• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸೃಜನ್ ಲೋಕೇಶ್ ಪ್ರಥಮ ನಿರ್ದೇಶನದ “GST”ಚಿತ್ರದ ಚಿತ್ರೀಕರಣ ಮುಕ್ತಾಯ

ಪ್ರತಿಧ್ವನಿ by ಪ್ರತಿಧ್ವನಿ
August 13, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಸೃಜನ್ ಲೋಕೇಶ್ ನಾಯಕನಾಗಿ ನಟಿಸುವುದಲ್ಲದೆ, ಪ್ರಥಮ ಬಾರಿಗೆ ನಿರ್ದೇಶನವನ್ನು ಮಾಡಿರುವ “GST” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.

ADVERTISEMENT

ಕಬಿನಿ ಬಳಿಯ ಸಂದೇಶ್ ಅವರ ಹೊಸ ರೆಸಾರ್ಟ್ ನಲ್ಲಿ ನಾಯಕ ಸೃಜನ್ ಹಾಗೂ ನಾಯಕಿ ರಜನಿ ಭಾರದ್ವಾಜ್ ನಟಿಸಿದ ಹಾಡೊಂದರ ಚಿತ್ರೀಕರಣ ಹಾಗೂ ಮೈಸೂರಿನಲ್ಲಿ ಸೃಜನ್ ಲೋಕೇಶ್, ಸಂಹಿತ ವಿನ್ಯ, ತಬಲನಾಣಿ, ಗಿರೀಶ್ ಶಿವಣ್ಣ, ವಿನೋದ್ ಗೊಬ್ಬರಗಾಲ ಮುಂತಾದವರು ಅಭಿನಯಿಸಿದ ಮತ್ತೊಂದು ಹಾಡಿನ ಚಿತ್ರೀಕರಣ ನಡೆದಿದೆ. ಸೃಜನ್ ಲೋಕೇಶ್ ಹಾಗೂ ಚಂದನ್ ಶೆಟ್ಟಿ ಹಾಡುಗಳನ್ನು ಬರೆದಿದ್ದಾರೆ. ಮುರುಗಾನಂದ ನೃತ್ಯ ನಿರ್ದೇಶನ ಮಾಡಿದ್ದಾರೆ.

ಈ ಎರಡು ಹಾಡುಗಳ ಚಿತ್ರೀಕರಣದೊಂದಿಗೆ “ಜಿ ಎಸ್ ಟಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಎರಡು ಹಾಡುಗಳಿಗೂ ಮುರುಗಾನಂದ ಅವರು ಹಾರಾರ್ ಕಾಮಿಡಿ ಜಾನರ್ ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಸಿಜಿ ಕಾರ್ಯ ನಡೆಯುತ್ತಿದೆ. ಚಿತ್ರವನ್ನು ಆದಷ್ಟು ಬೇಗ ತೆರೆಗೆ ತರುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. “GST” ಚಿತ್ರ ಹಲವು ವಿಶೇಷತೆಗಳನ್ನೊಳಗೊಂಡಿದೆ. ಈ ಚಿತ್ರದಲ್ಲಿ ನಿರ್ಮಾಪಕ ಸಂದೇಶ್ ಅವರು ಪ್ರಮುಖಪಾತ್ರದಲ್ಲಿ ನಟಸಿದ್ದಾರೆ.

ಅವರ ಪಾತ್ರ ಏನೆಂಬುದ್ದನ್ನು ನಿರ್ದೇಶಕ ಸೃಜನ್ ಲೋಕೇಶ್ ಗುಪ್ತವಾಗಿಟ್ಟಿದ್ದಾರೆ ಇನ್ನು ಈ ಚಿತ್ರದಲ್ಲಿ ಗಿರಿಜಾ ಲೋಕೇಶ್, ಸೃಜನ್ ಲೋಕೇಶ್ ಹಾಗೂ ಸೃಜನ್ ಅವರ ಪುತ್ರ ಸುಕೃತ್ ಮೂರು ಜನ ಅಭಿನಯಿಸಿದ್ದಾರೆ ಅಜ್ಜಿ, ಮಗ ಹಾಗೂ ಮೊಮ್ಮಗ ಮೂರು ಜನರನ್ನು ಒಟ್ಟಿಗೆ ತೆರೆಯ ಮೇಲೆ ಈ ಚಿತ್ರದಲ್ಲಿ ನೋಡಬಹುದು.ತಮ್ಮ ನಿರ್ದೇಶನದ ಮೊದಲ ಚಿತ್ರದಲ್ಲೇ ಸೃಜನ್ ತಮ್ಮ ತಾಯಿ ಹಾಗೂ ಮಗನಿಗೆ ಆಕ್ಷನ್ ಕಟ್ ಹೇಳಿದ್ದಾರೆ.

ಮನೋರಂಜನೆಯೇ ಪ್ರಧಾನವಾಗಿರುವ “GST” ಚಿತ್ರಕ್ಕೆ “ಘೋಸ್ಟ್ ಇನ್ ಟ್ರಬಲ್”Ghost in Trouble”) ಎಂಬ ಅಡಿಬರಹವಿದೆ.ಸೃಜನ್ ಲೋಕೇಶ್ ಅವರಿಗೆ ನಾಯಕಿಯಾಗಿ ರಜನಿ ಭಾರದ್ವಾಜ್ ನಟಿಸಿದ್ದಾರೆ ಪ್ರಮೋದ್ ಶೆಟ್ಟಿ, ಗಿರಿಜಾ ಲೋಕೇಶ್, ಶೋಭ್ ರಾಜ್, ಶರತ್ ಲೋಹಿತಾಶ್ವ, ನಿವೇದಿತಾ, ಅರವಿಂದ್ ರಾವ್, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ, ಮಾಸ್ಟರ್ ಸುಕೃತ್ ಮುಂತಾದವರು ಈ ಸಿನಿಮಾದ ತಾರಾಬಳಗದಲ್ಲಿದ್ದಾರೆ ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಹಾಗೂ ಗುಂಡ್ಲುಪೇಟೆ ಸುರೇಶ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ ತೇಜಸ್ವಿ ಕೆ ನಾಗ್ ಈ ಚಿತ್ರದ ಸಹ ನಿರ್ದೇಶಕರು.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'#ambarish #rebalstar #kannadafilmindustry #bangalore #kanteeravastudio #cm #basavarajabommai #evening #pratidhvani #pratidhvanidigital #pratidhvaninews#film are #film #movie #cinema #movies #photography #filmphotography #actor #art #filmmaking #cinematography #love #films #mm ...
Previous Post

“ಗೌರಿ” ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಲ್ಲಿ ನಟ ಉಪೇಂದ್ರ. ಆಗಸ್ಟ್ 15 ರಂದು ತೆರೆಗೆ

Next Post

ಮಧ್ಯ ಪ್ರದೇಶದಲ್ಲಿ ಆರ್‌ಎಸ್‌ ಎಸ್‌ ನಾಯಕರ ಪುಸ್ತಕ ಪಠ್ಯಕ್ಕೆ ಸೇರ್ಪಡೆಗೆ ಕಾಂಗ್ರೆಸ್‌ ವಿರೋಧ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post

ಮಧ್ಯ ಪ್ರದೇಶದಲ್ಲಿ ಆರ್‌ಎಸ್‌ ಎಸ್‌ ನಾಯಕರ ಪುಸ್ತಕ ಪಠ್ಯಕ್ಕೆ ಸೇರ್ಪಡೆಗೆ ಕಾಂಗ್ರೆಸ್‌ ವಿರೋಧ

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada