• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅದಾನಿ ಗ್ರೂಪ್‌ ಹಗರಣದಲ್ಲಿ ಸೆಬಿ ಮುಖ್ಯಸ್ಥೆ ಮತ್ತು ಪತಿ ಭಾಗಿ: ಹಿಂಡನ್‌ಬರ್ಗ್ ಸ್ಪೋಟಕ ವರದಿ

ಪ್ರತಿಧ್ವನಿ by ಪ್ರತಿಧ್ವನಿ
August 11, 2024
in Top Story, ಇತರೆ / Others
0
Share on WhatsAppShare on FacebookShare on Telegram

ಭಾರತದ ಶ್ರೀಮಂತ ವ್ಯಕ್ತಿ ಗೌತಮ್ ಅದಾನಿ ಗ್ರೂಪ್‌ನ ವಂಚನೆಯನ್ನು ಕಳೆದ ವರ್ಷ ಬಹಿರಂಗಪಡಿಸಿದ್ದ ಅಮೆರಿಕ ಮೂಲದ ಶಾರ್ಟ್‌ ಸೆಲ್ಲರ್‌ ಕಂಪನಿ ಹಿಂಡನ್‌ಬರ್ಗ್‌ ಕಳೆದ ರಾತ್ರಿ ಭಾರತಕ್ಕೆ ಸಂಬಂಧಿಸಿದ ಮತ್ತೊಂದು ಸ್ಪೋಟಕ ವರದಿಯನ್ನು ಬಹಿರಂಗಪಡಿಸಿದೆ.

ADVERTISEMENT

ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿ (ಸೆಬಿ) ಅಧ್ಯಕ್ಷೆ ಮಾಧವಿ ಬುಚ್ ಮತ್ತು ಅವರ ಪತಿ ಧವಲ್ ಬುಚ್ ಅದಾನಿ ಮನಿ ಸೈಫನಿಂಗ್ ಹಗರಣದಲ್ಲಿ ಬಳಸಲಾದ ಆಫ್‌ಶೋರ್ ಫಂಡ್‌ನಲ್ಲಿ ಪಾಲನ್ನು ಹೊಂದಿದ್ದರು ಎಂದು ಹಿಂಡನ್‌ಬರ್ಗ್ ಆರೋಪಿಸಿದೆ.ಹಿಂಡನ್‌ಬರ್ಗ್ ಶನಿವಾರ ಮಾಡಿರುವ ಪೋಸ್ಟ್‌ನಲ್ಲಿ “ಭಾರತದಲ್ಲಿ ಶೀಘ್ರದಲ್ಲೇ ದೊಡ್ಡದೊಂದು ಸಂಭವಿಸುತ್ತದೆ” ಎಂದು ಹೇಳು ಮೂಲಕ ಮತ್ತೊಂದು ವರದಿ ಬಿಡುಗಡೆಯ ಸುಳಿವು ನೀಡಿತ್ತು.ಅದರಂತೆ ರಾತ್ರಿ ವೇಳೆಗೆ ಅದಾನಿ ಗ್ರೂಪ್ ಮತ್ತು ಸೆಬಿ ಮುಖ್ಯಸ್ಥರ ನಡುವೆ ಸಂಬಂಧವಿದೆ.

ಅದಾನಿ ಮನಿ ಸೈಫನಿಂಗ್ ಹಗರಣದಲ್ಲಿ ಬಳಸಲಾದ ಕಡಲಾಚೆಯ ಘಟಕಗಳಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಕೂಡಾ ಪಾಲು ಹೊಂದಿದ್ದಾರೆ ಎಂದು ವಿಸ್ಲ್‌ಬ್ಲೋವರ್‌ನಿಂದ ಪಡೆದ ದಾಖಲೆಗಳು ತೋರಿಸುತ್ತವೆ ಎಂದು ಹಿಂಡನ್‌ಬರ್ಗ್ ರಿಸರ್ಚ್ ವರದಿ ಉಲ್ಲೇಖಿಸಿದೆ.ಆದರೆ ಈ ಆರೋಪವನ್ನು ಸೆಬಿ ಅಧ್ಯಕ್ಷೆ ಮತ್ತು ಅವರ ಪತಿ ಅಲ್ಲಗಳೆದಿದ್ದಾರೆ.ಈ ಆರೋಪಗಳು ಆಧಾರರಹಿತವಾಗಿದೆ.

ನಮ್ಮ ಹಣಕಾಸು ವ್ಯವಹಾರಗಳು ತೆರೆದ ಪುಸ್ತಕವಿದ್ದಂತೆ. ಸೆಬಿಯಿಂದ ಶೋಕಾಸ್ ನೋಟಿಸ್ ಪಡೆದಿರುವ ಹಿಂಡನ್‌ಬರ್ಗ್ ಈಗ ಚಾರಿತ್ರ್ಯ ಹರಣಕ್ಕೆ ಮುಂದಾಗಿದೆ ಎಂದು ದಂಪತಿ ಹೇಳಿಕೊಂಡಿದ್ದಾರೆ.ಹಿಂಡನ್‌ಬರ್ಗ್ (The Hindenburg)2023ರ ಜನವರಿಯಲ್ಲಿ ಬಿಲಿಯನೇರ್ ಗೌತಮ್ ಅದಾನಿಯ ಅದಾನಿ ಗ್ರೂಪ್‌ನ ಷೇರುಪೇಟೆ ವಂಚನೆಗಳ ಬಗ್ಗೆ ವರದಿಯನ್ನು ಬಹಿರಂಗಪಡಿಸಿತ್ತು.

NEW FROM US:

Whistleblower Documents Reveal SEBI’s Chairperson Had Stake In Obscure Offshore Entities Used In Adani Money Siphoning Scandalhttps://t.co/3ULOLxxhkU

— Hindenburg Research (@HindenburgRes) August 10, 2024

ಈ ವರದಿಯಿಂದಾಗಿ ಅದಾನಿ ಗ್ರೂಪ್‌ನ ಸಮೂಹ ಷೇರುಗಳು ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿತ್ತು. ಇದೀಗ ಕೊಂಚ ಸುಧಾರಿಸಿಕೊಳ್ಳುತ್ತಿದ್ದಂತೆ ಮತ್ತೆ ಅದಾನಿ ಗ್ರೂಪ್‌ ಮತ್ತು ಸೆಬಿ ಸಂಬಂಧದ ವರದಿಯನ್ನು ಹಿಂಡನ್‌ಬರ್ಗ್ ಪ್ರಕಟಿಸಿದೆ. ಈ ವರದಿ ಮತ್ತೆ ಅದಾನಿ ಸಮೂಹ ಷೇರುಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ.

Tags: Aadni groupSEBISlider
Previous Post

ಆನ್‌ಲೈನ್‌ನಲ್ಲಿ ಹಣ ಹೂಡಿಕೆ, ಕೋಟಿ ಕೋಟಿ ಕಳೆದುಕೊಂಡ ಟೆಕ್ಕಿ ದಂಪತಿ: ಪೊಲೀಸರ ಕ್ಷಿಪ್ರ ಕಾರ್ಯಕ್ಕೆ ಶಬ್ಬಾಶ್ ಗಿರಿ

Next Post

ಸಾಲದ ಸುಳಿಗೆ ಸಿಲುಕಿರುವ ಬೀದರ್ ಸಕ್ಕರೆ ಕಾರ್ಖಾನೆಗೆ ಬೀಗ!?, ಕಾರ್ಮಿಕರ ಬದುಕು ಅತಂತ್ರ!

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

May 26, 2026
Next Post
ಸಾಲದ ಸುಳಿಗೆ ಸಿಲುಕಿರುವ ಬೀದರ್ ಸಕ್ಕರೆ ಕಾರ್ಖಾನೆಗೆ ಬೀಗ!?, ಕಾರ್ಮಿಕರ ಬದುಕು ಅತಂತ್ರ!

ಸಾಲದ ಸುಳಿಗೆ ಸಿಲುಕಿರುವ ಬೀದರ್ ಸಕ್ಕರೆ ಕಾರ್ಖಾನೆಗೆ ಬೀಗ!?, ಕಾರ್ಮಿಕರ ಬದುಕು ಅತಂತ್ರ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada