ಕೇರಳದ ವಯನಾಡಿನಲ್ಲಿ (Waynad in kerala) ಇತ್ತೀಚೆಗೆ ಸಂಭವಿಸಿದ ಭೂಕುಸಿತದಲ್ಲಿ (Landslide) ಹೆಚ್ಚಿನ ಜನರು ಸಾವನ್ನಪ್ಪಿದ್ದಾರೆ. ಸತ್ತವರ ಸಂಖ್ಯೆ 400 ಕ್ಕೂ ಹೆಚ್ಚಾಗಿದೆ. ಈ ದುರಂತದಲ್ಲಿ ಅನೇಕ ಕುಟುಂಬಗಳು ಮನೆಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಸಂತ್ರಸ್ತರ ಸಹಾಯಕ್ಕೆ ಖ್ಯಾತ ನಟ ಪ್ರಭಾಸ್ (Famous Actor) ಮುಂದಾಗಿದ್ದಾರೆ. ಕೇರಳದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಎರಡು ಕೋಟಿ ರೂಪಾಯಿ ದೇಣಿಗೆ (2 Crore Rupess) ನೀಡುವ ಮೂಲಕ ಪ್ರಭಾಸ್ ಮಾನವೀಯತೆ ಮೆರೆದಿದ್ದಾರೆ.
ಕರ್ನಾಟಕ ಕ್ರೀಡಾಕೂಟ-2025’ರ ಲಾಂಛನ ಬಿಡುಗಡೆಗೊಳಿಸಿದ CM ಸಿದ್ದರಾಮಯ್ಯ.!
ಬೆಂಗಳೂರು:ಕರ್ನಾಟಕ ಕ್ರೀಡಾಕೂಟ-2025 ಅನ್ನು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಯೋಜಿಸುತ್ತಿದ್ದು ವ್ಯವಸ್ಥಿತ ಏರ್ಪಾಡುಗಳನ್ನು ಮಾಡಲು ಮಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.ಕರ್ನಾಟಕ ಕ್ರೀಡಾಕೂಟ -2025 ...
Read moreDetails