• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ಕೊಟ್ಟ ಡಿಸಿಎಂ.. ಡಿಕೆ ಶಿವಕುಮಾರ್‌ ಕಟ್ಟಪ್ಪಣೆ..

ಕೃಷ್ಣ ಮಣಿ by ಕೃಷ್ಣ ಮಣಿ
August 17, 2024
in Top Story, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ವಿರೋಧಿಸಿ ಎಲ್ಲಾ ಜಿಲ್ಲಾ ಕೇಂದ್ರಗಳಲು ಪ್ರತಿಭಟನೆ ಮಾಡಿಲು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಆಗ್ರಹ ಮಾಡಿದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದರ ವಿರುದ್ದ ಪ್ರತಿಭಟನೆ ಮಾಡಲು ಜಿಲ್ಲಾ ಅಧ್ಯಕ್ಷರುಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಪತ್ರ ಬರೆದಿದ್ದಾರೆ.

ADVERTISEMENT

ಆಗಸ್ಟ್‌ 19ರಂದು ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಮಾಡಬೇಕು. ಪ್ರತಿಭಟನೆಯಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಮಾಜಿ ಶಾಸಕರು, ಪದಾಧಿಕಾರಿಗಳು ಕಡ್ಡಾಯವಾಗಿ ಭಾಗಿಯಾಗುವಂತೆ ಕಾಂಗ್ರೆಸ್‌ ಅಧ್ಯಕ್ಷರು ಕಟ್ಟಪ್ಪಣೆ ವಿಧಿಸಿದ್ದಾರೆ. ಪ್ರತಿಭಟನೆ ನಡೆಸುವ ಸ್ಥಳದಿಂದ ಕನಿಷ್ಟ ಅರ್ಧ ಕಿಲೋ ಮೀಟರ್‌‌ ದೂರದಿಂದ ಪಾದಯಾತ್ರೆ ಮಾಡಿಕೊಂಡು ಹೋಗುವಂತೆ ಸಲಹೆ ನೀಡಲಾಗಿದೆ.

ಜಿಲ್ಲಾ ಕೇದ್ರದಲ್ಲಿ ನಡೆಯುವ ಪ್ರತಿಭಡನೆಯಲ್ಲಿ ಡಿಸಿ ಕಚೇರಿಗೆ ಅರ್ಧ ಕಿಲೋಮೀಟರ್ ಅಂತರದಿಂದ ಪಾದಯಾತ್ರೆ ಆರಂಭಿಸಿ ಡಿಸಿಗೆ ಜ್ಞಾಪನಾ ಪತ್ರವನ್ನು ನೀಡಬೇಕು. ರಾಷ್ಟ್ರಪತಿಗಳಿಗೂ ಇ ಮೇಲ್ ಮೂಲಕ ವಿರೋಧ ಪತ್ರ ಕಳಿಸುವಂತೆಯೂ ಡಿ.ಕೆ ಶಿವಕುಮಾರ್‌ ಸೂಚನೆ ಕೊಟ್ಟಿದ್ದಾರೆ. ಇನ್ನು ಪ್ರತಿಭಟನೆಯ ದೃಶ್ಯವನ್ನು ಫೋಟೋ ಹಾಗು ವಿಡಿಯೋ ಮೂಲಕ ರಾಜ್ಯ ಕಚೇರಿಗೆ ಕಳುಹಿಸಬೇಕು ಎಂದು ಸೂಚಿಸಿದ್ದಾರೆ.

ಕೃಷ್ಣಮಣಿ

Tags: BJPCM Siddaramaiahcm siddaramaiah in muda scamcm siddaramaiah wife in muda scamCongress Partykarnataka cm siddaramaiahMuda Scammuda scam in karnatakamuda site allocation scammuda site scammuda site scam puts cm under the scannermulti crore scam in mudasiddaramaiahsiddaramaiah government scamsiddaramaiah muda scamsiddaramaiah newssiddaramaiah vs by vijayendra over muda scamsiddaramaiah wifeಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ₹4000 crore scam in muda
Previous Post

ಸಿದ್ದರಾಮಯ್ಯ ರಾಜೀನಾಮೆ ಕೊಡಬಾರದು. ಡಿಕೆ ಶಿವು ಅಧಿಕಾರಕ್ಕೆ ಬರಕೂಡದು- ರಮೇಶ್ ಜಾರಕಿಹೊಳಿ

Next Post

ಬ್ರೆಸ್ಟ್ ಫೀಡ್ ಮಾಡುವ ತಾಯಂದಿರು, ಮಗುವಿನ ಆರೋಗ್ಯಕ್ಕಾಗಿ ಈ ಪದಾರ್ಥಗಳನ್ನು ಸೇವಿಸಿ.!

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಬ್ರೆಸ್ಟ್ ಫೀಡ್ ಮಾಡುವ ತಾಯಂದಿರು, ಮಗುವಿನ ಆರೋಗ್ಯಕ್ಕಾಗಿ ಈ ಪದಾರ್ಥಗಳನ್ನು ಸೇವಿಸಿ.!

ಬ್ರೆಸ್ಟ್ ಫೀಡ್ ಮಾಡುವ ತಾಯಂದಿರು, ಮಗುವಿನ ಆರೋಗ್ಯಕ್ಕಾಗಿ ಈ ಪದಾರ್ಥಗಳನ್ನು ಸೇವಿಸಿ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada