• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದರ್‌ ಜಿಲ್ಲೆಯಲ್ಲಿ ಲಘು ಭೂಕಂಪನ, 8 ತಿಂಗಳಲ್ಲಿ ಮೂರನೇ ಭಾರಿ ಅನುಭವ, ಆತಂಕ ಬೇಡ ಎಂದ ತಜ್ಞರು

ಪ್ರತಿಧ್ವನಿ by ಪ್ರತಿಧ್ವನಿ
August 11, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್‌ ಜಿಲ್ಲೆಯಲ್ಲಿ ಶನಿವಾರ ಸಂಜೆ ಭೂಕಂಪನವಾದ ಅನುಭವವಾಗಿದೆ. ಕೆಲವೇ ಸೆಕೆಂಡ್‌ಗಳು ಭೂಮಿ ಕಂಪಿಸಿದ್ದು, ಇದು ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC)ದಲ್ಲಿ ದಾಖಲಾಗಿದೆ. ಈ ಕುರಿತು ಕೇಂದ್ರದ ಯಲಹಂಕದಲ್ಲಿರುವ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರವು ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದೆ.

ADVERTISEMENT

ಬೀದರ್‌ ಜಿಲ್ಲೆಯ ಹುಮನಾಬಾದ್‌ ತಾಲ್ಲೂಕಿನ ಸೀತಲಗೇರಾ ಅವರನ್ನು ಕೇಂದ್ರವಾಗಿಟ್ಟುಕೊಂಡು ಭೂಕಂಪನವಾಗಿದೆ. ಇದರ ತೀವ್ರತೆ ರಿಕ್ಟರ್‌ ಮಾಪಕದಲ್ಲಿ 2.6 ಇತ್ತು. ಲಘು ಭೂಕಂಪವಾಗಿರುವುದರಿಂದ ಎಲ್ಲಿಯೂ ಯಾವುದೇ ಅನಾಹುತಗಳು ಆಗಿರುವ ವರದಿಗಳಾಗಿಲ್ಲ.ಕಂಪನದ ಅನುಭವದಿಂದ ಹುಮ್ನಾಬಾದ್‌ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಜನ ಭೀತಿಗೊಂಡು ಹೊರಗೆ ಬಂದಿದ್ದಾರೆ. ಕೆಲವೇ ಕ್ಷಣಗಳಲ್ಲಿ ಈ ಅನುಭವವಾಯಿತು.

ಬೀದರ್ ಜಿಲ್ಲೆಯಲ್ಲಿ 2.6 ತೀವ್ರತೆಯ ಭೂಕಂಪವನ್ನು ದಾಖಲಾಗಿದೆ- ಕೆಎಸ್‌ಎನ್‌ಡಿಎಂಸಿ ನೆಟ್‌ವರ್ಕ್
An #Earthquake of Magnitude 2.6 in Bidar District is recorded by the @KarnatakaSNDMC pic.twitter.com/eLQ026IFak

— Karnataka State Natural Disaster Monitoring Centre (@KarnatakaSNDMC) August 10, 2024

ಏನೂ ತೊಂದರೆಯಾಗಿಲ್ಲ ಎಂದು ಜನ ಮಾಹಿತಿ ನೀಡಿದ್ದಾರೆ.ಕಳೆದ ವರ್ಷ ನವೆಂಬರ್‌ ಹಾಗೂ 2024ರ ಮಾರ್ಚ್‌ ತಿಂಗಳಲ್ಲೂ ಇದೇ ರೀತಿ ಭೂಕಂಪನವಾದ ಅನುಭವವನ್ನು ಜಿಲ್ಲೆಯ ಜನ ಅನುಭವಿಸಿದ್ದರು.ಇದು ಕಡಿಮೆ ಪ್ರಮಾಣದ ಕಂಪನ. ಹಿಂದೆಯೂ ಈ ರೀತಿ ಆಗಿರುವ ಉದಾಹರಣೆಯಿದೆ. ಆತಂಕ ಪಡುವ ಅಗತ್ಯವೇನೂ ಇಲ್ಲ. ಕಂಪನದ ತೀವ್ರತೆ ಹೆಚ್ಚಾದರೆ ಮಾತ್ರ ಅನಾಹುತವಾಗಬಹುದು ಅಷ್ಟೇ# ಎಂದು ತಜ್ಞರು ಮಾಹಿತಿ ನೀಡಿದ್ದಾರೆ.

Tags: DC Shilpa SharmaDistrict collector Shilpa SharmaGovernment of KarnatakaKSNDMC
Previous Post

ಅರಣ್ಯವಾಸಿಗಳ ಪುನರ್ವಸತಿಗೆ ಸೂಕ್ತ ಕ್ರಮ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

Next Post

ಡಾ. ವೀರೇಂದ್ರ ಹೆಗ್ಗಡೆ ಕಾರ್ಯವೈಖರಿಗೆ ಪ್ರಧಾನಿ ಮೋದಿ ಮೆಚ್ಚುಗೆ!

Related Posts

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?
Top Story

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

by ಪ್ರತಿಧ್ವನಿ
May 2, 2026
0

ಖ್ಯಾತ ನಟ-ನಿರ್ದೇಶಕ ರಿಷಭ್ ಶೆಟ್ಟಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು ಸಿನಿ ಹಾಗೂ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಈ ಬಗ್ಗೆ...

Read moreDetails
ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

May 2, 2026
ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

May 2, 2026
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
Next Post

ಡಾ. ವೀರೇಂದ್ರ ಹೆಗ್ಗಡೆ ಕಾರ್ಯವೈಖರಿಗೆ ಪ್ರಧಾನಿ ಮೋದಿ ಮೆಚ್ಚುಗೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada