• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BBMP: ಪಿಜಿ ಹಾಗು ಗೆಸ್ಟ್‌ ಹೌಸ್‌ಗಳಿಗೆ ಹೊಸ ಮಾರ್ಗಸೂಚನೆ..

ಕೃಷ್ಣ ಮಣಿ by ಕೃಷ್ಣ ಮಣಿ
August 9, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಬೆಂಗಳೂರು ಪಿಜಿಗಳಿಗೆ ಮಾರ್ಗಸೂಚಿ ನಿಗದಿ ಮಾಡಿದೆ ಬಿಬಿಎಂಪಿ. ಪಿಜಿಗಳಲ್ಲಿನ ಭದ್ರತೆ ಹಾಗೂ ಸುರಕ್ಷತೆ ಬಗ್ಗೆ ಸಾಲು ಸಾಲು ದೂರುಗಳು ಬಂದ ಹಿನ್ನೆಲೆಯಲ್ಲಿ ಅಸ್ತಿತ್ವದಲ್ಲಿರುವ ಹಾಗೂ ಹೊಸ ಪಿಜಿಗಳಿಗೆ ಗೈಡ್ ಲೈನ್ಸ್ ಜಾರಿ ಮಾಡಿದೆ ಪಾಲಿಕೆ. ಪೇಯಿಂಗ್ ಗೆಸ್ಟ್‌ ಹೌಸ್‌ಗಳ ಎಲ್ಲಾ ಗೇಟ್‌ಗಳಲ್ಲಿ CCTV ಕಡ್ಡಾಯ ಮಾಡಲಾಗಿದೆ.

ADVERTISEMENT

ಪ್ರತಿ CCTV ಕ್ಯಾಮೆರಾದ ವಿಡಿಯೋ ಫುಟೇಜ್‌ಗಳನ್ನು 90 ದಿನಗಳವರೆಗೆ ಸೇವ್ ಮಾಡಬೇಕು. ವಸತಿ ಸಂಬಂಧಿತ ಕಟ್ಟಡ ನಿಯಮಗಳ ಪ್ರಕಾರ, ಪೇಯಿಂಗ್ ಗೆಸ್ಟ್‌ಹೌಸ್‌ಗಳಲ್ಲಿ ಪ್ರತಿಯೊಬ್ಬ ನಿವಾಸಿಗೆ ವಾಸಕ್ಕೆ ತಲಾ 70 ಚದರ ಅಡಿ ನೀಡಬೇಕು. ಪಿಜಿಯಲ್ಲಿ ವಾಸಿಸುವ ನಿವಾಸಿಗಳಿಗೆ ಸ್ವಚ್ಛ ಹಾಗೂ ನೈರ್ಮಲ್ಯತೆ ಹೊಂದಿರುವ ಸ್ನಾನಗೃಹಗಳು ಮತ್ತು ಶೌಚಾಲಯ ಒದಗಿಸಬೇಕು ಎಂದಿದ್ದಾರೆ.

ಪಿಜಿಗಳಲ್ಲಿ ಕಡ್ಡಾಯವಾಗಿ ಶುದ್ಧ ಕುಡಿಯುವ ನೀರಿನ ಸೌಲಭ್ಯ ಇರಬೇಕು. ಪ್ರತಿಯೊಬ್ಬ ವಾಸಿಗೆ 135 LPCD ನೀರಿನ ಲಭ್ಯತೆ ಖಚಿತ ಪಡಿಸಿಕೊಳ್ಳಬೇಕು. ಪಿಜಿಗಳ ಅಡುಗೆ ಮನೆಗಳಿಗೆ ಕಡ್ಡಾಯವಾಗಿ FSSAI ಪರವಾನಿಗೆ ಪಡೆದಿರಬೇಕು. ಮಾಲೀಕರು ಪಿಜಿಗಳಲ್ಲಿ ವಾಸಿಸುವ ನಿವಾಸಿಗಳ ಸುರಕ್ಷತಾ ದೃಷ್ಟಿಯಿಂದ ಕನಿಷ್ಟ ಓರ್ವ ಭದ್ರತಾ ಸಿಬ್ಬಂದಿ ದಿನದ 24 ಗಂಟೆಯೂ ನಿಯೋಜಿಸಬೇಕು ಎನ್ನಲಾಗಿದೆ.

ಅಗ್ನಿ ದುರಂತ ನಡೆಯದಂತೆ ಪಿಜಿ ಮಾಲೀಕರು ಮುನ್ನಚರಿಕೆ ಕ್ರಮ ವಹಿಸಬೇಕು. ತುರ್ತು ಸೇವೆಗಳಿಗೆ ಸಂಬಂಧಿಸಿದಂತೆ, ಪೇಯಿಂಗ್ ಗೆಸ್ಟ್ ಹೌಸ್‌ ಕಟ್ಟಡದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಾಯವಾಣಿ ಸಂಖ್ಯೆ – 1533 ಮತ್ತು ಪೋಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ – 101 ಫಲಕವನ್ನು ಪ್ರದರ್ಶನ ಮಾಡಬೇಕು.

ಪೇಯಿಂಗ್ ಗೆಸ್ಟ್‌ ಹೌಸ್‌ಗಳಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ First Aid Kits ಆಳವಡಿಸಿಬೇಕು. ಪೇಯಿಂಗ್ ಗೆಸ್ಟ್‌ನ ಮಾಲೀಕರು ಘನತ್ಯಾಜ್ಯವನ್ನು ಸಮರ್ಪಕವಾಗಿ ವಿಂಗಡಿಸಿ, ವಿಲೇವಾರಿ ಮಾಡಲು ಕ್ರಮವಹಿಸಬೇಕು ಎಂದು ಬಿಬಿಎಂಪಿ ಅಧಿಕಾರಿಗಳು ಮಾರ್ಗಸೂಚಿಯಲ್ಲಿ ತಿಳಿಸಿದ್ದಾರೆ.

ಕೃಷ್ಣಮಣಿ

Tags: BBMPBBMP Rulescc cameraCongress GovtGents PGGuest HouseLadies PGPG
Previous Post

ಸಿಎಂ ಮನೆಗೆ ಹೋಗುವ ಕಾಲ ಹತ್ತಿರ : ಬಿಎಸ್ವೈ

Next Post

ಕಾರ್ಪೋರೇಟ್ ಕಂಪನಿಗಳು ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚಿನ ಸಿಎಸ್ ಆರ್ ಹಣ ವಿನಿಯೋಗಿಸಲಿ – ಸಚಿವ ದಿನೇಶ್ ಗುಂಡೂರಾವ್

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
Top Story

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

by ಪ್ರತಿಧ್ವನಿ
May 21, 2026
0

ಭಾರತದ ಮುಖ್ಯ ನ್ಯಾಯಮೂರ್ತಿಗಳ ಯುವಜನರ ಕುರಿತ ಹೇಳಿಕೆ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ ಹುಟ್ಟಿಕೊಂಡಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದೆ. ಸಾಮಾಜಿಕ...

Read moreDetails
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
Next Post

ಕಾರ್ಪೋರೇಟ್ ಕಂಪನಿಗಳು ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚಿನ ಸಿಎಸ್ ಆರ್ ಹಣ ವಿನಿಯೋಗಿಸಲಿ - ಸಚಿವ ದಿನೇಶ್ ಗುಂಡೂರಾವ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada