• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಗನ ದೇಹವನ್ನು ಕೈಚೀಲದಲ್ಲಿ ತಂದೆಗೆ ನೀಡಿದ ಅಧಿಕಾರಿಗಳು!

ಪ್ರತಿಧ್ವನಿ by ಪ್ರತಿಧ್ವನಿ
August 8, 2024
in Top Story, ಇತರೆ / Others, ಕರ್ನಾಟಕ
0
ಮಗನ ದೇಹವನ್ನು ಕೈಚೀಲದಲ್ಲಿ ತಂದೆಗೆ ನೀಡಿದ ಅಧಿಕಾರಿಗಳು!
Share on WhatsAppShare on FacebookShare on Telegram

ಬೆಳಗಾವಿ:ಬೆಳಗಾವಿಯ ನಾವಗೆ ಗ್ರಾಮದ ಹೊರವಲಯದಲ್ಲಿರುವ ಸ್ನೇಹಂ ಅಂತಾರಾಷ್ಟ್ರೀಯ ಇನ್ಸುಲಿನ್ ಟೇಪ್ ಉತ್ಪಾದನಾ ಕಾರ್ಖಾಗೆ ಬೆಂಕಿ ತಗುಲಿದ ಪರಿಣಾಮ ಯಲ್ಲಪ್ಪ ಗುಂಡ್ಯಾಗೋಳ (20) ಎಂಬ ಕಾರ್ಮಿಕ ಯುವಕ ಮೃತಪಟ್ಟಿದ್ದಾರೆ.ಸುಟ್ಟು ಕರಕಲಾಗಿ ಅಳಿದುಳಿದ ಅವರ ಮೃತದೇಹದ ಅವಶೇಷಗಳನ್ನು ಅಧಿಕಾರಿಗಳು ಕೈಚೀಲದಲ್ಲಿ ತುಂಬಿ ತಂದೆಯ ಕೈಗೆ ಕೊಟ್ಟಿದ್ದಾರೆ.

ADVERTISEMENT

ದುಃಖತಪ್ತ ತಂದೆ ಅದೇ ಕೈಚೀಲ‌ ಹಿಡಿದು ಮನೆಗೆ ತೆರಳಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಕಾರ್ಖಾಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿಕೊಂಡ ಬೆಂಕಿ ಇಡೀ ಕಾರ್ಖಾನೆ ವ್ಯಾಪಿಸಿ ಮಾರ್ಕಾಂಡೇಯ ನಗರದ ಯಲ್ಲಪ್ಪ ಗುಂಡ್ಯಾಗೋಳ ಸುಟ್ಟು ಕರಕಲಾಗಿದ್ದರೆ, ಬೆಳಗಾವಿ ನಗರದ ಮಾರುತಿ ನಾರಾಯಣ ಕಳವೇಕರ, ಹಳೆ ಬೆಳಗಾವಿಯು ಯಲ್ಲಪ್ಪ ಸಲಗುಡೆ, ಝಾಪವಾಡಿಯ ರಂಜಿತ್ ಪಾಟೀಲ ಗಂಭೀರವಾಗಿ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Tags: . police investigation undergoing..fire accidentGovernment of Karnataka
Previous Post

ಪಂಪ್‌ಸೆಟ್‌ ದುರಸ್ತಿ ಮಾಡಲು ಹೋಗಿದ್ದ ಅಪ್ಪ ಮಗ ಕರೆಂಟ್ ಶಾಕ್ ಗೆ ಬಲಿ..!

Next Post

ಚಿಯಾನ್ ವಿಕ್ರಮ್ ಅಭಿನಯದ ಬಹು ನಿರೀಕ್ಷಿತ ಚಿತ್ರ “ತಂಗಲಾನ್‍” ಆಗಸ್ಟ್ 15 ರಂದು ತೆರೆಗೆ ಬರಲಿದೆ..

Related Posts

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ
ಕರ್ನಾಟಕ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಸಚಿವರಿಗಾಗಿ ವಿಶೇಷ ಉಪಹಾರ ಕೂಟ ಏರ್ಪಡಿಸಿದ್ದು, ರಾಜಕೀಯ ವಲಯದಲ್ಲಿ ಹೊಸ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
ಚಿಯಾನ್ ವಿಕ್ರಮ್ ಅಭಿನಯದ ಬಹು ನಿರೀಕ್ಷಿತ ಚಿತ್ರ “ತಂಗಲಾನ್‍” ಆಗಸ್ಟ್ 15 ರಂದು ತೆರೆಗೆ ಬರಲಿದೆ..

ಚಿಯಾನ್ ವಿಕ್ರಮ್ ಅಭಿನಯದ ಬಹು ನಿರೀಕ್ಷಿತ ಚಿತ್ರ "ತಂಗಲಾನ್‍" ಆಗಸ್ಟ್ 15 ರಂದು ತೆರೆಗೆ ಬರಲಿದೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada