• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎಸ್‌ಸಿ, ಎಸ್‌ಟಿಗೆ ಕೆನೆಪದರ ಮೀಸಲಾತಿ ಇಲ್ಲ; ಸುಪ್ರೀಂ ಆದೇಶದ ಬೆನ್ನಲ್ಲೇ ಕೇಂದ್ರ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
August 10, 2024
in Top Story, ಇತರೆ / Others
0
Share on WhatsAppShare on FacebookShare on Telegram

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಅತೀ ಹಿಂದುಳಿದವರನ್ನು ಗುರುತಿಸಿ ಒಳಮೀಸಲಾತಿ ನೀಡುವ ರಾಜ್ಯ ಸರ್ಕಾರಗಳ ಅಧಿಕಾರವನ್ನು ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿದ್ದು, ಇದೊಂದು ಐತಿಹಾಸಿಕ ತೀರ್ಪು ಎಂದೇ ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರವು ಮಹತ್ವದ ಹೇಳಿಕೆ ನೀಡಿದೆ.ಅಂಬೇಡ್ಕರ್‌ ಅವರು ರಚಿಸಿದ ಮೂಲ ಸಂವಿಧಾನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಕೆನೆ ಪದರ (Creamy Layer) ಮೀಸಲಾತಿ ಇಲ್ಲ’ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್‌ (Ashwini Vaishnaw) ತಿಳಿಸಿದ್ದಾರೆ.

ADVERTISEMENT

ಸುದ್ದಿಗೋಷ್ಠಿ ನಡೆಸಿದ ಅವರು, ‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ನೀಡುವ ಕುರಿತು ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಿನ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಗಿದೆ. ಕೆನೆಪದರ ಸೇರಿ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ವಿವಿಧ ಸೂಚನೆ ನೀಡಿದೆ. ಸಂವಿಧಾನದ ನಿಬಂಧನೆಗಳ ಅನ್ವಯ ಮೀಸಲಾತಿ ನೀಡಲು ಎನ್‌ಡಿಎ ಸರ್ಕಾರವು ಬದ್ಧವಾಗಿದೆ. ಆದರೆ, ಅಂಬೇಡ್ಕರ್‌ ಅವರ ನೇತೃತ್ವದಲ್ಲಿ ರಚಿಸಲಾದ ಸಂವಿಧಾನದಲ್ಲಿ ಎಸ್‌ಸಿ ಹಾಗೂ ಎಸ್‌ಟಿಗಳಿಗೆ ಕೆನೆಪದರ ಮೀಸಲಾತಿ ಇಲ್ಲ’ ಎಂದು ಹೇಳಿದ್ದಾರೆ.

Union Cabinet has reaffirmed the Government's commitment to upholding the constitutional provisions established by Dr. B.R. Ambedkar. It is important to note that, according to the Constitution, there is no provision for a 'creamy layer' within the Scheduled Castes (SC) and… pic.twitter.com/fqLlWSwQyS

— PIB India (@PIB_India) August 9, 2024

‘ಸಂವಿಧಾನದಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಕ್ರೀಮಿ ಲೇಯರ್‌ ನಿಬಂಧನೆ ಇಲ್ಲ. ಸಂವಿಧಾನದ ಅನುಗುಣವಾಗಿಯೇ ಎಸ್‌ಸಿ, ಎಸ್‌ಟಿಯವರಿಗೆ ಮೀಸಲಾತಿ ನೀಡಬೇಕಾಗುತ್ತದೆ’ ಎಂದು ತಿಳಿಸಿದರು. ಮತ್ತೊಂದೆಡೆ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದಲ್ಲೇ ಅತಿ ಹಿಂದುಳಿದ ಸಮುದಾಯದವರನ್ನು ಗುರುತಿಸುವಾಗ ಹಲವು ಮಾನದಂಡ, ಪರಿಶೀಲನೆ ಮಾಡಬೇಕು. ನಂತರವೇ ಅವರಿಗೆ ಒಳ ಮೀಸಲಾತಿ ನೀಡಬೇಕು ಎಂದು ಕೋರ್ಟ್‌ ತಿಳಿಸಿದೆ.

ಒಳಮೀಸಲಾತಿಯ ಲಾಭವೇನು?

ಪರಿಶಿಷ್ಟ ಜಾತಿಗಳ ಉಪ-ವರ್ಗೀಕರಣವು SC ವರ್ಗಗಳಲ್ಲಿ ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾಗಳನ್ನು ನೀಡಲು ಅನುಮತಿ ಇದೆ ಎಂದು ಹೇಳಿದೆ. ಆದರೆ ಉಪ-ವರ್ಗೀಕರಣವನ್ನು ನೀಡುವಾಗ, ರಾಜ್ಯವು ಉಪ-ವರ್ಗಕ್ಕೆ 100% ಮೀಸಲಾತಿಯನ್ನು ಮೀಸಲಿಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಅಲ್ಲದೆ, ರಾಜ್ಯವು ಪ್ರಾಯೋಗಿಕ ದತ್ತಾಂಶದ ಆಧಾರದ ಮೇಲೆ ಉಪ-ವರ್ಗೀಕರಣದ ಪ್ರಾತಿನಿದ್ಯ ನೀಡಬಹುದಾಗಿದೆ.

ಹೆಚ್ಚು ಹಿಂದುಳಿದ ಸಮುದಾಯಗಳಿಗೆ ಆದ್ಯತೆ ನೀಡುವುದು ರಾಜ್ಯದ ಕರ್ತವ್ಯ ಎಂದಿದೆ. SC/ST ವರ್ಗದ ಕೆಲವೇ ಜನರು ಮೀಸಲಾತಿಯನ್ನು ಅನುಭವಿಸುತ್ತಿದ್ದಾರೆ. ಈ ವಿಚಾರವನ್ನು ಅಲ್ಲಗಳೆಯುವಂತಿಲ್ಲ. SC/ST ಗಳಲ್ಲಿ ಶತಮಾನಗಳಿಂದ ಹೆಚ್ಚು ದಬ್ಬಾಳಿಕೆಯನ್ನು ಎದುರಿಸುತ್ತಿರುವ ಇನ್ನೂ ಹಿಂದುಳಿದ ವರ್ಗಗಳಿವೆ ಎಂದು ಕೋರ್ಟ್‌ ಹೇಳಿದೆ.

Tags: BJPPM ModiSuperme courtUnion Information and Broadcasting Minister Ashwini Vaishnav
Previous Post

ಅಸ್ಸಾಂ ನ ಬಹುತೇಕ ಜಿಲ್ಲೆಗಳು ಮಿನಿ ಬಾಂಗ್ಲಾ ದೇಶಗಳಾಗಿವೆ ; ಮುಖ್ಯ ಮಂತ್ರಿ ಬಿಸ್ವಾ ಶರ್ಮ

Next Post

14 ಸಾವಿರ ಬುಡಕಟ್ಟು ಮಕ್ಕಳ ಜತೆ ರಾಷ್ಟ್ರಗೀತೆ ರೆಕಾರ್ಡಿಂಗ್‌ ಮಾಡಿ ಗಿನ್ನೆಸ್‌ ದಾಖಲೆ ಬರೆದ ರಿಕಿ

Related Posts

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”
Top Story

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

by ಪ್ರತಿಧ್ವನಿ
April 29, 2026
0

ಬೆಂಗಳೂರು :  ಅಹಿಂದ ಸಮುದಾಯ ಹಿಂದುಳಿದಿದ್ದಕ್ಕೆ ಅಹಿಂದ ಶುರುವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿಯೂ ಈ ಸಮುದಾಯಗಳು ಹಿಂದೆ ಬಿದ್ದಿವೆ. ಹೀಗಾಗಿ ಅವರಿಗೆ ಉತ್ತೇಜನ ಕೊಡಲು ಅಹಿಂದಕ್ಕೆ...

Read moreDetails
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

April 29, 2026
Next Post
14 ಸಾವಿರ ಬುಡಕಟ್ಟು ಮಕ್ಕಳ ಜತೆ ರಾಷ್ಟ್ರಗೀತೆ ರೆಕಾರ್ಡಿಂಗ್‌ ಮಾಡಿ ಗಿನ್ನೆಸ್‌ ದಾಖಲೆ ಬರೆದ ರಿಕಿ

14 ಸಾವಿರ ಬುಡಕಟ್ಟು ಮಕ್ಕಳ ಜತೆ ರಾಷ್ಟ್ರಗೀತೆ ರೆಕಾರ್ಡಿಂಗ್‌ ಮಾಡಿ ಗಿನ್ನೆಸ್‌ ದಾಖಲೆ ಬರೆದ ರಿಕಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada