• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಲಬುರಗಿ | ಶಾಲೆಯಲ್ಲಿ ಬಾಲಕಿಯ ಅತ್ಯಾಚಾರಕ್ಕೆ ಯತ್ನ: ಆರೋಪಿ ಶಿಕ್ಷಕನ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
August 14, 2024
in Top Story, ಇತರೆ / Others
0
Share on WhatsAppShare on FacebookShare on Telegram

ಕಲಬುರಗಿ: ಐದನೇ ತರಗತಿಯ ವಿದ್ಯಾರ್ಥಿನಿಯನ್ನು ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಆಳಂದ ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಯ ಓರ್ವ ಶಿಕ್ಷಕನನ್ನು ಆಳಂದ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಮಲ್ಲಿಕಾರ್ಜುನ್ ಬಂಧನಕ್ಕೆ ಒಳಗಾದ ಶಿಕ್ಷಕ. ಮಧ್ಯಾಹ್ನ ಬಿಸಿಯೂಟ ಮಾಡಿ ಕೊಠಡಿಗೆ ತೆರಳಿದ್ದ ಬಾಲಕಿಯನ್ನು ಆರೋಪಿ ಶಿಕ್ಷಕ ಅತ್ಯಾಚಾರಕ್ಕೆ ಯತ್ನಿಸಿದ್ದಾನೆನ್ನಲಾಗಿದೆ.

ಬಾಲಕಿ ಚೀರಾಡುತ್ತಿದ್ದಂತೆ ಆತ ಅಲ್ಲಿಂದ ಓಡಿ ಹೋಗಿದ್ದಾನೆ ಎಂದು ಆರೋಪಿಸಲಾಗಿದೆ. ಗಾಬರಿಗೊಂಡ ವಿದ್ಯಾರ್ಥಿನಿ ಬಳಿಕ ಮನೆಗೆ ತೆರಳಿ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಪೋಷಕರು ಮುಖ್ಯ ಶಿಕ್ಷಕರ ಗಮನಕ್ಕೆ ತಂದ ಬಳಿಕ ಈ ಬಗ್ಗೆ ಪೊಲೀಸ್ ದೂರು ನೀಡಿದ್ದಾರೆ. ಅದರಂತೆ ಆರೋಪಿ ಶಿಕ್ಷಕನನ್ನು ಆಳಂದ ಪೊಲೀಸರು ಬಂಧಿಸಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags: #police departmentEducation Minister Suresh KumarGovernment of Karnataka
Previous Post

ಮೈಸೂರು ಪೊಲೀಸರ ವಿರುದ್ಧ ರೊಚ್ಚಿಗೆದ್ದ ಲಾಯರ್ ಜಗದೀಶ್

Next Post

ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಈ ಮಸಾಲೆ ಪದಾರ್ಥಗಳನ್ನ ಬಳಸಿ.!

Related Posts

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 
ಇತರೆ / Others

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

by ಪ್ರತಿಧ್ವನಿ
March 4, 2026
0

ಈ ತಿಂಗಳು ಯಾವೆಲ್ಲಾ ಫೋನ್‌ ಲಾಂಚ್‌ ಆಗಲಿವೆ, ಆಗಿವೆ ಅನ್ನೋದನ್ನು ನೋಡೋಣ.ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಸರಣಿಯಿಂದ ವಿವೋ V70 ಸರಣಿಯವರೆಗೆ, ಫೆಬ್ರವರಿ 2026 ರಲ್ಲಿ ಎಲ್ಲಾ ವಿಭಾಗಗಳಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
Next Post
ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಈ ಮಸಾಲೆ ಪದಾರ್ಥಗಳನ್ನ ಬಳಸಿ.!

ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಈ ಮಸಾಲೆ ಪದಾರ್ಥಗಳನ್ನ ಬಳಸಿ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!