• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದರ್ | ಶಿಕ್ಷಕ ವರ್ಗಾವಣೆ:ಕಣ್ಣೀರ ವಿದಾಯ ಹೇಳಿದ ಮಕ್ಕಳು

ಪ್ರತಿಧ್ವನಿ by ಪ್ರತಿಧ್ವನಿ
August 7, 2024
in Top Story, ಇತರೆ / Others, ಕರ್ನಾಟಕ
0
ಬೀದರ್ | ಶಿಕ್ಷಕ ವರ್ಗಾವಣೆ:ಕಣ್ಣೀರ ವಿದಾಯ ಹೇಳಿದ ಮಕ್ಕಳು
Share on WhatsAppShare on FacebookShare on Telegram

ಸರ್ಕಾರಿ ಪ್ರೌಢ ಶಾಲೆ ಶಿಕ್ಷಕರೊಬ್ಬರು ವರ್ಗಾವಣೆಯಾದ ಕಾರಣ ಮಕ್ಕಳು ಬಿಕ್ಕಿ, ಬಿಕ್ಕಿ ಅತ್ತ ಪ್ರಸಂಗ ಔರಾದ ತಾಲೂಕಿನ ಕೌಡಗಾಂವ್ ಗ್ರಾಮದಲ್ಲಿ ಸೋಮವಾರ ನಡೆದಿದೆ.2013ರಿಂದ ವರ್ಷದಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಗೋಪಾಲ್ ರೆಡ್ಡಿ ಅವರು ಬೀದರ್ ತಾಲೂಕಿನ ಬಗದಲ್ ಸರ್ಕಾರಿ ಪ್ರೌಢ ಶಾಲೆಗೆ ವರ್ಗಾವಣೆಯಾಗಿದ್ದಾರೆ.ಶಾಲೆಯಲ್ಲಿ ಆಯೋಜಿಸಿದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ನೆಚ್ಚಿನ ಶಿಕ್ಷಕ ಬೇರೆಡೆಗೆ ಹೋಗುತ್ತಿರುವುದರಿಂದ ಬೇಸರಗೊಂಡು ವಿದ್ಯಾರ್ಥಿಗಳು ಭಾವುಕರಾಗಿ ಒಲ್ಲದ ಮನಸ್ಸಿನಿಂದ ಕಳಿಸಿಕೊಟ್ಟರು.

ADVERTISEMENT

ದಯವಿಟ್ಟು ನಮ್ಮನ್ನು ಬಿಟ್ಟು ಎಲ್ಲಿಗೂ ಹೋಗ್ಬೇಡಿ ಸರ್ ಎಂದು ಮಕ್ಕಳು ಅಳುತ್ತಾ ತಬ್ಬಿಕೊಂಡರು.ಬೀಳ್ಕೊಡುಗೆ ಕಾರ್ಯಕ್ರಮ ಮುಗಿಸಿ ಕೊಠಡಿಯಿಂದ ಹೊರಬರುತ್ತಿದ್ದಂತೆಯೇ ಬಿಗಿದಪ್ಪಿಕೊಂಡು, ಕೈಮುಗಿದ ಮಕ್ಕಳು ನೀವು ಹೋಗಬೇಡಿ, ಇಲ್ಲಿಯೇ ಇರಿ ಎಂದು ಕಣ್ಣೀರು ಹಾಕಿದರು. ಇದನ್ನು ನೋಡಿ ಶಿಕ್ಷಕ ಗೋಪಾಲ ರೆಡ್ಡಿ ಅವರ ಕಣ್ಣಂಚಿನಿಂದಲೂ ನೀರು ಚಿಮ್ಮಿದವು. ಇದಕ್ಕೆ ಸಾಕ್ಷಿಯಾಗಿದ್ದ ಮುಖ್ಯಗುರು, ಸಹ ಶಿಕ್ಷಕರು ಗೋಪಾಲ್ ರೆಡ್ಡಿ ಅವರನ್ನು ಪ್ರೀತಿಯಿಂದ ಬೀಳ್ಕೊಟ್ಟರು.

ಇದು ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾಯಿತು.ಮೊಟ್ಟ ಮೊದಲ ಸೇವೆ ಆರಂಭಿಸುವ ಮೂಲಕ 11 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕನಾಗಿ ಸೇವೆ ಸಲ್ಲಿಸಿದ್ದೇನೆ. ಎರಡು ಬಾರಿ ಸಲ ಖೋ ಖೋ ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಹಾಗೂ ಮೂರು ಸಲ ವಿಭಾಗ ಮಟ್ಟಕ್ಕೆ ಮತ್ತು ಸ್ಕೌಟ್ ಮತ್ತು ಗೈಡ್ಸ್ ನಲ್ಲಿ ರಾಜ್ಯ ಮಟ್ಟದ ಪುರಸ್ಕಾರ ಗವರ್ನರ್ ಅವಾರ್ಡ್, ಮೂರು ಬಾರಿ ರಾಜ ಭವನ ಹೋಗಲು ಅವಕಾಶ ಸೇರಿದಂತೆ ಅನೇಕ ಚಟುವಟಿಕೆಗಳಲ್ಲಿ ಸುಮಾರು 35 ವಿದ್ಯಾರ್ಥಿಗಳಿಗೆ ವಿವಿಧ ಪ್ರಶಸ್ತಿಗೆ ಗುರುತಿಸುವ ಕೆಲಸ ಮಾಡಿದ್ದಾರೆ.

ನನ್ನ 11 ವರ್ಷದ ಅವಧಿಯಲ್ಲಿ ಮುಖ್ಯ ಗುರುಗಳಾಗಿ ಸೇವೆ ಸಲ್ಲಿಸಿರುವ ಸಂತೋಷ್ ಕುಮಾರ್ ಪೂಜಾರಿ ಜಗದೇವಿ ಬೋಸ್ಲೆ ಹಾಗೂ ಪ್ರಸ್ತುತ ಸೇವೆಯನ್ನು ಸಲ್ಲಿಸುತ್ತಿರುವ ಮುಖ್ಯ ಗುರು ಬಾಲಿಕಾ ಮೇಹಕರ್ ಹಾಗೂ ಗ್ರಾಮದ ಪೋಷಕರ ಬೆಂಬಲ , ‌ಸಹಕಾರದಿಂದ ಉತ್ತಮ ಕೆಲಸ ಮಾಡಲು ಸಾಧ್ಯವಾಯಿತು ಎಂದು ಹೇಳಿದರು.ಇಲ್ಲಿನ ಜನರ ಮತ್ತು ಮಕ್ಕಳ ಪ್ರೀತಿ, ಸ್ನೇಹ ಇಷ್ಟು ವರ್ಷ ಇಲ್ಲಿ ನೆಲೆ ನಿಲ್ಲುವಂತೆ ಮಾಡಿತು. ಮಕ್ಕಳ ಜತೆಗೆ ಮರೆಯಲಾರದಂಥ ಬಾಂಧವ್ಯ ಬೆಸೆದಿದೆ ಎಂದು ಶಿಕ್ಷಕ ಗೋಪಾಲ್ ರೆಡ್ಡಿ ಭಾವುಕರಾಗಿ ಹೇಳಿದರು.

Tags: Central Board of Secondary EducationEducation Minister Suresh KumarEDUCATION OFFICER
Previous Post

ಇಂಡಿಯಾ ಬ್ಲಾಕ್‌ ಗೆ ಹೊಡೆತ ; ಮಹಾರಾಷ್ಟ್ರ ಚುನಾವಣೆಯಲ್ಲಿ ಏಕಾಂಗಿ ಸ್ಪರ್ದೆ ಎಂದ ಆಪ್

Next Post

ಬಾಂಗ್ಲಾ ಗಲಭೆ ಹಿಂದೆ ಪಾಕಿಸ್ಥಾನದ ಕುಖ್ಯಾತ ಐಎಸ್‌ಐ ಕೈವಾಡ ?

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post
ಬಾಂಗ್ಲಾ ಗಲಭೆ ಹಿಂದೆ ಪಾಕಿಸ್ಥಾನದ ಕುಖ್ಯಾತ ಐಎಸ್‌ಐ ಕೈವಾಡ ?

ಬಾಂಗ್ಲಾ ಗಲಭೆ ಹಿಂದೆ ಪಾಕಿಸ್ಥಾನದ ಕುಖ್ಯಾತ ಐಎಸ್‌ಐ ಕೈವಾಡ ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada