEMENT

ಹೆಚ್‌ಡಿ ಕುಮಾರಸ್ವಾಮಿ (HD kumaraswamy) ಮಂಡ್ಯದಿಂದ ಸಂಸದರಾಗಿ ಕೇಂದ್ರ ಸಚಿವರಾಗಿರುವ ಕಾರಣ ಇವತ್ತು ಪಾದಯಾತ್ರೆಯಲ್ಲಿ ದಳಪತಿ ಭಾಗಿಯಾಗುವ ನಿರೀಕ್ಷೆ ಇದೆ. ಅಷ್ಟೇ ಅಲ್ಲ, ಒಕ್ಕಲಿಗರ ಕೋಟೆ ಮಂಡ್ಯದಲ್ಲೇ ಡಿಸಿಎಂ ಡಿಕೆಶಿಯ (Dom Dk Shivakumar) ಪ್ರತಿಯೊಂದು ಆರೋಪಕ್ಕೂ ಕೇಂದ್ರ ಸಚಿವ ಹೆಚ್‌ಡಿಕೆ ತಿರುಗೇಟು ನೀಡುವ ಸಾಧ್ಯತೆ ಇದೆ.

ಈ ಎಲ್ಲದರ ಮಧ್ಯೆ ಪಾದಯಾತ್ರೆಯಲ್ಲಿ ನಿಖಿಲ್ ಕುಮಾರಸ್ವಾಮಿ (Nikhil kumaraswamy) ಬಹಳ ಸಕ್ರಿಯವಾಗಿ ಪಾಲ್ಗೊಂಡು ಮಿಂಚು ಹರಿಸುತ್ತಿದ್ದಾರೆ. ಹೀಗಾಗಿ ಜೆಡಿಎಸ್ ನ (Jds) ಮುನ್ನಡೆಸುವ ಜವಾಬ್ದಾರಿಯನ್ನ ಸದ್ಯದಲ್ಲಿಯೇ ನಿಖಿಲ್ ಹೆಗಲಿಗೆ ನೀಡಬಹುದು ಎಂಬ ಚರ್ಚೆಗಳೂ ವ್ಯಾಪಕವಾಗಿದೆ.

Tags: ಎಚ್ ಡಿ ಕುಮಾರಸ್ವಾಮಿನಿಖಿಲ್ ಕುಮಾರಸ್ವಾಮಿನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಮಂಡ್ಯ ತಲುಪಿದ ಪಾದಯಾತ್ರೆಮೈಸೂರು ಚಲೋ ಪಾದಯಾತ್ರೆ
Previous Post

3 ಪ್ರಯತ್ನಗಳಲ್ಲಿ UPSC ತೇರ್ಗಡೆಯಾಗದಿದ್ದರೆ ಉತ್ತಮ ಜೀವನಕ್ಕಾಗಿ ಮರಳಿ – ಮಾಜಿ IPS ಅಧಿಕಾರಿ ಭಾಸ್ಕರ್ ರಾವ್ ಕಿವಿಮಾತು

Next Post

ಬಾಂಗ್ಲಾದೇಶ | ಶೇಖ್ ಹಸೀನಾ ಪಲಾಯನ: ಲೇಖಕಿ ತಸ್ಲಿಮಾ ನಸ್ರೀನ್‌ ವ್ಯಂಗ್ಯ

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
Next Post

ಬಾಂಗ್ಲಾದೇಶ | ಶೇಖ್ ಹಸೀನಾ ಪಲಾಯನ: ಲೇಖಕಿ ತಸ್ಲಿಮಾ ನಸ್ರೀನ್‌ ವ್ಯಂಗ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada