• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಐಫೋನ್ ತಯಾರಕ ಫಾಕ್ಸ್‌ಕಾನ್ ಕಂಪನಿ ಮುಖ್ಯಸ್ಥರ ಜೊತೆ ಸಿಎಂ, ಡಿಸಿಎಂ ಚರ್ಚೆ

ಪ್ರತಿಧ್ವನಿ by ಪ್ರತಿಧ್ವನಿ
August 17, 2024
in ಇತರೆ / Others, ಕರ್ನಾಟಕ, ದೇಶ
0
Share on WhatsAppShare on FacebookShare on Telegram

ಬೆಂಗಳೂರು: ತೈವಾನ್ ಮೂಲದ ಆಪಲ್ ಫೋನ್ ತಯಾರಿಸುವ ಫಾಕ್ಸ್‌ಕಾನ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಅಧ್ಯಕ್ಷ ಯಂಗ್ ಲಿಯು (Young Liu)ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah)ಚರ್ಚೆ ನಡೆಸಿದರು.

ADVERTISEMENT

ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಭೋಜನ ಕೂಟದ ವೇಳೆ ಫಾಕ್ಸ್‌ಕಾನ್ ಕಂಪನಿಗೆ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ಅಗತ್ಯವಾದ ಎಲ್ಲಾ ರೀತಿಯ ಸಹಕಾರ, ನೆರವು ಒದಗಿಸಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.

ಸಾಂಸ್ಕೃತಿಕವಾಗಿ ಉನ್ನತ ಮೌಲ್ಯಗಳನ್ನು ಆಚರಿಸುತ್ತಿರುವ ರಾಜ್ಯದಲ್ಲಿ ಕೈಗಾರಿಕೆಗಳಿಗೆ ಅತ್ಯಗತ್ಯವಾದ ಕಾನೂನು ಮತ್ತು ಸುವ್ಯವಸ್ಥೆಯೂ ಉತ್ತಮವಾಗಿದೆ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೈಗಾರಿಕಾ ಮತ್ತು ಐಟಿ ಬಿಟಿ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಏಕರೂಪ ಕೌರ್ ಉಪಸ್ಥಿತರಿದ್ದರು.

Tags: CM Siddaramaiah‌Congress PartyDCM DK ShivakumarMinister MB PatilMinister Priyank KhargeYoung Liu
Previous Post

ಸ್ತ್ರೀ ಸಂವೇದನೆಯೂ ಸಮಾಜದ ಅಸೂಕ್ಷ್ಮತೆಯೂ

Next Post

ರಾಜ್ಯಪಾಲರ ನಡೆಗೆ ರಾಜ್ಯಾದ್ಯಂತ ಆಕ್ರೋಶ.. ಸಿಎಂ ಪರವಾಗಿ ಪ್ರತಿಭಟನೆ..

Related Posts

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…
Top Story

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌  ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Read moreDetails
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post

ರಾಜ್ಯಪಾಲರ ನಡೆಗೆ ರಾಜ್ಯಾದ್ಯಂತ ಆಕ್ರೋಶ.. ಸಿಎಂ ಪರವಾಗಿ ಪ್ರತಿಭಟನೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada