• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಾಗಮಂಗಲದಲ್ಲಿ ಹೆಣ್ಣು ಭ್ರೂಣ ಹತ್ಯೆ, ಜಾಲ ಬೇಧಿಸಿದ ಸಿಬ್ಬಂದಿ..

ಕೃಷ್ಣ ಮಣಿ by ಕೃಷ್ಣ ಮಣಿ
August 16, 2024
in Top Story, ಕರ್ನಾಟಕ, ವಿಶೇಷ, ಶೋಧ
0
ನಾಗಮಂಗಲದಲ್ಲಿ ಹೆಣ್ಣು ಭ್ರೂಣ ಹತ್ಯೆ, ಜಾಲ ಬೇಧಿಸಿದ ಸಿಬ್ಬಂದಿ..
Share on WhatsAppShare on FacebookShare on Telegram

ADVERTISEMENT

ಬೆಂಗಳೂರು, ಮಂಡ್ಯ, ಮೈಸೂರು ಸೇರಿದಂತೆ ಹೆಣ್ಣು ಭ್ರೂಣ ಪತ್ತೆ ಮಾಡುವ ಜಾಲವನ್ನು ಕಳೆದ ಆರೇಳು ತಿಂಗಳ ಹಿಂದೆ ಬೇಧಿಸಲಾಗಿತ್ತು. ಇದೀಗ ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಹೆಣ್ಣು ಭ್ರೂಣ ಪತ್ತೆ ಮಾಡುವ ಜಾಲ ಪತ್ತೆಯಾಗಿದೆ. ಈ ಬಗ್ಗೆ ಮಂಡ್ಯ ಡಿಎಚ್ಓ ಡಾ.ಮೋಹನ್ ಮಾಹಿತಿ ನೀಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ತಿಂಗಳಿಂದ ಪ್ಲಾನ್ ಮಾಡಿದ್ದೆವು. ಭ್ರೂಣ ಪತ್ತೆ ಮಾಡಿಸಿಕೊಂಡಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ, ಮಾಹಿತಿ ಆಧಾರದ ಮೇಲೆ ದಾಳಿ ನಡೆಸಲಾಗಿದೆ. ಕಾರ್ಯಾಚರಣೆ ಮೂಲಕ ಭ್ರೂಣ ಪತ್ತೆ ಪ್ರಕರಣದ ಮೇಲೆ ದಾಳಿ ಮಾಡಿದ್ದೇವೆ. ನಿನ್ನೆ ರಾತ್ರಿ ಮಾಹಿತಿ ಸಿಕ್ಕ ಬೆನ್ನಲ್ಲೆ ಅಲರ್ಟ್ ಆಗಿದ್ದೆವು. ಬೆಳ್ಳೂರಿಗೆ ಬಳಿ ಬನ್ನಿ ಅಂತ ಮಾಹಿತಿ ನೀಡಿದ್ದರು.

ನಾವು ಹೋದಾಗ ನಮ್ಮ ಮೇಲೆ ಅಟ್ಯಾಕ್ ಮಾಡಿದರು. ಧನಂಜಯ ಎಂಬವವರು ಈ ಕೃತ್ಯ ನಡೆಸಿದ್ದಾರೆ. ಡೆಕಾಯ್ ಅಪರೇಷನ್ ಮೂಲಕ ಕಾರ್ಯಾಚರಣೆ ಮಾಡಲಾಗಿದೆ. ಕದಬಳ್ಳಿ ಬಳಿಯ ಮಾವಿನಕೆರೆ ಗ್ರಾಮದ ತೋಟದ ಮನೆಯಲ್ಲಿ ಸ್ಕ್ಯಾನಿಂಗ್ ಮಾಡಲಾಗ್ತಿತ್ತು. ಅಭಿಷೇಕ್ ಎಂಬ ವ್ಯಕ್ತಿ ಸ್ಕ್ಯಾನಿಂಗ್ ಮಾಡಿದ್ದಾನೆ. ಅಭಿಷೇಕ್ ಬಯಪ್ಪನಹಳ್ಳಿ ಹಾಗೂ ಪಾಂಡವಪುರದ ಪ್ರಕರಣದಲ್ಲಿ ಭಾಗಿಯಾಗಿದ್ದನು ಎಂದಿದ್ದಾರೆ.

ಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣದಲ್ಲಿ ಎಲ್ಲಾ ಕಡೆ ಅಭಿಷೇಕ್ ಹೆಸರು ಕೇಳಿ ಬರ್ತಿದೆ. ಅಭಿಷೇಕ್ ಸಿಕ್ಕರೆ ಮಂಡ್ಯ ಜಿಲ್ಲೆಯಲ್ಲಿ ಭ್ರೂಣ ಪತ್ತೆ, ಹತ್ಯೆ ಪ್ರಕರಣ ಅಂತ್ಯ ಆಗಲಿದೆ. ಮೂರನೇ ಹೆಣ್ಣು ಮಗು ಆದ ಕಾರಣ ಭ್ರೂಣ ಪತ್ತೆಗೆ ಬಂದಿದ್ದರು. ತೇಜ ಹಾಗು ಮನೋಹರ್ ಎಂಬ ರಾಮನಾಥಪುರ ಮೂಲದ ದಂಪತಿ ಅನ್ನೋ ಮಾಹಿತಿ ಲಭ್ಯವಾಗಿದೆ.

ನಾಗಮಣಿ ಎಂಬುವವರಿಂದ ಇವರ ಕಾಂಟ್ರ್ಯಾಕ್ಟ್ ಸಿಕ್ಕಿದ್ದು, ನಾವೇ ಒಬ್ಬರನ್ನ ಕಳಿಸಿ ಈ ಕಾರ್ಯಾಚರಣೆ ಮಾಡಿದ್ದೇವೆ. ದಾಳಿ ವೇಳೆ AB2 KIT ಮಾತ್ರೆಗಳು ಸಿಕ್ಕಿವೆ. ಯಾವ ಮೆಡಿಕಲ್​ನಲ್ಲಿ ತೆಗೆದುಕೊಂಡರು ಅನ್ನೋದನ್ನ ತನಿಖೆ ಮಾಡಬೇಕಿದೆ. ಮನೋಹರ್, ಧನಂಜಯ, ನಾಗಮಣಿ ಎಂಬುವರನ್ನು ಅರೆಸ್ಟ್ ಮಾಡಲಾಗಿದೆ. ಅಭಿಷೇಕ್ ಪತ್ತೆಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಭ್ರೂಣ ಪತ್ತೆ, ಹತ್ಯೆ ಪ್ರಕರಣ ಕಂಡು ಬಂದರೆ ಮಾಹಿತಿ ನೀಡುವಂತೆ ಡಿಹೆಚ್​ಒ ಮನವಿ ಮಾಡಿದ್ದಾರೆ.

ಕೃಷ್ಣಮಣಿ

Tags: Arrestdho raidgangGovernment Hospitalillegal abortion racketkannada latest newskannada live newskannada newskarnataka latest newskarnataka political developmentsKarnataka PoliticsMandyamandya health quartersNewsPoliceVideosಭ್ರೂಣ ಹತ್ಯೆಹೆಣ್ಣು ಭ್ರೂಣ ಹತ್ಯೆ
Previous Post

ಇಂಡೋನೇಷ್ಯಾ 2060 ರ ವೇಳೆಗೆ ಹಸಿರು ಹೈಡ್ರೋಜನ್‌ಗಾಗಿ ಖಾಸಗಿ ವಲಯದ ಹೂಡಿಕೆಯಲ್ಲಿ $25.2 ಶತಕೋಟಿ ಗುರಿಯನ್ನು ಹೊಂದಿದೆ

Next Post

ಗ್ರೇಟರ್​ ಬೆಂಗಳೂರು ಸ್ಥಾಪನೆ ಮಾಡಿದ್ಯಾ ರಾಜ್ಯ ಸರ್ಕಾರ..?

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025
Next Post
ಗ್ರೇಟರ್​ ಬೆಂಗಳೂರು ಸ್ಥಾಪನೆ ಮಾಡಿದ್ಯಾ ರಾಜ್ಯ ಸರ್ಕಾರ..?

ಗ್ರೇಟರ್​ ಬೆಂಗಳೂರು ಸ್ಥಾಪನೆ ಮಾಡಿದ್ಯಾ ರಾಜ್ಯ ಸರ್ಕಾರ..?

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!