• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿನಲ್ಲಿ ಮಳೆಗೆ ಮತ್ತೊಂದು ಬಲಿ; ​​ಆಟೋ ಮೇಲೆ ಮರ ಬಿದ್ದು ಚಾಲಕ ದುರ್ಮರಣ, 5 ಲಕ್ಷ ಪರಿಹಾರ ಘೋಷಣೆ

ಕೃಷ್ಣ ಮಣಿ by ಕೃಷ್ಣ ಮಣಿ
August 17, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ (Bengaluru) ನಿನ್ನೆ ಸುರಿದ ಮಳೆಗೆ ವಿಜಯನಗರದ (Vijayanagara) ಎಂಸಿ ಲೇಔಟ್‌ನಲ್ಲಿ ಬೃಹತ್ ಮರವೊಂದು ಆಟೋ ಮೇಲೆ ಬಿದ್ದಿದೆ.ಪರಿಣಾಮ ಆಟೋ (Auto Driver) ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಚಿಕಿತ್ಸೆ (Treatment) ಫಲಕಾರಿಯಾಗದೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.

ADVERTISEMENT

ಮೃತ ಚಾಲಕನನ್ನು ಶಿವರುದ್ರಯ್ಯ ಎಂದು ಗುರುತಿಸಲಾಗಿದೆ.ಮರಮಹಾಲಕ್ಷ್ಮಿ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಬಿಗ್ ಶಾಕ್ ಎದುರಾಗಿದೆ. ಘಟನೆ ಸಂಬಂಧ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಮೃತ ಶಿವರುದ್ರಯ್ಯ ಅವರು ಹಬ್ಬದ ನಡುವೆಯೂ ಆಟೋ ನಡೆಸಲು ಬಂದಿದ್ದರು. ಈ ವೇಳೆ ವಿಜಯನಗರದ ಎಂ.ಸಿ ಲೇಔಟ್ ನಲ್ಲಿ ಚಲಿಸುತ್ತಿದ್ದ ಆಟೋ ಮೇಲೆ ಏಕಾಏಕಿ ಮರ ಉರುಳಿ ಬಿದ್ದಿದೆ. ದುರಂತದಲ್ಲಿ ಆಟೋ ಚಾಲಕನ ತಲೆ ಮತ್ತು ಎದೆ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ನಜ್ಜುಗುಜ್ಜಾದ ಆಟೋಆಟೋ ಚಾಲಕನ ಸಾವಿನ ಬೆನ್ನಲ್ಲೇ ಬಿಬಿಎಂಪಿ, ಶಿವರುದ್ರಯ್ಯ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಜೊತೆಗೆ ಸಂಪೂರ್ಣ ಆಸ್ಪತ್ರೆ ಖರ್ಚು ವೆಚ್ಚ ಭರಿಸುವ ಆಶ್ವಾಸನೆಯನ್ನು ಪಾಲಿಕೆ ನೀಡಿದೆ.ಅಂದಹಾಗೇ ಮೃತ ಶಿವರುದ್ರಯ್ಯ ಮೂಲತಃ ತುಮಕೂರು ಜಿಲ್ಲೆಯವರು, ಸದ್ಯ ಮೃತದೇಹದ ಅಂತ್ಯಸಂಸ್ಕಾರವನ್ನು ತುಮಕೂರಲ್ಲಿ ನಡೆಸಲು ಕುಟುಂಬಸ್ಥರು ಮುಂದಾಗಿದ್ದಾರೆ.

Tags: BBMP CommissionerCM Siddaramaiah‌DCM DK ShivakumarGovernment of KarnatakaWheather forcast
Previous Post

ಕೇಂದ್ರದ ಹಿರಿಯ ಐಏಎಸ್‌ ಅಧಿಕಾರಿಗಳ ವರ್ಗಾವಣೆ

Next Post

ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಸುದ್ದಿಗೋಷ್ಠಿ..

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post

ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಸುದ್ದಿಗೋಷ್ಠಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada