• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತಿಮ್ಮಪ್ಪನಿಗೆ ಭಾರೀ ದೇಣಿಗೆ ನೀಡಿದ ಉದ್ಯಮಿ! ಯಾವ ಕಾರಣಕ್ಕೆ ಅಂತಾ ತಿಳಿದ್ರೆ ಶಹಬ್ಬಾಶ್ ಅಂತೀರಾ

ಪ್ರತಿಧ್ವನಿ by ಪ್ರತಿಧ್ವನಿ
August 12, 2024
in Top Story, ಇತರೆ / Others
0
Share on WhatsAppShare on FacebookShare on Telegram

ತಿರುಮಲ ತಿರುಪತಿ ದೇವಸ್ಥಾನಕ್ಕೆ (ಟಿಟಿಡಿ) ಅಪಾರ ದೇಣಿಗೆ ಬಂದಿದೆ. ಕಲಿಯುಗದ ಜೀವಂತ ದೇವರಾದ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆಯಲು ಪ್ರತಿದಿನ ಸಾವಿರಾರು ಭಕ್ತರು ತಿರುಮಲಕ್ಕೆ ಭೇಟಿ ನೀಡುತ್ತಾರೆ.

ADVERTISEMENT

ಶ್ರೀವಾರಿ ದರ್ಶನದ ನಂತರ ಹುಂಡಿಗಳಲ್ಲಿ ಕಾಣಿಕೆ ಸಲ್ಲಿಸಿ ಪೂಜೆ ಸಲ್ಲಿಸುತ್ತಾರೆ. ಇನ್ನು ಕೆಲವು ಭಕ್ತರು ಟಿಟಿಡಿಗೆ ದೇಣಿಗೆ ನೀಡಿ ಶ್ರೀವಾರಿ ಕೃಪೆಗೆ ಪಾತ್ರರಾಗುತ್ತಾರೆ. ಇತ್ತೀಚೆಗಷ್ಟೇ ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಟಿಟಿಡಿಯ ಶ್ರೀ ವೆಂಕಟೇಶ್ವರ ಪ್ರಾಣದಾನ ಟ್ರಸ್ಟ್​ಗೆ ಭಾರಿ ದೇಣಿಗೆ ಬಂದಿದೆ.

ಪಂಜಾಬ್​ ಮೂಲದ ಉದ್ಯಮಿಯೊಬ್ಬರು ಟಿಟಿಡಿಗೆ 21 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.ಗಂಭೀರ ಸ್ವರೂಪದ ಕಾಯಿಲೆಯುಳ್ಳ ಬಡ ರೋಗಿಗಳಿಗೆ ಎಸ್​.ವಿ ಪ್ರಾಣದಾನ ಟ್ರಸ್ಟ್​ ಯೋಜನೆ ಅಡಿಯಲ್ಲಿ ಟಿಟಿಡಿ ಮುನ್ನಡೆಸುವ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತದೆ.

21 CR WHOPPING DONATION TO SV PRANADANA TRUST

Sri Rajinder Gupta of Trident Group, Punjab has donated Rs 21 crore towards SV Pranadana Trust of TTD on Sunday. pic.twitter.com/YTCw8Oaseg

— Tirumala Tirupati Devasthanams (@TTDevasthanams) August 11, 2024

ಭಾನುವಾರ ರಾತ್ರಿ ಪ್ರಕಟಣೆ ಹೊರಡಿಸಿರುವ ಟಿಟಿಡಿ ಆಡಳಿತ ಮಂಡಳಿ, ಪಂಜಾಬ್ ಮೂಲದ ರಾಜಿಂದರ್ ಗುಪ್ತಾ ಅವರು 21 ಕೋಟಿ ರೂಪಾಯಿ ಹಣವನ್ನು ಪ್ರಾಣದಾನ ಟ್ರಸ್ಟ್​ಗೆ ನೀಡಿದ್ದಾರೆ. ಚೆಕ್​ನ್ನು ಟಿಟಿಡಿ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಸಿ ವೆಂಕಯ್ಯ ಚೌಧರಿ ಅವರಿಗೆ ಹಸ್ತಾಂತರಿಸಿದ್ದಾರೆ ಎಂದು ಹೇಳಿದೆ.

Tags: Government of Andhra PradeshRajinder Gupta of Trident GroupTirumala Tirupati Temple
Previous Post

ವಡಗೇರಾ | ಮೊಸಳೆ ದಾಳಿಗೆ ತುಂಡಾದ ದನಗಾಹಿ ಬಲಗೈ

Next Post

“ಗೌರಿ” ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಲ್ಲಿ ನಟ ಉಪೇಂದ್ರ. ಆಗಸ್ಟ್ 15 ರಂದು ತೆರೆಗೆ

Related Posts

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
0

----ನಾ ದಿವಾಕರ---- ಡಿಜಿಟಲ್‌ ಯುಗದಲ್ಲೂ ಅಮಾನವೀಯ ಸಾಂಪ್ರದಾಯಿಕತೆ ಜೀವಂತವಾಗಿರುವುದು ದುರಂತ 2047ರ ವೇಳೆಗೆ ಪೂರ್ಣ ವಿಕಾಸದ ಕನಸು ಕಾಣುತ್ತಿರುವ ಡಿಜಿಟಲ್‌ ಭಾರತ ತಾನು ಪರಿಭಾವಿಸಿಕೊಂಡಿರುವ ʼಪ್ರಗತಿ-ಆಧುನಿಕತೆ-ನಾಗರಿಕತೆʼಯ ಪರಿಕಲ್ಪನೆಗಳನ್ನು...

Read moreDetails

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025
Next Post
“ಗೌರಿ” ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಲ್ಲಿ ನಟ ಉಪೇಂದ್ರ. ಆಗಸ್ಟ್ 15 ರಂದು ತೆರೆಗೆ

"ಗೌರಿ" ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಲ್ಲಿ ನಟ ಉಪೇಂದ್ರ. ಆಗಸ್ಟ್ 15 ರಂದು ತೆರೆಗೆ

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada