• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

11 ಕೋಟಿ ಸಾಲ, ಖ್ಯಾತ ಕಮಿಡಿಯನ್​ನ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಸಿಬಿಐ

ಪ್ರತಿಧ್ವನಿ by ಪ್ರತಿಧ್ವನಿ
August 14, 2024
in Top Story, ಇತರೆ / Others
0
Share on WhatsAppShare on FacebookShare on Telegram

ಮುಂಬೈ: ಬಾಲಿವುಡ್ ಹಾಸ್ಯ ನಟ ರಾಜ್‌ಪಾಲ್ ಯಾದವ್ ಅವರ ತವರು ಪಟ್ಟಣವಾದ ಶಹಜಹಾನ್‌ಪುರದಲ್ಲಿರುವ ಕೋಟ್ಯಂತರ ರೂ. ಮೌಲ್ಯದ ಆಸ್ತಿಯನ್ನು ಬ್ಯಾಂಕ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ವರದಿಗಳ ಪ್ರಕಾರ, ಮುಂಬೈನ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕಾರಿಗಳು ಉತ್ತರ ಪ್ರದೇಶದ ಶಹಜಹಾನ್‌ಪುರಕ್ಕೆ ಆಗಮಿಸಿ ಆಸ್ತಿಯ ಮೇಲೆ ಬ್ಯಾನರ್ ಹಾಕಿದ್ದಾರೆ.

ADVERTISEMENT

ಆಸ್ತಿಯು ಮುಂಬೈನ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾಗೆ ಸೇರಿದ್ದು, ಯಾವುದೇ ರೀತಿಯ ಖರೀದಿ ಅಥವಾ ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ಬ್ಯಾನರ್‌ನಲ್ಲಿ ಬರೆಯಲಾಗಿದೆ.

ರಾಜ್‌ಪಾಲ್ ಅವರು ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಸ್ಯದ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದಾರೆ. 2012 ರಲ್ಲಿ ಅಟಾ ಪಟಾ ಲಪಟ್ಟಾ ಎಂಬ ಚಲನಚಿತ್ರವನ್ನು ಸಹ ನಿರ್ದೇಶಿಸಿದ್ದಾರೆ. ಚಲನಚಿತ್ರವನ್ನು ನಿರ್ಮಿಸಲು, ರಾಜ್‌ಪಾಲ್ ಅವರು ಸೆಂಟ್ರಲ್ ಬ್ಯಾಕ್ ಆಫ್ ಇಂಡಿಯಾದ ಬಾಂದ್ರಾ, ಮುಂಬೈ ಶಾಖೆಯಿಂದ 5 ಕೋಟಿ ರೂಪಾಯಿ ಸಾಲ ತೆಗೆದುಕೊಂಡಿದ್ದರು. ಸಾಲ ಮರುಪಾವತಿಸಲು ಇನ್ನೂ ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.

2018 ರಲ್ಲಿ ರಾಜ್ ಪಾಲ್ ಯಾದವ್ ಅವರು ಮೂರು ತಿಂಗಳ ಜೈಲು ಶಿಕ್ಷೆಯನ್ನೂ ಸಾಲ ಮರು ಪಾವತಿ ಮಾಡದ ಕಾರಣಕ್ಕಾಗಿ ಅನುಭವಿಸಿದ್ದರು. 5 ಕೋಟಿ ರೂ. ಸಾಲ ಈಗ 11 ಕೋಟಿಗೆ ಏರಿಕೆಯಾಗಿದೆ ಎಂದು ತಿಳಿದು ಬಂದಿದೆ.

Tags: Actor RajpalBollywood actorCBI inquiry
Previous Post

ಹಣ ಕಟ್ಟಿಲ್ಲವೆಂದು ಮೇಕೆ ಸಮೇತ ಮನೆಗೆ ಬೀಗ ಹಾಕಿದ ಫೈನಾನ್ಸ್​ ಕಂಪೆನಿ: ಕಣ್ಣೀರಿಟ್ಟ ದಂಪತಿ

Next Post

BREAKING:ವಿನೇಶ್ ಪೋಗಟ್‌ಗೆ ಬೆಳ್ಳಿ ಪದಕಕ್ಕೆ ಸಲ್ಲಿಸಿದ ಅರ್ಜಿ ವಜಾ..!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post

BREAKING:ವಿನೇಶ್ ಪೋಗಟ್‌ಗೆ ಬೆಳ್ಳಿ ಪದಕಕ್ಕೆ ಸಲ್ಲಿಸಿದ ಅರ್ಜಿ ವಜಾ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!