• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯಾದ್ಯಂತ 400 ಸ್ಕ್ರೀನ್ ಗಳಲ್ಲಿ ತೆರೆಕಂಡ ಭೀಮ ! ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ !

ಪ್ರತಿಧ್ವನಿ by ಪ್ರತಿಧ್ವನಿ
August 9, 2024
in Top Story, ಇದೀಗ, ಸಿನಿಮಾ
0
ರಾಜ್ಯಾದ್ಯಂತ 400 ಸ್ಕ್ರೀನ್ ಗಳಲ್ಲಿ ತೆರೆಕಂಡ ಭೀಮ ! ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ !
Share on WhatsAppShare on FacebookShare on Telegram

ಸಲಗ (Salaga) ಬಿಗ್ ಸಕ್ಸಸ್ ನಂತರ ನಟ ದುನಿಯಾ ವಿಜಯ್ (duniya vijay) ನಟಿಸಿ, ನಿರ್ದೇಶನ ಮಾಡಿರೋ ಭೀಮ (Bheema) ಸಿನಿಮಾ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಸುಮಾರು 400ಕ್ಕೂ ಅಧಿಕ ಸ್ತ್ರೀನ್‌ಗಳಲ್ಲಿ ಭೀಮಾ ಚಿತ್ರ ರಿಲೀಸ್ ಆಗಿದ್ದು, ಈಗಾಗಲೇ ಹಲವೆಡೆ ಥಿಯೇಟರ್‌ಗಳಲ್ಲಿ ಶೋಗಳು ಹೌಸ್ ಫುಲ್ ಆಗಿವೆ.

ADVERTISEMENT

ಯಾವುದೇ ಮಿಡ್ ನೈಟ್ ಶೋ (Mid night show) ಅಥವಾ ಫ್ಯಾನ್ ಶೋ (fans show) ಯಾವುದೂ ಇಲ್ಲದೇ ಏಕಕಾಲದಲ್ಲಿ ಭೀಮ ಸಿನಿಮಾ ಎಲ್ಲೆಡೆ ಪ್ರದರ್ಶನ ನಡೆಸಲಾಗಿದೆ. ಈಗಾಗಲೇ ಸಖತ್ ಕ್ರೇಜ್ ಹುಟ್ಟಿಸಿರೋ ಭೀಮ ಸಿನಿಮಾ ಬಿಗ್ ಓಪನಿಂಗ್ ಪಡೆದುಕೊಳ್ಳುವ ಸೂಚನೆ ನಿಡಿದೆ.

ಭೀಮ ಸಿನಿಮಾ ಲಾಂಚ್ ವೇಳೆ ಅಭಿಮಾನಿಗಳು ಗಲಾಟೆ ಮಾಡಿಕೊಂಡಿರುವ ಘಟನೆ ವಿಜಯನಗರದ ಹೊಸಪೇಟೆಯಲ್ಲಿ (Vijayanagar, hosapete) ನಡೆದಿದೆ. ಸರಸ್ವತಿ ಥಿಯೇಟರ್ ನಲ್ಲಿ (Saraswathi theatre) ಭೀಮ ಮೊದಲ ಶೋ 6 ಗಂಟೆಗೆ ಆರಂಭ ಆಗಬೇಕಿತ್ತು.ಆದ್ರೆ 7 ಗಂಟೆಯಾದ್ರೂ ಆರಂಭವಾಗದೇ ಇದ್ದಿದ್ರಿಂದ ಸಿಟ್ಟಿಗೆದ್ದ ಅಭಿಮಾನಿಗಳು ಥಿಯೇಟರ್ ಸಿಬ್ಬಂಧಿ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ರು.. ಈ ವೇಳೆ ನೂಕಾಟ -ತಳ್ಳಾಟ, ಚೀರಾಟದ ಬಳಿಕ ಥಿಯೇಟರ್ ಸಿಬ್ಬಂದಿ ಸಿನಿಮಾ ಆರಂಭಿಸಿದ್ರು.

Tags: ಕನ್ನಡ ಸಿನಿಮಾದುನಿಯ ವಿಜಯ್ಭೀಮಭೀಮ ರಿಲೀಸ್ಭೀಮ ರಿವ್ಯೂಭೀಮ ಸಿನಿಮಾಸಲಗ
Previous Post

ಮುಚ್ಚುವ ಹಂತಕ್ಕೆ ಬಂದ ಬೀದರ್‌ ವಿಮಾನ ನಿಲ್ದಾಣ

Next Post

ಸಿಎಂ ಸ್ಥಾನಕ್ಕೆ ಬೇರೆ ಆಯ್ಕೆಯಿಲ್ಲ.ಮೂರೂವರೆ ವರ್ಷ ಸಿದ್ದರಾಮಯ್ಯ ಸಿಎಂ

Related Posts

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..
Top Story

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಮುಂದುವರೆದಿರುವ ಯುದ್ಧವು ದಿನದಿಂದ ದಿನಕ್ಕೆ ಮಗ್ಗಲು ಬದಲಿಸುತ್ತಿದೆ. ಈಗಾಗಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾರ್ಮುಜ್‌ ಜಲಸಂಧಿಯನ್ನು ಬಂದ್‌ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ...

Read moreDetails
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post

ಸಿಎಂ ಸ್ಥಾನಕ್ಕೆ ಬೇರೆ ಆಯ್ಕೆಯಿಲ್ಲ.ಮೂರೂವರೆ ವರ್ಷ ಸಿದ್ದರಾಮಯ್ಯ ಸಿಎಂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!