• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಿಂಡನ್‌ಬರ್ಗ್ ಸ್ಪೋಟಕ ವರದಿ; ಅದಾನಿ ಗ್ರೂಪ್‌ನಿಂದ ಹೇಳಿಕೆ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
August 11, 2024
in Top Story, ಇತರೆ / Others
0
Share on WhatsAppShare on FacebookShare on Telegram

ಅದಾನಿ ಗ್ರೂಪ್‌ನ ಹಗರಣಗಳಲ್ಲಿ ಸೆಬಿ ಮುಖ್ಯಸ್ಥೆ ಮಾಧವಿ ಬುಚ್ ಮತ್ತು ಪತಿ ಧವಲ್ ಬುಚ್ ಭಾಗಿಯಾಗಿರುವ ಹಿಂಡನ್‌ಬರ್ಗ್ ವರದಿಯ ಬಗ್ಗೆ ಅದಾನಿ ಗ್ರೂಪ್ ಹೇಳಿಕೆ ಬಿಡುಗಡೆ ಮಾಡಿದೆ. “ಹಿಂಡನ್‌ಬರ್ಗ್‌ನ ಇತ್ತೀಚಿನ ಆರೋಪಗಳು ದುರುದ್ದೇಶಪೂರಿತ, ಕಿಡಿಗೇಡಿತನದ್ದು ಮತ್ತು ತಿರುಚಿರುವುದು, ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ” ಎಂದು ಅದಾನಿ ಗ್ರೂಪ್ ಹೇಳಿದೆ.

ADVERTISEMENT

“ಈ ವರದಿಯು ಸತ್ಯ ಮತ್ತು ಕಾನೂನನ್ನು ನಿರ್ಲಕ್ಷಿಸುವುದರೊಂದಿಗೆ ವೈಯಕ್ತಿಕ ಲಾಭಕ್ಕಾಗಿ ಪೂರ್ವನಿರ್ಧರಿತ ತೀರ್ಮಾನಳನ್ನು ಕೈಗೊಂಡಿದೆ” ಎಂದೂ ಅದಾನಿ ಗ್ರೂಪ್ ಹೇಳಿಕೆಯಲ್ಲಿ ಉಲ್ಲೇಖಿಸಿದೆ.“ಅದಾನಿ ಗ್ರೂಪ್ ವಿರುದ್ಧದ ಈ ಆರೋಪಗಳನ್ನು ನಾವು ಸಂಪೂರ್ಣವಾಗಿ ತಿರಸ್ಕರಿಸುತ್ತೇವೆ.

ಈ ಆರೋಪವನ್ನು ಸಂಪೂರ್ಣವಾಗಿ ತನಿಖೆ ಮಾಡಲಾಗಿದ್ದು ಆಧಾರರಹಿತವೆಂದು ಸಾಬೀತುಪಡಿಸಲಾಗಿದೆ. ಈ ಪ್ರಕರಣವನ್ನು 2024ರ ಜನವರಿಯಲ್ಲಿ ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ” ಎಂದು ಹೇಳಿದೆ.“ನಮ್ಮ ಸಾಗರೋತ್ತರ ವ್ಯವಹಾರಗಳುಸಂಪೂರ್ಣ ಪಾರದರ್ಶಕವಾಗಿದೆ ಎಂದು ಪುನರುಚ್ಚರಿಸುತ್ತೇವೆ.ಎಲ್ಲಾ ಸಂಬಂಧಿತ ವಿವರಗಳನ್ನು ಹಲವಾರು ಸಾರ್ವಜನಿಕ ದಾಖಲೆಗಳಲ್ಲಿ ನಿಯಮಿತವಾಗಿ ಬಹಿರಂಗಪಡಿಸಲಾಗುತ್ತದೆ”ಎಂದು ತಿಳಿಸಿದೆ.

Adani Group issues a statement on the latest report from Hindenberg Research.

The latest allegations by Hindenburg are malicious, mischievous and manipulative selections of publicly available information to arrive at pre-determined conclusions for personal profiteering with… pic.twitter.com/WwKbPLTkrv

— ANI (@ANI) August 11, 2024

ಉಲ್ಲೇಖಿಸಲಾದ ವ್ಯಕ್ತಿಗಳು (ಸೆಬಿಯ ಅಧ್ಯಕ್ಷೆ, ಪತಿ) ಅಥವಾ ವಿಷಯಗಳೊಂದಿಗೆ ಅದಾನಿ ಗ್ರೂಪ್ ಯಾವುದೇ ವಾಣಿಜ್ಯ ಸಂಬಂಧವನ್ನು ಹೊಂದಿಲ್ಲ. ಎಲ್ಲಾ ಕಾನೂನು ಮತ್ತು ನಿಯಂತ್ರಕ ಅಗತ್ಯತೆಗಳ ಪಾರದರ್ಶಕತೆ ಮತ್ತು ಅನುಸರಣೆಗೆ ನಾವು ದೃಢವಾಗಿ ಬದ್ಧರಾಗಿದ್ದೇವೆ” ಎಂದು ಹೇಳಿದೆ.ಭಾರತೀಯ ಭದ್ರತಾ ಕಾನೂನುಗಳನ್ನು ಉಲ್ಲಂಘಿಸಿರುವ ಅಪಖ್ಯಾತಿ ಪಡೆದ ಶಾರ್ಟ್-ಸೆಲ್ಲರ್‌ ಹಿಂಡನ್‌ಬರ್ಗ್‌ ಆರೋಪಗಳು ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ ಅಥವಾ ಅಪ್ರಸ್ತುತ, ಅಸಂಬದ್ಧ ವಿಚಾರ ಎಂದಿದೆ.

Tags: Adani GroupSEBISlider
Previous Post

ದಾಂಪತ್ಯ ಜೀವನಕ್ಕೆ ಕಾಲಿಟ್ಟ ತರುಣ್-ಸೋನಲ್ ! ಪೂರ್ಣಿಮಾ ಪ್ಯಾಲೆಸ್‌ನಲ್ಲಿ ಅದ್ಧೂರಿ ವಿವಾಹ !

Next Post

ಆಗಸ್ಟ್ 15ಕ್ಕೆ ಕೈಗೆ ಕಪ್ಪು ಬಟ್ಟೆ ಧರಿಸಿ ಕರಾಳ ಸ್ವತಂತ್ರ ದಿನಾಚರಣೆ

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

May 26, 2026
Next Post
ಆಗಸ್ಟ್ 15ಕ್ಕೆ ಕೈಗೆ ಕಪ್ಪು ಬಟ್ಟೆ ಧರಿಸಿ ಕರಾಳ  ಸ್ವತಂತ್ರ ದಿನಾಚರಣೆ

ಆಗಸ್ಟ್ 15ಕ್ಕೆ ಕೈಗೆ ಕಪ್ಪು ಬಟ್ಟೆ ಧರಿಸಿ ಕರಾಳ ಸ್ವತಂತ್ರ ದಿನಾಚರಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada