• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೀದರ್ | ಬಹಮನಿ ಕೋಟೆಯಲ್ಲಿ ಫುಡ್ ಕೋರ್ಟ್ ಆರಂಭ

ಪ್ರತಿಧ್ವನಿ by ಪ್ರತಿಧ್ವನಿ
August 15, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್: ಇಲ್ಲಿಯ ಬಹಮನಿ ಕೋಟೆಯೊಳಗೆ ಬಹು ದಿನಗಳ ನಂತರ ಮತ್ತೆ ಕ್ಯಾಂಟೀನ್ ಶುರುವಾಗಿದೆ.‘ಶಾಹೀನ್ ಫುಡ್ ಕೋರ್ಟ್’ (ಎಸ್‍ಎಫ್‍ಸಿ) ಹೆಸರಿನ ಕ್ಯಾಂಟೀನ್ ಅನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಗುರುವಾರ ಉದ್ಘಾಟಿಸಿದರು.ಕೋಟೆಯಲ್ಲಿ ಕ್ಯಾಂಟೀನ್ ಆರಂಭ ಆಗಿರುವುದರಿಂದ ವಿವಿಧೆಡೆಯಿಂದ ಬರುವ ಪ್ರವಾಸಿಗರಿಗೆ ಅನುಕೂಲವಾಗಲಿದೆ. ಬರುವ ದಿನಗಳಲ್ಲಿ ಇತರ ಐತಿಹಾಸಿಕ ಸ್ಮಾರಕಗಳಲ್ಲೂ ಅಗತ್ಯ ಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ADVERTISEMENT

ಬೀದರ್ ಕೋಟೆ ಐತಿಹಾಸಿಕ ಕೋಟೆಗಳಲ್ಲಿ ಒಂದಾಗಿದೆ. ದೇಶ, ವಿದೇಶದ ಪ್ರವಾಸಿಗರು ಕೋಟೆ ವೀಕ್ಷಣೆಗೆ ಬರುತ್ತಾರೆ. ಆದರೆ, ಕೋಟೆಯೊಳಗೆ ಕ್ಯಾಂಟೀನ್ ಇರದ ಕಾರಣ ಅವರಿಗೆ ಕುಡಿಯುವ ನೀರು, ಉಪಹಾರಕ್ಕೆ ತೊಂದರೆ ಆಗುತ್ತಿತ್ತು. ಜಿಲ್ಲಾ ಆಡಳಿತದ ಅಪೇಕ್ಷೆ ಮೇರೆಗೆ ಪ್ರವಾಸಿಗರ ಹಿತದೃಷ್ಟಿಯಿಂದ ಕ್ಯಾಂಟೀನ್ ಪ್ರಾರಂಭಿಸಲಾಗಿದೆ ಎಂದು ಶಾಹೀನ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಅಬ್ದುಲ್ ಹಸೀಬ್ ಹೇಳಿದರು.

ಕ್ಯಾಂಟೀನ್ ಬೆಳಿಗ್ಗೆ 7 ರಿಂದ ಸಂಜೆ 5 ರ ವರೆಗೆ ತೆರೆದಿರಲಿದೆ. ಬೇಕರಿ ತಿನಿಸು, ತಂಪು ಪಾನೀಯ, ಕುಡಿಯುವ ನೀರಿನ ಬಾಟಲಿ ಮೊದಲಾದವು ಕ್ಯಾಂಟೀನ್‍ನಲ್ಲಿ ಸಿಗಲಿವೆ ಎಂದು ತಿಳಿಸಿದರು.ನಗರದಿಂದ 130 ಕಿ.ಮೀ. ದೂರದಲ್ಲಿ ಇರುವ ಹೈದರಾಬಾದ್‍ಗೆ ನಿತ್ಯ ನೂರಾರು ವಾಹನಗಳಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಕ್ಯಾಂಟೀನ್ ಹಾಗೂ ಇತರ ಸೌಲಭ್ಯಗಳಿಂದ ಪ್ರವಾಸಿಗರನ್ನು ಬೀದರ್‍ವರೆಗೂ ಸೆಳೆಯಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಕೋಟೆ ಸುತ್ತಲು ಬ್ಯಾಟರಿ ಚಾಲಿತ ವಾಹನ, ಗೈಡ್‍ಗಳ ವ್ಯವಸ್ಥೆ ಮಾಡಿದ್ದಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ಇನ್ನಷ್ಟು ನೆರವಾಗಲಿದೆ ಎಂದು ಸ್ಥಳದಲ್ಲಿದ್ದ ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ್ ಬದೋಲೆ, ಬೀದರ್ ಉಪ ವಿಭಾಗಾಧಿಕಾರಿ ಲವೀಶ್ ಓರ್ಡಿಯಾ, ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್, ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಬೀದರ್ ವಿಭಾಗದ ಸಹಾಯಕ ಸಂರಕ್ಷಣಾಧಿಕಾರಿ ಅನಿರುದ್ಧ್ ದೇಸಾಯಿ, ಅಬ್ದುಲ್ ಮನ್ನಾನ್ ಸೇಠ್ ಮತ್ತಿತರರು ಇದ್ದರು.

Tags: Deputy Divisional Officer Lavish OrdiaDistrict collector Shilpa SharmaDr. Girish Badole
Previous Post

40 ವರ್ಷಕ್ಕೆ ‘ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ’ ಲೀಸ್‌: ಸಚಿವ ಈಶ್ವರ ಖಂಡ್ರೆ

Next Post

ಕೋಲ್ಕತ್ತ ಆಸ್ಪತ್ರೆ ಮೇಲೆ ದಾಳಿ: 9 ಜನರ ಬಂಧನ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post

ಕೋಲ್ಕತ್ತ ಆಸ್ಪತ್ರೆ ಮೇಲೆ ದಾಳಿ: 9 ಜನರ ಬಂಧನ

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada