• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಜೋರು ಮಳೆಯ ನಡುವೆಯೂ ಹೊತ್ತಿ ಉರಿದ BMTC ಬಸ್​; ವಿಡಿಯೋ ವೈರಲ್​

ಪ್ರತಿಧ್ವನಿ by ಪ್ರತಿಧ್ವನಿ
August 6, 2024
in ಅಂಕಣ, ಇತರೆ / Others, ಕರ್ನಾಟಕ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಬೆಂಗಳೂರು: ಇತ್ತೀಚಿನ ವರ್ಷಗಳಲ್ಲಿ ಬೆಂಗಳೂರಿನ ಜೀವನಾಡಿ ಎಂದೇ ಹೆಸರುವಾಸಿಯಾಗಿರುವ ಬಿಎಂಟಿಸಿ ಬಸ್​ಗಳು ಬೆಂಕಿಗಾಹುತಿಯಾಗುತ್ತಿರುವ ಘಟನೆಗಳು ಹೆಚ್ಚಾಗುತ್ತಿದ್ದು, ಇದೀಗ ಎಲೆಕ್ಟ್ರಿಕ್​ ಬಸ್ಸೊಂದು ಜೋರು ಮಳೆಯ ನಡುವೆಯೂ ಧಗಧಗನೆ ಹೊತ್ತಿ ಉರಿದಿರುವ ಘಟನೆ ಬೆಳಕಿಗೆ ಬಂದಿದೆ.ಘಟನೆಯು ಬೆಂಗಳೂರು ನಗರದ ನಾಗವಾರ- ಹೆಬ್ಬಾಳ ಸರ್ವೀಸ್​ ರಸ್ತೆಯಲ್ಲಿ ನಡೆದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಚಾಲಕನ ಸಮಯ ಪ್ರಜ್ಞೆಗೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

ADVERTISEMENT

ನಿನ್ನೆ (ಆಗಸ್ಟ್​ 05) ಸುರಿದ ಭಾರೀ ಮಳೆಗೆ ಮಾನ್ಯತಾ ಟೆಕ್​ ಪಾರ್ಕ್​ ಬಳಿ ಇರುವ ಸರ್ವಿಸ್​ ರಸ್ತೆಯಲ್ಲಿ ನೀರು ತುಂಬಿಕೊಂಡಿತ್ತು. ಇದೇ ಮಾರ್ಗದಲ್ಲಿ ಬಂದ ಎಲೆಕ್ಟ್ರಿಕ್​ ಬಸ್​ನಲ್ಲಿ ಹೊಗೆ ಕಾಣಲು ಆರಂಭಿಸಿದೆ. ಇದನ್ನು ಗಮನಿಸಿದ ಚಾಲಕ ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿ ದೂರಕ್ಕೆ ಕಳುಹಿಸಿದ್ದಾನೆ.ಬಸ್​ ಕ್ಷಣಾರ್ಧದಲ್ಲೇ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು,ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳುವ ವೇಳೆಗಾಗಲೇ ಬಸ್​ ಸುಟ್ಟು ಬೂದಿಯಾಗಿತ್ತು.ಬಸ್​ನಲ್ಲಿ ಉಂಟಾದ ಶಾರ್ಟ್​​​​ ಸರ್ಕ್ಯೂಟ್​​ನಿಂದ ಅವಘಡ ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

The burning BMTC electric bus in BENGALURU city right in front of Bangalore Water Supply & Sewage Board (BWSSB) office at Hebbala

VC: @kaushikmrinal#BengaluruRains #BangaloreRains https://t.co/cqkVJ0Reqh pic.twitter.com/BghqZykAqx

— Karnataka Weather (@Bnglrweatherman) August 5, 2024

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'CM Siddaramaiah‌DCM D.K ShivakumarGovernment of KarnatakaTransport Minister Ramalingareddy
Previous Post

Skin care tips: ಓಪನ್ ಪೋರ್ಸ್ ನಿವಾರಣೆಗೆ ಈ ಮನೆ ಮದ್ದನ್ನು ಬಳಸಿ ತಕ್ಷಣಕ್ಕೆ ಪರಿಹಾರ ಪಡೆಯಿರಿ.!

Next Post

ಮದ್ಯ ಕುಡಿದು ರಸ್ತೆಯಲ್ಲೇ ತೂರಾಡಿದ ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿಗೆ; ವಿಡಿಯೋ ವೈರಲ್

Related Posts

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
0

ಬೆಂಗಳೂರು: ಸೈದ್ಧಾಂತಿಕ ನಾಯಕತ್ವ ಮತ್ತು ಸತೀಶ್ ಜಾರಕಿಹೊಳಿ ಬಗ್ಗೆ ಮಾತಾನಾಡಿದ್ದ ಯತೀಂದ್ರ ಸಿದ್ದರಾಮಯ್ಯಗೆ ನೋಟಿಸ್ ನೀಡಬೇಕೆಂದು ಡಿಕೆಶಿ ಬೆಂಬಲಿಗ ಶಾಸಕರು ಕಿಡಿಕಾರಿದ್ರು. ಈ ವಿಚಾರಕ್ಕೆ ಖುದ್ದು ಡಿಸಿಎಂ‌‌...

Read moreDetails
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
Next Post
ಮದ್ಯ ಕುಡಿದು ರಸ್ತೆಯಲ್ಲೇ ತೂರಾಡಿದ ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿಗೆ; ವಿಡಿಯೋ ವೈರಲ್

ಮದ್ಯ ಕುಡಿದು ರಸ್ತೆಯಲ್ಲೇ ತೂರಾಡಿದ ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿಗೆ; ವಿಡಿಯೋ ವೈರಲ್

Recent News

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!