• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದರ್ ನಗರದ ವಿವಿಧೆಡೆ ನಡೆದ ಧ್ವಜಾರೋಹಣ ಕಾರ್ಯಕ್ರಮಗಳಲ್ಲಿ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಭಾಗಿ

ಪ್ರತಿಧ್ವನಿ by ಪ್ರತಿಧ್ವನಿ
August 15, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್ :78ನೇ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತವಾಗಿ ಗುರುವಾರ ಬೆಳಿಗ್ಗೆ ಬೀದರ್ ನಗರದ ಜೆಡಿಎಸ್ ಜಿಲ್ಲಾ ಕಛೇರಿ, ಶ್ರೀಸಾಯಿ ಆದರ್ಶ ಶಿಕ್ಷಣ ಸಂಸ್ಥೆ ಸೇರಿದಂತೆ ವಿವಿಧೆಡೆ ನಡೆದ ಧ್ವಜಾರೋಹಣ ಕಾರ್ಯಕ್ರಮಗಳಲ್ಲಿ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಪಾಲ್ಗೊಂಡರು.

ADVERTISEMENT

ಈ ವೇಳೆ ಮಾತನಾಡಿದ ಅವರು, ಸ್ವಾತಂತ್ರ್ಯ ಭಾರತದಲ್ಲಿ ಬದುಕುತ್ತಿರುವ ನಾವೆಲ್ಲರೂ ಪುಣ್ಯವಂತರಾಗಿದ್ದೇವೆ. ಅನೇಕ ಜನ ಸ್ವಾತಂತ್ರ್ಯ ಹೋರಾಟಗಾರರ ನಿರಂತರ ಹೋರಾಟ, ತ್ಯಾಗ, ಬಲಿದಾನದ ಫಲವಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಭಾರತ ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಜನ ಮಹಾತ್ಮರು ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದಾರೆ ಎಂದರು.ಸ್ವಾತಂತ್ರ್ಯ ದಿನಾಚರಣೆ ಎಂಬುವುದು ರಾಷ್ಟ್ರೀಯ ಹಬ್ಬವಾಗಿದೆ.

ಈ ಹಬ್ಬವನ್ನು ರಾಷ್ಟ್ರದ ಜನತೆ ಜಾತಿ, ಧರ್ಮಗಳ ಬೇಧ – ಭಾವ ತೊರೆದು ಎಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸಬೇಕಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಮಹಾತ್ಮರನ್ನು ನಾವೆಲ್ಲರೂ ಸ್ಮರಿಸಬೇಕಾಗಿದೆ.ಮಹಾತ್ಮರು ನಡೆದು ಬಂದ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕಾಗಿದೆ. ಅವರುಗಳ ಜೀವನಾದರ್ಶವನ್ನು ನಮ್ಮ ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ರಾಷ್ಟ್ರದ ಒಳಿತಿಗಾಗಿ ಪ್ರತಿಯೊಬ್ಬರೂ ಶ್ರಮಿಸಬೇಕಾಗಿದೆ ಎಂದು ಬಂಡೆಪ್ಪ ಖಾಶೆಂಪುರ್ ರವರು ತಿಳಿಸಿದರು.

ಜೆಡಿಎಸ್ ಜಿಲ್ಲಾ ಕಛೇರಿಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ರಮೇಶ್ ಪಾಟೀಲ್ ಸೋಲಪೂರ್, ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಡ್ಗೆ, ಬೀದರ್ ಉತ್ತರ ಅಧ್ಯಕ್ಷ ಬಸವರಾಜ ಪಾಟೀಲ್ ಹಾರೋಗೇರಿ, ನಗರಾಧ್ಯಕ್ಷ ಸುದರ್ಶನ್ ಸುಂದರರಾಜ್, ರಾಜು ಚಿಂತಾಮಣಿ, ಸಂಗು ಚಿದ್ರಿ, ಅಭಿ ಕಾಳೆ, ಶಿವಪುತ್ರ ಮಾಳ್ಗೆ, ಬೊಮಗೊಂಡ ಚಿಟ್ಟಾವಾಡಿ, ಐಲಿಂಜಾನ್ ಮಠಪತಿ, ಲಲಿತಾ ಕರಂಜೆ, ಶಾಂತಬಾಯಿ, ಸಂಗಮ್ಮ ಪಾಟೀಲ್, ಮನೋಹರ್ ದಂಡೆ, ಸಲಿಂ ಚಿಕಾನ್, ಶಿವರಾಜ ಕಟಗಿ ಸೇರಿದಂತೆ ಅನೇಕರಿದ್ದರು.ಶ್ರೀಸಾಯಿ ಆದರ್ಶ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪ್ರಮುಖರಾದ ಬಾಬುರಾವ್ ಮಲ್ಕಾಪೂರೆ, ಶಾಮರಾವ್, ಸಂಸ್ಥೆಯ ಮುಖ್ಯಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಅನೇಕರಿದ್ದರು.

Tags: 78 Independence DayBJPFormer Minister Bandappa Khashempur
Previous Post

ಗಣೇಶೋತ್ಸವ ಹೆಸರಲ್ಲಿ ಕಾನೂನು ಕೈಗೆತ್ತಿಕೊಂಡ್ರೆ ಕ್ರಮ: ಗೃಹ ಸಚಿವ ವಾರ್ನಿಂಗ್

Next Post

ಪ್ರತಿಯೊಬ್ಬರಲ್ಲಿ ದೇಶಪ್ರೇಮ ಜಾಗೃತಗೊಳ್ಳಲಿ: ಪ್ರಭು ಚವ್ಹಾಣ

Related Posts

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..
Top Story

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

by ಪ್ರತಿಧ್ವನಿ
April 16, 2026
0

ನವದೆಹಲಿ :  ಕೇಂದ್ರ ಸರ್ಕಾರ ಕರೆದಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಲಾಗಿದೆ. ವಿಪಕ್ಷಗಳ ಗದ್ದಲ ಹಾಗೂ ಕೋಲಾಹಲದ ನಡುವೆಯೇ ಕೇಂದ್ರ ಸಚಿವ ಅರ್ಜುನ್‌...

Read moreDetails
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
Next Post

ಪ್ರತಿಯೊಬ್ಬರಲ್ಲಿ ದೇಶಪ್ರೇಮ ಜಾಗೃತಗೊಳ್ಳಲಿ: ಪ್ರಭು ಚವ್ಹಾಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada