• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೋವಿನ ವಿದಾಯ ಘೋಷಿಸಿದ ವಿನೇಶ್ ಫೋಗಟ್ ! ಒಲಿಂಪಿಕ್ಸ್ ಚಿನ್ನದ ಕನಸು ಭಗ್ನ !

ಪ್ರತಿಧ್ವನಿ by ಪ್ರತಿಧ್ವನಿ
August 8, 2024
in Top Story, ಇದೀಗ, ಕ್ರೀಡೆ, ದೇಶ, ವಿದೇಶ
0
ನೋವಿನ ವಿದಾಯ ಘೋಷಿಸಿದ ವಿನೇಶ್ ಫೋಗಟ್ ! ಒಲಿಂಪಿಕ್ಸ್ ಚಿನ್ನದ ಕನಸು ಭಗ್ನ !
Share on WhatsAppShare on FacebookShare on Telegram

ಪ್ಯಾರಿಸ್‌ ಒಲಿಂಪಿಕ್ಸ್‌ನಿಂದ (Paris olympis) ಅನರ್ಹಗೊಂಡ ಬೆನ್ನಲ್ಲೆ ಆಘಾತಕ್ಕೊಳಗಾದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ (Vinesg phogat) ಕುಸ್ತಿಯಿಂದ ನಿವೃತ್ತಿ ಘೋಷಿಸಿದ್ದಾರೆ. ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ಕುಸ್ತಿ ಫೈನಲ್ ಪಂದ್ಯದ ಹಿನ್ನೆಲೆ ನಿನ್ನೆ ಆಟಗಾರರ ತೂಕವನ್ನು ಪರೀಕ್ಷೆ ಮಾಡಲಾಗಿತ್ತು.

ADVERTISEMENT

ಈ ಸಮಯದಲ್ಲಿ 50 ಕೆಜಿಗಿಂತ 100 ಗ್ರಾಂ ತೂಕ ಹೆಚ್ಚಿದ್ದ ಹಿನ್ನೆಲ್ಲೆ ಅನರ್ಹಗೊಂಡಿದ್ರು.ಇದರಿಂದ ಮನನೊಂದು ವಿನೇಶ್ ಫೋಗಟ್ ವಿದಾಯ ಘೋಷಿಸಿದ್ದಾರೆ.

ಅಮ್ಮಾ! ಕುಸ್ತಿ ನನ್ನಿಂದ ಗೆದ್ದಿದೆ. ಆದ್ರೆ ನಾನು ಸೋತೆ.. ಕ್ಷಮಿಸಿ ಬಿಡು, ನಿಮ್ಮ ಕನಸು ನನ್ನ ಧೈರ್ಯ ಭಗ್ನವಾಗಿದೆ. ಇದಕ್ಕಿಂತ ಹೆಚ್ಚು ನನ್ನ ಬಳಿ ಶಕ್ತಿ ಇಲ್ಲ.. ಕ್ಷಮಿಸಿ ನಾನು ಸದಾ ಋಣಿಯಾಗಿರುತ್ತೇನೆ ಎಂದು ಟ್ವಿಟ್ (Tweet) ಮೂಲಕ ವಿದಾಯ ಹೇಳಿದ್ದಾರೆ.

Tags: ಒಲಿಂಪಿಕ್ಸ್ 2024ಚಿನ್ನದ ಪದಕಪ್ಯಾರಿಸ್ ಒಲಿಂಪಿಕ್ಸ್ಬೆಳ್ಳಿ ಪದಕವಿನೀಶ್ ಫೋಗಟ್ ಅನರ್ಹವಿನೀಶ್ ಫೋಗಟ್ ಟ್ವೀಟ್ವಿನೀಶ್ ಫೋಗಟ್ ವಿದಾಯ
Previous Post

ಪುನರಾರಂಭಗೊಂಡ ಭಾರತ -ಬಾಂಗ್ಲಾ ವಾಣಿಜ್ಯ ವಹಿವಾಟು

Next Post

ಪ್ರೊಬೇಷನರಿ ಐಏಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಆಯ್ಕೆ ರದ್ದತಿ ಕುರಿತು ಕೋರ್ಟಿಗೆ ಮಾಹಿತಿ ನೀಡಿದ ಯುಪಿಎಸ್‌ಸಿ

Related Posts

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?
ವಿದೇಶ

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

by ಪ್ರತಿಧ್ವನಿ
April 15, 2026
0

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಸಂಘರ್ಷಕ್ಕೆ ಅಂತ್ಯ ತರಲು ಅಮೇರಿಕಾ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಪ್ರಯತ್ನಗಳು ಮತ್ತೆ ಚುರುಕುಗೊಳ್ಳುತ್ತಿರುವ ಸೂಚನೆಗಳು ಗೋಚರಿಸುತ್ತಿವೆ. ಇತ್ತೀಚೆಗೆ ನಡೆದ ಮಾತುಕತೆಗಳು ಸ್ಪಷ್ಟ...

Read moreDetails
ಈ ಬಾರಿಯೂ ಕಪ್ ನಮ್ಮದಲ್ಲ!! ಆರ್ ಸಿಬಿ ಅಭಿಮಾನಿಗಳ ಕನಸು ಭಗ್ನ!

ಕೊಹ್ಲಿ ಫಿಟ್‌ನೆಸ್ ಆತಂಕ: ಲಕ್ನೋ ಪಂದ್ಯಕ್ಕೂ ಮುನ್ನ RCBಗೆ ಸವಾಲು

April 15, 2026
ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

April 15, 2026
S.M ಕೃಷ್ಣ ಪಾರ್ಥಿವ ಶರೀರ ಅಂತಿಮ ದರ್ಶನ ಪಡೆದ ಸಿಎಂ.. ಏನಂದ್ರು..?

ಇಂದು ಹಾಗೂ ಅಂದು RCB ಪಂದ್ಯಗಳಿಗೆ ಮೆಟ್ರೋ ಸೌಲಭ್ಯ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ

April 15, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
Next Post

ಪ್ರೊಬೇಷನರಿ ಐಏಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಆಯ್ಕೆ ರದ್ದತಿ ಕುರಿತು ಕೋರ್ಟಿಗೆ ಮಾಹಿತಿ ನೀಡಿದ ಯುಪಿಎಸ್‌ಸಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada