• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನನ್ನನ್ನು ಕೆಣಕಬೇಡ ಶಿವಕುಮಾರ್… ಹುಷಾರ್: ಕುಮಾರಸ್ವಾಮಿ‌ ನೇರ ಎಚ್ಚರಿಕೆ

ಪ್ರತಿಧ್ವನಿ by ಪ್ರತಿಧ್ವನಿ
August 9, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಡಿ ಕೆ ಶಿವಕುಮಾರ್‌ಗೆ (DK Sivakumar)ವ್ಯಕ್ತಿತ್ವ ಎನ್ನುವುದು ಇದೆಯಾ? ಅವರದ್ದು ಒಂದು ನಾಲಿಗೆನಾ? ಆತ ಮನುಷ್ಯನಾ? ಆತ ಒಬ್ಬ ನಪುಂಸಕ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ(Union Minister HD Kumaraswamy) ಆಕ್ರೋಶ ವ್ಯಕ್ತಪಡಿಸಿದರು.ನವದೆಹಲಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, “ಧೈರ್ಯ ಎನ್ನುವುದು ಇದ್ದರೆ ಗಂಡಸ್ತನದಿಂದ ರಾಜಕೀಯ ಮಾಡಬೇಕು. ನಪುಂಸಕ ಮಾಡುವ ಕೆಲಸ ಮಾಡುತ್ತಿದ್ದಾನೆ. ನನ್ನನ್ನು ಪ್ರಶ್ನೆ ಮಾಡುತ್ತಾನೆ. ಯಾರ ಮಗನನ್ನು ಬೆಳೆಸಬೇಕು ಎಂದು ಜನ ನಿರ್ಧಾರ ಮಾಡುತ್ತಾರೆ. ಒಳ್ಳೆಯದು, ಕೆಟ್ಟದು ಏನು ಎನ್ನುವುದು ಅವರಿಗೆ ಗೊತ್ತಿದೆ” ಎಂದರು

ADVERTISEMENT

.“ಪ್ರಜಾಪ್ರಭುತ್ವ( Democracy)ವ್ಯವಸ್ಥೆಯಲ್ಲಿ ಜನರೇ ನಿರ್ಧಾರ ಮಾಡುತ್ತಾರೆ. ಮೊದಲು ನೆಟ್ಟಗೆ ಬದುಕು. ನನ್ನನ್ನು ಕೆಣಕಬೇಡ ಶಿವಕುಮಾರ್.. ಹುಷಾರು!(”Don’t scold me Shivakumar.. be careful!”) ಎಂದು ಕುಮಾರಸ್ವಾಮಿ ಎಚ್ಚರಿಕೆ ಕೊಟ್ಟರು.ನಿನ್ನ ಯೋಗ್ಯತೆ, ಹಣೆಬರಹ ನನಗೆ ಬಹಳ ಚನ್ನಾಗಿ ಗೊತ್ತಿದೆ. ನಿನ್ನ ಬಗ್ಗೆ ನನ್ನಲ್ಲಿರುವ ಮಾಹಿತಿ ತೆಗೆದಿಟ್ಟರೆ ನೀನು ಬದುಕಲು ಕಷ್ಟವಾಗುತ್ತದೆ.

ನಮ್ಮ ಕುಟುಂಬದ ವಿರುದ್ಧ ನೀನು ಏನೆಲ್ಲಾ ಸಂಚು ಮಾಡಿದೆ? ರೇವಣ್ಣ ಕುಟುಂಬ ಮುಗಿಸಲು ಏನು ಕುತಂತ್ರ ಮಾಡಿದೆ ಎನ್ನುವುದು ನನಗೆ ಗೊತ್ತಿದೆ” ಎಂದು ಹೇಳಿದರು.“ನನ್ನದು ಪಾರಾದರ್ಶಕ ಆಡಳಿತ. ಒಂದು ಕಪ್ಪು ಚುಕ್ಕೆ ಇಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ರೀಡು ಹೆಸರಿನಲ್ಲಿ ಲೂಟಿ ಹೊಡೆದಿದ್ದೀರಿ.

ಕೆಂಪಣ್ಣ ವರದಿ ಏನಾಯಿತು? ಸದನ ಸಮಿತಿ ವರದಿ ಎಲ್ಲಿ ಇಟ್ಕೊಂಡಿದ್ದೀರಿ? ಕೆಟ್ಟ ಪದ ಬಳಸ ಬಾರದು. ಇವತ್ತು ಕಿರು ಹೊತ್ತಿಗೆ ಬಿಡುಗಡೆ ಮಾಡಿದ್ದಾರೆ. ಎ ಕೆ ಸುಬ್ಬಯ್ಯ ಕಾಲದಿಂದಲೂ ದೇವೇಗೌಡರನ್ನು ಮುಗಿಸಲು ಯತ್ನ ಮಾಡಲಾಯಿತು. ಯಾವ ಸಂಚು ಮಾಡಿ ಬಿಡುಗಡೆ ಮಾಡಿದ್ದೀಯಾ ಪೊಣ್ಣನ್ನ?” ಎಂದು ವಾಗ್ದಾಳಿ ನಡೆಸಿದರು.

“ನಿವೇಶನ ಕೊಡಿ ಎಂದು 37,000 ರೂಪಾಯಿ ದುಡ್ಡು ಕಟ್ಟಿದ್ದೇನೆ. ನನಗೆ ಈವರೆಗೆ ನಿವೇಶನ ಕೊಟ್ಟಿಲ್ಲ. ನಾನು ಮೈಸೂರಿನಲ್ಲಿದ್ದಾಗ ಸಿನಿಮಾ, ಹಂಚಿಕೆ ನಿರ್ಮಾಣ ಮಾಡುತ್ತಿದ್ದಾಗ ಹಣ ಕಟ್ಟಿದ್ದೆ. ಸತ್ಯ ಸಂಗತಿ ಮುಚ್ಚಿಟ್ಟು ಮೈಸೂರುನಲ್ಲಿ ಬೋರ್ಡ್, ಫ್ಲೆಕ್ಸ್ ಹಾಕಿಕೊಂಡಿದ್ದಾರೆ. ಅದನ್ನು ನಿಮ್ಮ ಶಾಸಕರು ಕೊರಳಿಗೆ ಹಾಕಿಕೊಳ್ಳಲಿ. ಆ ಪ್ರಕರಣಲ್ಲಿ ಏನು ಇಲ್ಲ ಎಂದು ಲೋಕಾಯುಕ್ತ, ಸಿಐಡಿ ಯವರು ಹೇಳಿದ್ದಾರೆ. ಈ ಬೋರ್ಡ್ ಕಾಂಗ್ರೆಸ್ ಸ್ವಂತದ್ದಾ? ಬಿಜೆಪಿಯಿಂದ ಎರವಲು ತೆಗೆದುಕೊಂಡಿದ್ದಾರೆ.

ಕಾಂಗ್ರೆಸ್ (Congress) ಪಕ್ಷದ್ದು ಏನೂ ಇಲ್ಲ” ಎಂದು ಸಚಿವರು ಟೀಕಾ ಪ್ರಹಾರ ನಡೆಸಿದರು.ನಾನು ಸಿಎಂ (CM)ಆಗಿದ್ದಾಗ ಒಂದು ಅಕ್ರಮ ನಡೆದಿದ್ದರೆ ದಾಖಲೆ ನೀಡಲಿ. ಇವರೇನಾದರೂ ದಾಖಲೆ ನೀಡಿದ್ದರಾ? ನಾನು ವಿರೋಧ ಪಕ್ಷದ ನಾಯಕನಿದ್ದಾಗ ಬಿಜೆಪಿ ವಿರುದ್ಧವೂ ಹೋರಾಟ ಮಾಡಿದ್ದೆ. ಈಗ ಏನೋ ಹೊಸದು ಅಂತ ಬಂದಿದ್ದಾರೆ. ಇದರಲ್ಲಿ ನನ್ನ ಮೇಲೆ ಏನು ಅಪಾದನೆ ಏನೂ ಇಲ್ಲ” ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

“ಮೋದಿ (Modi)ಅವರನ್ನು ಭೇಟಿಯಾಗಿದ್ದು ರಕ್ಷಣೆ ಪಡೆಯಲು ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಾವು ಯಾವತ್ತು ಕಾಪಾಡಿ ಎಂದು ಯಾರ ಮನೆ ಬಾಗಿಲಿಗೂ ಹೋಗಿಲ್ಲ. ನೀವು ಲೋಕಾಯಕ್ತ ಮುಚ್ಚಿ ಎಸಿಬಿ ಮಾಡಿದಿರಿ. ಹ್ಯೂಬ್ಲೊಟೊ ವಾಚ್ ಏನಾಯಿತು? ರೀಡು ಹಗರಣ, ಕೆಂಪಯ್ಯ ವರದಿ ಏನಾಯಿತು” ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

Tags: BJPJDSUnion minister HD Kumaraswamy
Previous Post

ಸಿಎಂ ವಿರುದ್ಧ ದೂರು ನೀಡಿದ್ದ ಟಿ.ಜೆ.ಅಬ್ರಾಹಂ ಗೆ ಸಂಕಷ್ಟ ! ಭ್ರಷ್ಟಾಚಾರ ಪ್ರಕರಣದಲ್ಲಿ ಲಾಕ್  ?! 

Next Post

ಕ್ಲೀನ್ ಸ್ವಾಮಿಯ 50 ಡಿನೋಟಿಫಿಕೇಷನ್ ಪ್ರಕರಣ ಬಿಚ್ಚಿಡುತ್ತೇನೆ: ಎಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post

ಕ್ಲೀನ್ ಸ್ವಾಮಿಯ 50 ಡಿನೋಟಿಫಿಕೇಷನ್ ಪ್ರಕರಣ ಬಿಚ್ಚಿಡುತ್ತೇನೆ: ಎಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada