• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಕಾಳಿ ನದಿಯಿಂದ ಮೇಲೆದ್ದು ಬಂದ ಲಾರಿ..ಏನಾಗಿತ್ತು ಗೊತ್ತಾ..?

ಪ್ರತಿಧ್ವನಿ by ಪ್ರತಿಧ್ವನಿ
August 16, 2024
in ಇತರೆ / Others
0
Share on WhatsAppShare on FacebookShare on Telegram

ತಮಿಳುನಾಡು:ನದಿಗೆ ಬಿದ್ದಿದ್ದ ಲಾರಿಯನ್ನು ಮೇಲೆತ್ತಿದ ಸಾಹಸಿಗರು. ಈಶ್ವರ ಮಲ್ಪೆ ತಂಡ ಮತ್ತು ಸ್ಥಳೀಯ ಈಜು ಪಟುಗಳಿಂದ ಕಾರ್ಯಾಚರಣೆ ನಡೆದಿದ್ದು, ಲಾರಿಯನ್ನು ಮೇಲೆತ್ತಿದ್ದಾರೆ. ಗುರುವಾರ ಮುಂಜಾನೆ 7ಗಂಟೆಗೆ ಆರಂಭವಾಗಿದ್ದ ಕಾರ್ಯಾಚರಣೆ ಸತತ 12 ತಾಸುಗಳ ಕಾರ್ಯಾಚರಣೆ ಬಳಿಲ ಲಾರಿಯನ್ನು ಪತ್ತೆಮಾಡಿ ಮೇಲೆತ್ತಲಾಗಿದೆ.

ADVERTISEMENT

ತಮಿಳುನಾಡು ಮೂಲದ ಲಾರಿ, ಸೇತುವೆ ಕುಸಿದ ಸಂದರ್ಭದಲ್ಲಿ ಕಾಳಿ ನದಿಗೆ ಉರುಳಿ ಬಿದ್ದಿತ್ತು.. ನೀರಿನ ‌ಹರಿವಿನ ವೇಗ ಹೆಚ್ಚಿದ್ದರಿಂದ ಲಾರಿ ಮೇಲೆತ್ತಲು ಸಾಧ್ಯವಾಗಿರಲಿಲ್ಲ. ಇವತ್ತು ನಡೆದ ಕಾರ್ಯಾಚರಣೆಯಲ್ಲಿ ಲಾರಿ ಮೇಲೆತ್ತುವಲ್ಲಿ ಯಶಸ್ವಿ ಆಗಿದ್ದಾರೆ. ಕಾಳಿ‌‌ ನದಿ ದಡಕ್ಕೆ ತಂದು ಲಾರಿಯನ್ನು ಇಡಲಾಗಿದೆ. ನದಿಗೆ ಬಿದ್ದಿದ್ದ ಲಾರಿ ನೀರಿನ ಹರಿವಿಗೆ ಸಂಪೂರ್ಣ ಜಕಂ ಆಗಿದೆ.

ಲಕ್ಷಾಂತರ ರೂಪಾಯಿ ಹಾನಿ ಅನುಭವಿಸಿದ್ದಾರೆ ಲಾರಿ ಮಾಲೀಕ. ಕಾರವಾರದ ಕಾಳಿ ಸೇತುವೆ ಕುಸಿತದಿಂದ ಈ ಘಟನೆ ನಡೆದಿತ್ತು. ಸೇತುವೆಯಿಂದ ಕೆಳಗೆ ಬಿದ್ದಿದ್ದ ಲಾರಿ ಮೇಲಕ್ಕೆ ಸಾಧ್ಯವಾಗಿರಲಿಲ್ಲ. ಕಾರವಾರದ ಕೋಡಿಭಾಗ್ ತೀರದಿಂದ ಕ್ರೇನ್ ಮೂಲಕ ಲಾರಿ ಮೇಲಕ್ಕೆ ಎತ್ತಿದ್ದಾರೆ ಈಶ್ವರ ಮಲ್ಪೆ ತಂಡ. 3 ಕ್ರೇನ್, 1 ಹೈಡ್ರಾ ಹಾಗೂ 30ಕ್ಕೂ ಅಧಿಕ ಮಂದಿಯ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.

Tags: #police departmentGovernment of Tamil Nadu
Previous Post

ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ಇಂದಿನಿಂದ ವಸ್ತ್ರ ಸಂಹಿತೆ ಜಾರಿ

Next Post

ಗುಜರಾತ್‌ ನಲ್ಲಿ 30 ಕೋಟಿ ರೂ ಮೌಲ್ಯದ ಮಾದಕ ವಸ್ತು ವಶ; ವಾರದಲ್ಲಿ ನಾಲ್ಕನೇ ಘಟನೆ

Related Posts

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!
Top Story

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

by ಪ್ರತಿಧ್ವನಿ
May 1, 2026
0

ಬೆಳಗಾವಿ : ರಾಜ್ಯದಲ್ಲಿ ಕಳ್ಳತನದ ಪ್ರಕರಣಗಳು ದಿನಕ್ಕೊಂದರಂತೆ ಸುದ್ದಿಯಾಗುತ್ತಿವೆ. ಚಿನ್ನಾಭರಣ, ಮೊಬೈಲ್‌ ಕಳ್ಳತನದ ಹೀಗೆ ಒಂದಿಲ್ಲೊಂದರಂತೆ ಕೇಸ್‌ಗಳು ದಾಖಲಾಗುತ್ತಿರುತ್ತವೆ. ಆದರೆ ಜಿಲ್ಲೆಯಲ್ಲೊಂದು ಪ್ರಕರಣ ಎಲ್ಲರನ್ನೂ ಶಾಕ್‌ಗೆ ಒಳಗಾಗುವಂತೆ ಮಾಡಿದೆ....

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

March 4, 2026
ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

February 26, 2026
ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

February 18, 2026
Next Post

ಗುಜರಾತ್‌ ನಲ್ಲಿ 30 ಕೋಟಿ ರೂ ಮೌಲ್ಯದ ಮಾದಕ ವಸ್ತು ವಶ; ವಾರದಲ್ಲಿ ನಾಲ್ಕನೇ ಘಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada