• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಣ ಕಟ್ಟಿಲ್ಲವೆಂದು ಮೇಕೆ ಸಮೇತ ಮನೆಗೆ ಬೀಗ ಹಾಕಿದ ಫೈನಾನ್ಸ್​ ಕಂಪೆನಿ: ಕಣ್ಣೀರಿಟ್ಟ ದಂಪತಿ

ಪ್ರತಿಧ್ವನಿ by ಪ್ರತಿಧ್ವನಿ
August 14, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ದೇವನಹಳ್ಳಿ: ಫೈನಾನ್ಸ್ ಸಿಬ್ಬಂದಿ ಹಣ ಕಟ್ಟಿಲ್ಲ ಎಂಬ ಕಾರಣಕ್ಕೆ ಜಾನುವಾರು ಸಮೇತ ಮನೆಗೆ ಬೀಗ ಹಾಕಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ನಡೆದಿದೆ.

ADVERTISEMENT

ಜನಸ್ಮಾಲ್ ಪೈನಾನ್ಸ್ ಸಿಬ್ಬಂದಿ ಕೊಟ್ಟ ಕಾಟದಿಂದ ನಾಗಪ್ಪ ಮತ್ತು ಜಯಲಕ್ಷ್ಮಮ್ಮ ಅನ್ನೂ ವೃದ್ದ ದಂಪತಿಗಳು ಪರದಾಡಿದ್ದಾರೆ.

ಕುರಿ ಮೇಕೆಗಳ ಸಮೇತ ಖಾಸಗಿ ಪೈನಾನ್ಸ್ ಸಿಬ್ಬಂದಿ ಮನೆಗೆ ಬೀಗ ಜಡಿದ್ದಾರೆ. ಈ ಕಾರಣದಿಂದಾಗಿ ಕಳೆದ ಎರಡು ತಿಂಗಳಿಂದ ಏಣಿ ಮೂಲಕ ಮಹಡಿ ಮೇಲೆ ಹತ್ತಿ ಜಾನುವಾರುಗಳಿಗೆ ಮೇವು ನೀರನ್ನು ನೀಡುತ್ತಿದ್ದಾರೆ. ದಂಪತಿಗಳು ಮನೆಯ ಹೊರಗೆ ಮಲಗುತ್ತಿದ್ದಾರೆ.

ಜಾನುವಾರುಗಳು ಮನೆ ಒಳಗಡೆಯಿದೆ ಅಂದ್ರು ಖಾಸಗಿ ಪೈನಾನ್ಸ್ ಸಿಬ್ಬಂದಿಗಳು ಸ್ಥಳಕ್ಕೆ ಬಂದಿಲ್ಲ. ಇರೋ ಒಂದು ಮನೆಗೂ ಬೀಗ ಜಡಿದಿದ್ದಾರೆ ಅಂತ ವೃದ್ದ ದಂಪತಿಯ ಕಣ್ಣೀರು ಹಾಕಿದ್ದಾರೆ.ಇನ್ನು ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ದೇವನಹಳ್ಳಿ ತಹಶಿಲ್ದಾರ್​ ಅವರು, ಮನೆಯ ಬೀಗ ಒಡೆಸಿ ಬಂಧನ ಮುಕ್ತ ಮಾಡಿದ್ದಾರೆ. ಸಾಲದ ವಿಚಾರವಾಗಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

Tags: #police departmentFinance CompanyGovernment of Karnataka
Previous Post

ಸತ್ಯ ಹರಿಶ್ಚಂದ್ರ ಕ್ಯಾರೆಕ್ಟರ್ ವೀಡಿಯೋ ಬಿಡುಗಡೆ

Next Post

11 ಕೋಟಿ ಸಾಲ, ಖ್ಯಾತ ಕಮಿಡಿಯನ್​ನ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಸಿಬಿಐ

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post

11 ಕೋಟಿ ಸಾಲ, ಖ್ಯಾತ ಕಮಿಡಿಯನ್​ನ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಸಿಬಿಐ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada