• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಂಗಳೂರಿನಲ್ಲೊಬ್ಬ ಐನಾತಿ ಕಳ್ಳನ ಸೆರೆ: ಸಿಟಿಯಲ್ಲಿ ಕಳ್ಳತನ, ಕಾಡಿನಲ್ಲಿ ವಾಸಸ್ಥಾನ!

ಕೃಷ್ಣ ಮಣಿ by ಕೃಷ್ಣ ಮಣಿ
August 16, 2024
in Top Story, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲೊಬ್ಬ ಐನಾತಿ ಕಳ್ಳನ ಸೆರೆಯಾಗಿದ್ದು ಸಿಟಿಯಲ್ಲಿ ಕಳ್ಳತನ, ಕಾಡಿನಲ್ಲಿ ವಾಸಸ್ಥಾನ ಮಾಡುತ್ತಿದ್ದ ಪಾಕಡ ನನ್ಮಗ ಅಂದ್ರೂ ತಪ್ಪಾಗಲ್ಲ ಕದ್ದ ಆಭರಣಗಳೊಂದಿಗೆ ಕಾಡಿಗೆ ಎಸ್ಕೇಪ್ ಆಗುತ್ತಿದ್ದ ಆಸಾಮಿ.

ADVERTISEMENT

ಹೌದು .. ಐನಾತಿ ಕಳ್ಳನ ಸೆರೆಯಾಗಿದ್ದು ಗಿರಿನಗರ ಪೊಲೀಸರಿಂದ ಕುಖ್ಯಾತ ಕಳ್ಳ ನರಸಿಂಹ ರೆಡ್ಡಿ ಬಂಧನ ಮಾಡಲಾಗಿದ್ದು ಸುಮಾರು 50 ಕ್ಕು ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆಸಾಮಿ.

ಇತ್ತೀಚಿಗೆ ಗಿರಿನಗರ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡಿದ್ದ ಕದ್ದ ಆಭರಣ ಸಮೇತ ಕಾಡಿಗೆ ಎಸ್ಕೇಪ್ ಆಗಿದ್ದ ಆರೋಪಿ. ಎರಡು ಕಾಡುಗಳನ್ನ ತನ್ನ ಆವಾಸಸ್ಥಾನ ಮಾಡಿಕೊಂಡಿದ್ದ ಕಳ್ಳ ನೆಲಮಂಗಲ ಬಳಿಯ ಗುಡೇಮಾರನಹಳ್ಳಿ ಹಾಗೂ ಕೃಷ್ಣಗಿರಿಯ ಫಾರೆಸ್ಟ್ ನಲ್ಲಿ ವಾಸ.

ಕಾಡಿನ ಬಂಡೆಗಳ ಮೇಲೆ ಮಲಗುತ್ತಿದ್ದ ಆರೋಪಿ ಪೊಲೀಸರು ಬೆನ್ನತ್ತಿದರೆ ಚಾಲೆಂಜ್ ಮಾಡಿ ಹೋಗುತ್ತಿದ್ದ. ಪೊಲೀಸರು ನನ್ನ ಹಿಂದೆ ಬರಬೇಕು, ಬೆನ್ನತ್ತಬೇಕು ಅಂತಾ ಚಾಲೆಂಜ್. ಹೀಗೆ ಗುಡೇಮಾರನಹಳ್ಳಿ ಕಾಡಿನಲ್ಲಿದ್ದ ವೇಳೆ ಆರೋಪಿ ಬಂಧನ.

ಗಿರಿನಗರ ಪೊಲೀಸರಿಂದ ನರಸಿಂಹ ರೆಡ್ಡಿ ಬಂಧನ ಮಾಡಿದ್ದು ನೆಲಮಂಗಲದ ಸೋಲೂರು ಮೂಲದ ನರಸಿಂಹ ರೆಡ್ಡಿ. ಬಂಧಿತನಿಂದ 70 ಲಕ್ಷ ಮೌಲ್ಯದ ಒಂದು ಕೆಜಿ ಚಿನ್ನಾಭರಣ ವಶಕ್ಕೆ. ಒಂಟಿ ಮನೆಗಳು, ಬೀಗ ಹಾಕಿದ ಮನೆಗಳ ಕಳ್ಳತನ. ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ ಮಾಡುತ್ತಿದ್ದ ಆರೋಪಿ.

Tags: #police departmentcrimeGovernment of KarnatakaHome minister Dr G Parameshwara
Previous Post

Skin Care: ತ್ವಜೆಯ ಆರೋಗ್ಯಕ್ಕಾಗಿ ,ಈ ಫೇಸ್ ಪ್ಯಾಕ್ ಗಳನ್ನು ತಪ್ಪದೇ ಬಳಸಿ.!

Next Post

ಮೆಡಿಕಲ್‌ ಶಾಪ್‌ನಲ್ಲಿ ಡ್ರಗ್ಸ್‌ ಮಾರಾಟ:ಸ್ಟಿಂಗ್‌ಆಪರೇಷನ್‌ ಮಾಡಿದ ದುನಿಯಾ ವಿಜಯ್‌

Related Posts

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
0

https://youtube.com/live/MVIPvxtGf0k

Read moreDetails
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025
Next Post

ಮೆಡಿಕಲ್‌ ಶಾಪ್‌ನಲ್ಲಿ ಡ್ರಗ್ಸ್‌ ಮಾರಾಟ:ಸ್ಟಿಂಗ್‌ಆಪರೇಷನ್‌ ಮಾಡಿದ ದುನಿಯಾ ವಿಜಯ್‌

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!