• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾತ್ರೋ-ರಾತ್ರಿ ಮುರಿದುಬಿದ್ದ ತುಂಗಭದ್ರಾ ಡ್ಯಾಂ ನ ಗೇಟ್ ! ಪ್ರವಾಹದ ಆತಂಕದಲ್ಲಿ ಹಲವು ಗ್ರಾಮಗಳು !

ಪ್ರತಿಧ್ವನಿ by ಪ್ರತಿಧ್ವನಿ
August 11, 2024
in Top Story, ಇದೀಗ, ಕರ್ನಾಟಕ
0
ರಾತ್ರೋ-ರಾತ್ರಿ ಮುರಿದುಬಿದ್ದ ತುಂಗಭದ್ರಾ ಡ್ಯಾಂ ನ ಗೇಟ್ ! ಪ್ರವಾಹದ ಆತಂಕದಲ್ಲಿ ಹಲವು ಗ್ರಾಮಗಳು !
Share on WhatsAppShare on FacebookShare on Telegram

ತುಂಗಾಭದ್ರಾ ಜಲಾಶಯದ (Tunga bandhra dam)ಗೇಟ್ ನಂಬರ್ 19 ಚೈನ್ ಲಿಂಕ್ (Chain link) ಕಟ್ ಆದ ಪರಿಣಾಮ ಶನಿವಾರ ತಡರಾತ್ರಿ ಗೆಟ್ ಮುರಿದು ಬಿದ್ದಿದೆ. ಹೀಗಾಗಿ ನದಿಗೆ ಜಲಾಶಯದಿಂದ ಭಾರೀ ಪ್ರಮಾಣದ ನೀರು ಹರಿಯುತ್ತಿದೆ. ರಾಜ್ಯದಲ್ಲಿ ಸತತವಾಗಿ ಮಳೆಯಾಗಿದ್ದು ತುಂಗಾಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾದ ಕಾರಣ ನೀರಿನ ಒತ್ತಡಕ್ಕೆ ಜಲಾಶಯ ಗೇಟ್ ಗೆ ಭಾರೀ ಹಾನಿಯಾಗಿದೆ.

ADVERTISEMENT

ಕಳೆದ 70 ವರ್ಷದಲ್ಲಿ ತುಂಗಭದ್ರಾ ಜಲಾಶಯ ಇತಿಹಾಸದಲ್ಲೇ ಮೊದಲ ಬಾರಿ ಚೈನ್ ಲಿಂಕ್ ಕಟ್ ಆಗಿದೆ. ಜಲಾಶಯ ಭರ್ತಿಯಾದ್ರಿಂದ ಗೇಟ್ ದುರಸ್ತಿ ಸಾಧ್ಯವಾಗ್ತಿಲ್ಲ. ಹೀಗಾಗಿ ಸದ್ಯ ಡ್ಯಾಂ ನ ಎಲ್ಲಾ ಗೇಟ್‌ಗಳನ್ನು ತೆರೆದು ನದಿಗೆ ನೀರು ಹರಿಸಲಾಗಿದೆ.

ತುಂಗಾಭದ್ರಾ ಜಲಾಶಯದಿಂದ ನೀರು ಹರಿಬಿಟ್ಟಿದ್ದು, ನದಿ ಪಾತ್ರದ ಜನರಲ್ಲಿ ಆತಂಕ ಹೆಚ್ಚಾಗಿದೆ. ಸದ್ಯ 1 ಲಕ್ಷ ಕ್ಯೂಸೆಕ್ ನೀರನ್ನು ಹೊರಬಿಡಲಾಗಿದ್ದು, ಒಂದುವೇಳೆ 2 ಲಕ್ಷ ಕ್ಯೂಸೆಕ್ ಗಿಂತ ಅಧಿಕ ಪ್ರಮಾಣದಲ್ಲಿ ನದಿಗೆ ನೀರು ಹರಿಸಿದ್ರೆ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಲಿದ್ದು, ನದಿ ಪಾತ್ರದ ಗ್ರಾಮದ ಜನರಿಗೆ ಎಚ್ಚರಿಕೆಯ ಸಂದೇಶ ರವಾನೆಯಾಗಿದೆ.

Tags: ಕೊಪ್ಪಳಗೇಟ್ ನಂಬರ್ 19ತುಂಗಾಭದ್ರ ಜಲಾಶಯತುಂಗಾಭದ್ರ ಜಲಾಶಯ ಭರ್ತಿತುಂಗಾಭದ್ರ ಡ್ಯಾಂ ಗೇಟ್ಪ್ರವಾಹದ ಆತಂಕವಿಜಯನಗರ
Previous Post

32 ಕಾಡಾನೆಗಳ ಹಿಂಡನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆಯ ಚೆನ್ನಂಗಿ ಶಾಖಾ ಸಿಬ್ಬಂದಿಗಳು

Next Post

ಮಡಿಕೇರಿಯಲ್ಲಿ ಮನರಂಜಿಸಿದ ಕೆಸರು ಗದ್ದೆ ಕ್ರೀಡಾಕೂಟ

Related Posts

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?
ಕರ್ನಾಟಕ

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದ ಆಡಳಿತದ ಬಳಿಕ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಉಪಮುಖ್ಯಮಂತ್ರಿ...

Read moreDetails
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
Next Post
ಮಡಿಕೇರಿಯಲ್ಲಿ ಮನರಂಜಿಸಿದ ಕೆಸರು ಗದ್ದೆ ಕ್ರೀಡಾಕೂಟ

ಮಡಿಕೇರಿಯಲ್ಲಿ ಮನರಂಜಿಸಿದ ಕೆಸರು ಗದ್ದೆ ಕ್ರೀಡಾಕೂಟ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!