• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಮಿತ್ ಶಾಗೆ ಮುಟ್ಟಿದ ಯಾದಗಿರಿ ಪಿಎಸ್‌ಐ ಪರಶುರಾಮ ನಿಗೂಢ ಸಾವಿನ ಸುದ್ದಿ

ಪ್ರತಿಧ್ವನಿ by ಪ್ರತಿಧ್ವನಿ
August 6, 2024
in Top Story, ಕರ್ನಾಟಕ, ದೇಶ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು.ಯಾದಗಿರಿ, (ಆಗಸ್ಟ್​ 06): ಯಾದಗಿರಿ ಪಿಎಸ್​ಐ (PSI)ಪರಶುರಾಮ ನಿಗೂಢವಾಗಿ ಸಾವನ್ನಪ್ಪಿರುವ ಪ್ರಕರಣದ ತನಿಗೆಯನ್ನು ಸರ್ಕಾರ ಸಿಐಡಿಗೆ (CID)ನೀಡಿದೆ. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಸಹ ಯಾದಗಿರಿಗೆ ಆಗಮಿಸಿದ್ದು, ಯಾದಗಿರಿ ಪೊಲೀಸರು ಪ್ರಕರಣದ ಫೈಲ್​ ಅನ್ನು ಸಿಐಡಿಗೆ ಹಸ್ತಾಂತರಿಸಿದ್ದಾರೆ. ಇನ್ನು ಪರಶುರಾಮ ಅನುಮಾಸ್ಪ ಪ್ರಕರಣ ಸಂಬಂಧ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಇಲಾಖೆಗೆ (Central Home Department)ಪತ್ರ ಬರೆದಿದ್ದಾರೆ.

ADVERTISEMENT

ಈ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪರಶುರಾಮ ಸಾವಿನ ಸುದ್ದಿ ಮುಟ್ಟಿಸಿದ್ದಾರೆ.ಯಾದಗಿರಿ ಪಿಎಸ್‌ಐ (psi)ಪರಶುರಾಮ​​ ಅನುಮಾನಾಸ್ಪದ ಸಾವು ಪ್ರಕರಣದ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ( Union Minister Shobha Karandlaje) ಅವರು ಅಮಿತ್ ಶಾಗೆ ಪತ್ರ ಬರೆದಿದ್ದು,ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ಒತ್ತಾಯಿಸಿದ್ದಾರೆ.ಇತ್ತ ಯಾದಗಿರಿ ಪೊಲೀಸರು ಪ್ರಕರಣದ ಫೈಲ್​ ಅನ್ನು ಸಿಐಡಿಗೆ ಹಸ್ತಾಂತರಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್​ಪಿ)Sp ಸಂಗೀತಾ ಅವರು ತನಿಖಾಧಿಕಾರಿ ಸಿಐಡಿ ಡಿವೈಎಸ್​ಪಿ ಪಪುನೀತ್ (Dysp Puneeth)ಅವರಿಗೆ ಪರಶುರಾಮ ಸಾವಿನ ಪ್ರಕರಣದ ಮಾಹಿತಿಯನ್ನು ನೀಡಿದ್ದಾರೆ.

Tags: #[pratidhvanidigitalHome Minister Amit ShahPM ModiUnion Minister Shobha Karandlaje
Previous Post

ದರ್ಶನ್ ನೇರಾವಾಗಿ ಕೌಂಟರ್ ಕೊಟ್ಟ ಸುದೀಪ್ ಮತ್ತು ಇಂದ್ರಜಿತ್ ಲಂಕೇಶ್

Next Post

ಕೊಬ್ಬರಿ ಖರೀದಿ | 24,600 ರೈತರಿಗೆ 346.50 ಕೋಟಿ ರೂ. ಪಾವತಿ

Related Posts

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌
Top Story

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

by ಪ್ರತಿಧ್ವನಿ
May 13, 2026
0

ಚೆನೈ : ನೂತನವಾಗಿ ತಮಿಳುನಾಡಿನ ಮುಖ್ಯಮಂತ್ರಿಯಾಗಿರುವ ನಟ ಜೋಸೆಫ್‌ ವಿಜಯ್‌ ತಮ್ಮ ಮಿತ್ರಪಕ್ಷಗಳ ಮನವಿಗೆ ಸ್ಪಂದಿಸಿ, ತಮ್ಮ ಓಎಸ್‌ಡಿಯಾಗಿದ್ದ ಜ್ಯೋತಿಷ್ಯಿಯ ನೇಮಕವನ್ನು ವಾಪಸ್‌ ಪಡೆದಿದ್ದಾರೆ. ವಿಜಯ್‌ ಪ್ರಮಾಣ ವಚನ...

Read moreDetails
Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

May 13, 2026
ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

May 13, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
Next Post

ಕೊಬ್ಬರಿ ಖರೀದಿ | 24,600 ರೈತರಿಗೆ 346.50 ಕೋಟಿ ರೂ. ಪಾವತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada