• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕನ್ನಡ ಭವನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೇಟ್ಟಿ

ಪ್ರತಿಧ್ವನಿ by ಪ್ರತಿಧ್ವನಿ
August 15, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್ : ಭಾರತ ದೇಶವು ಯುಗಾಂತರದ ಬದಲಾವಣೆಗೆ ಸಾಕ್ಷಿಯಾಗುತ್ತಿದೆ ಇಡೀ ವಿಶ್ವವೇ ಭಾರತದ ಶಕ್ತಿ ಮತ್ತು ಕೊಡುಗೆಯನ್ನು ಹಾಡಿ ಹೊಗಳುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಸುರೇಶ ಚನ್ನಶೇಟ್ಟಿ ಅವರು ಹೇಳಿದರು.ನಗರದ ಚಿಕ್ಕಪೇಟ್ ಹತ್ತಿರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಧ್ವಜಾರೋಹಣ ನೇರವೆರಿಸಿ ಅವರು ಮಾತನಾಡಿದರು.

ADVERTISEMENT

ನಾವು ಅದ್ಭುತ ಅಭಿವೃದ್ಧಿ, ಸಾಧನೆಗಳನ್ನು ನೋಡುತ್ತಿರುವ ಕಾಲದಲ್ಲಿ ಬದುಕುತ್ತಿದ್ದೇವೆ ಇದು ನಮ್ಮೆಲ್ಲರಿಗೆ ಹೆಮ್ಮೆಯ ಸಂಗತಿಯಾಗಿದೆ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಮಹಾನ ವ್ಯಕ್ತಿಗಳನ್ನು ಮರೆಯೆಲೆಬಾರದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಾವಶೆಟ್ಟಿ ಪಾಟೀಲ,ಡಾ ಸುರೇಶ ಪಾಟೀಲ, ಶಿವಶಂಕರ ಟೋಕರೆ, ಗುರುನಾಥ ರಾಜಗೀರಾ, ಕೃಪಾಸಿಂಧು ಪಾಟೀಲ, ಅನೀಲ ಬಿರಾದಾರ, ನಿತಿನ ಕರ್ಪೂರ,ಅನೀಲ ಮಸೂದಿ, ಅಮರ ಡೊಳ್ಳಿ ಸಚ್ಚಿದಾನಂದ ಚಿದ್ರಿ, ಸಂಗಮೇಶ ಗಾದಗಿ ಸಿದ್ದು ಭಾಲ್ಕೆ ,ಸಂಗಮೇಶ ಜ್ಯಾಂತೆ, ವಿಜಯ ವಡ್ಡೆ ಸೇರಿದಂತೆ ಇತರರಿದ್ದರು.

Tags: 78 Independence DayDistrict President Suresha ChannashettyGovernment of India
Previous Post

ಪಿಎಸ್‌ಐ ಪರಶುರಾಮ್ ಸಾವು ಸಿಬಿಐ ತನಿಖೆ: ರಾಜ್ಯಪಾಲರಿಗೆ ಛಲವಾದಿ ಮೊರೆ

Next Post

ರಾಜ್ಯ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆ ಗೊಂದಲ.. ಏನು ಕಾರಣ..?

Related Posts

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..
Top Story

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ನಡೆಯುತ್ತಿದ್ದು, ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರ ವಿಂಗಡಣೆ, ಜನಗಣತಿ ಹಾಗೂ ಮಹಿಳಾ ಮೀಸಲಾತಿ...

Read moreDetails
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
Next Post
ರಾಜ್ಯ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆ ಗೊಂದಲ.. ಏನು ಕಾರಣ..?

ರಾಜ್ಯ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆ ಗೊಂದಲ.. ಏನು ಕಾರಣ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!