• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚಿನ್ನದ ಪದಕ ಘೋಷಿಸಿ, ಕೊನೆಯಲ್ಲಿ ನಿರಾಕರಣೆ, ವಿದ್ಯಾರ್ಥಿ ಕಣ್ಣೀರು

ಪ್ರತಿಧ್ವನಿ by ಪ್ರತಿಧ್ವನಿ
August 12, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕಲಬುರಗಿ : M.A ಇಂಗ್ಲಿಷ್​​​ನಲ್ಲಿ ಪ್ರಥಮ ಶ್ರೇಯಾಂಕ ಪಡೆದಿದ್ದ ವಿದ್ಯಾರ್ಥಿನಿ ರೋಷಿನಿ ಅವರಿಗೆ ಚಿನ್ನದ ಪದಕ ಘೋಷಿಸಿದ್ದ ಗುಲಬರ್ಗಾ ವಿಶ್ವವಿದ್ಯಾಲಯ ಕೊನೆ ಗಳಿಯಲ್ಲಿ ಈ ಪದಕ ನೀಡಲು ನಿರಾಕರಿಸಿದ ಘಟನೆ ವಿ.ವಿ. ಘಟಿಕೋತ್ಸವದಲ್ಲಿ ನಡೆದಿದೆ. ಇದರಿಂದ ವಿದ್ಯಾರ್ಥಿನಿ ರೋಷಿನಿ ಹಾಗೂ ಪೋಷಕರು ಆಕ್ರೋಶ ಹೊರ ಹಾಕಿದರಲ್ಲದೇ, ಚಿನ್ನದ ಪದ ಕೈತಪ್ಪಿದ್ದಕ್ಕೆ ರೋಷಿನಿ ಗಳಗಳನೇ ಕಣ್ಣೀರು ಸುರಿಸಿದರು.

ADVERTISEMENT

ಬೀದರ್ ಜಿಲ್ಲೆಯ ಭಾಲ್ಕಿಯ ಸಿ.ಬಿ. ಕಲಾ ಮತ್ತು ವಾಣಿಜ್ಯ ಕಾಲೇಜಿನ ಪದವೀಧರೆ ರೋಷಿನಿ ಅವರು ‘ಎಂಎ ಇಂಗ್ಲಿಷ್​​​​ನಲ್ಲಿ ಪ್ರಥಮ ಶ್ರೇಯಾಂಕ ಪಡೆದಿದ್ದೀರಿ. ಘಟಿಕೋತ್ಸವದಲ್ಲಿ ಚಿನ್ನದ ಪದಕ ನೀಡುತ್ತೇವೆ. ಹೀಗಾಗಿ ಫೋಟೋ ಹಾಗೂ ವಿಳಾಸ ಇತ್ಯಾದಿ ವಿವರಗಳನ್ನು ಕಳುಹಿಸಿಕೊಡಿ’ ಎಂದು ಪತ್ರದ ಮೂಲಕ ವಿವಿಯು ರೋಷಿನಿ ಕಾಲೇಜಿಗೆ ಕೇಳಿತ್ತು. ಈ ಸಂಬಂಧ ಕಳೆದ ಜು.10ರಂದೇ ಮಾಹಿತಿಯನ್ನು ಕಾಲೇಜು ಕಳುಹಿಸಿಕೊಟ್ಟಿತ್ತು.ಆದರೆ ಇಂದು ನಡೆದ ಘಟಿಕೋತ್ಸವದ ಕೊನೆಗಳಿಗೆಯಲ್ಲಿ ರೋಷಿನಿ ಅವರಿಗೆ ಚಿನ್ನದ ಪದಕ ನೀಡಲು ವಿ.ವಿ.ನಿರಾಕರಿಸಿದೆ.

ಇದಕ್ಕೆ ಸ್ಪಷ್ಟನೆ ನೀಡಿರುವ ವಿವಿ ಕುಲಪತಿ ಪ್ರೊ.ದಯಾನಂದ ಅಗಸರ, ರೋಷಿನಿ ಅವರು ಹೆಚ್ಚು ಅಂಕ ಪಡೆದಿದ್ದಾರೆಂದು ಮಾಹಿತಿ ಕೋರಿ ಪತ್ರ ಬರೆಯಲಾಗಿತ್ತು. ಬಳಿಕ ಮತ್ತೊಮ್ಮೆ ಪರಿಶೀಲಿಸಲಾಗಿತ್ತು. ರೋಷಿನಿಕ್ಕಿಂತ ಬೇರೊಬ್ಬ ವಿದ್ಯಾರ್ಥಿನಿ ಹೆಚ್ಚು ಅಂಕ ಪಡೆದಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ರೋಷಿನಿ ಅವರು ಚಿನ್ನದ ಪದಕಕ್ಕೆ ಅರ್ಹರಲ್ಲ ಎಂದು ನಿರ್ಧರಿಸಲಾಗಿದೆ ಎಂದು ವಿವಿಯ ಯಡವಟ್ಟಿನ ಬಗ್ಗೆ ಕುಲಪತಿಗಳು ಕ್ಷಮೆಯಾಚಿಸಿದ ಪ್ರಸಂಗ ನಡೆದಿದೆ.

Tags: Education DepartmentGovernment of KarnatakaGulbarga University
Previous Post

ಅಂತರ್ಜಾತಿ ವಿವಾಹದ ವಿರುದ್ದ ಕೊಡವ ಸಮಾಜ ಮಹತ್ವದ ನಿರ್ಣಯ..

Next Post

ಶ್ರಾವಣ ಮಾಸ ಹಿನ್ನೆಲೆ: ಶಿವಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದ ಬಂಡೆಪ್ಪ ಖಾಶೆಂಪುರ್

Related Posts

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
0

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

Read moreDetails

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
Next Post

ಶ್ರಾವಣ ಮಾಸ ಹಿನ್ನೆಲೆ: ಶಿವಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದ ಬಂಡೆಪ್ಪ ಖಾಶೆಂಪುರ್

Recent News

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!