• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಸಿದ್ದರಾಮಯ್ಯಗೆ ಬುಲಾವ್ ನೀಡಿದ ಕಾಂಗ್ರೆಸ್ ಹೈಕಮ್ಯಾಂಡ್ ! ಆ.23ರಂದು ದೆಹಲಿಯತ್ತ ಸಿದ್ದರಾಮಯ್ಯ !

ಪ್ರತಿಧ್ವನಿ by ಪ್ರತಿಧ್ವನಿ
August 19, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿಎಂ ಸಿದ್ದರಾಮಯ್ಯಗೆ ಬುಲಾವ್ ನೀಡಿದ ಕಾಂಗ್ರೆಸ್ ಹೈಕಮ್ಯಾಂಡ್ ! ಆ.23ರಂದು ದೆಹಲಿಯತ್ತ ಸಿದ್ದರಾಮಯ್ಯ !
Share on WhatsAppShare on FacebookShare on Telegram

ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಮೂಡ ಹಗರಣಕ್ಕೆ (MUDA SCAM) ಸಂಬಂಧಪಟ್ಟಂತೆ ರಾಜ್ಯ ರಾಜಕಾರಣದಲ್ಲಿ ಕೋಲಾಹಲಾ ಸೃಷ್ಟಿಯಾಗಿದ್ದು, ಇದೀಗ ಸಿಎಂ ಸಿದ್ದರಾಮಯ್ಯ (Cm Siddaramiah) ನ್ಯಾಯಾಲಯದ ಮೊರೆ ಹೋಗಿದ್ದಾರೆ. ಹಿರಿಯ ವಕೀಲರ ಮೂಲಕ ಹೈಕೋರ್ಟ್‌ಗೆ (high ourt) ಸಿಎಂ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.

ADVERTISEMENT

ಇದಾದ ಬಳಿಕ, ಇದೇ ಆಗಸ್ಟ್ 23ರಂದು ಸಿಎಂ ಸಿದ್ದು ದೆಹಲಿಗೆ ತೆರಳಲಿದ್ದಾರೆ. ಪ್ರಾಸಿಕ್ಯೂಷನ್ (Prosecution) ಅನುಮತಿ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ (Congress Highcommand) ಬಳಿ ಚರ್ಚಿಸಲಿದ್ದಾರೆ. ರಾಹುಲ್ ಗಾಂಧಿ (Rahul gandhi), ಸೋನಿಯಾ ಗಾಂಧಿ (Sonia gandhi), ವೇಣುಗೋಪಾಲ್ (Venugopal) ಭೇಟಿಯಾಗಿ ಪ್ರಾಶಿಕ್ಯೂಷನ್ ವಿಚಾರದ ಬಗ್ಗೆ ಸಿಎಂ ಮಾತ್ನಾಡಲಿದ್ದಾರೆ.

ಇದಕ್ಕೂ ಮುನ್ನ,ಆಗಸ್ಟ್ 22ರಂದು ಸಿಎಂ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಬಳಿಕ 23ರಂದು ಕಾಂಗ್ರೆಸ್ ವರಿಷ್ಠರ ಭೇಟಿಯಾಗಿ ಚರ್ಚಿಸಲಿದ್ದಾರೆ. ಈ ಬೆಳವಣಿಗೆಗಳು ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಹೈಕಮ್ಯಾಮಡ್‌ನಿಮದ ಸಿದ್ದುಗೆ ಯಾವ ಸಂದೇಶ ರವಾನೆಯಾಗಲಿದೆ ಎಂಬುದು ಕಾದುನೋಡಬೇಕಿದೆ.

Tags: cm siddaramiahcongress highcommandMuda ScamRahul GandhiSonia Gandhi
Previous Post

ಸರ್ಕಾರ V/s ರಾಜಭವನ ಸಂಘರ್ಷ: ಹೈಕೋರ್ಟ್’ಗೆ ರಿಟ್ ಅರ್ಜಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Next Post

ಜೇವರ್ಗಿ ಪುರಸಭೆಯಲ್ಲಿ ಬಿಜೆಪಿಗೆ ಬಿಗ್ ಶಾಕ್; 13 ಬಿಜೆಪಿ ಸದಸ್ಯರು ಜೆಡಿಎಸ್ ಸೇರ್ಪಡೆ

Related Posts

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್
Top Story

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

by ಪ್ರತಿಧ್ವನಿ
May 26, 2026
0

ದೇಶಾದ್ಯಂತ ಆತಂಕ ಸೃಷ್ಟಿಸಿರುವ “ಡಿಜಿಟಲ್ ಅರೆಸ್ಟ್” ಸೈಬರ್ ವಂಚನೆ ಇದೀಗ ಮತ್ತೊಮ್ಮೆ ಭಾರೀ ಸದ್ದು ಮಾಡಿದೆ. ಸಿಬಿಐ ಹಾಗೂ ಇಡಿ ಅಧಿಕಾರಿಗಳ ಹೆಸರಿನಲ್ಲಿ ಹಿರಿಯ ಮಹಿಳೆಯೊಬ್ಬರನ್ನು ಬೆದರಿಸಿ...

Read moreDetails
ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

May 26, 2026
ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

May 26, 2026
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

May 25, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
Next Post

ಜೇವರ್ಗಿ ಪುರಸಭೆಯಲ್ಲಿ ಬಿಜೆಪಿಗೆ ಬಿಗ್ ಶಾಕ್; 13 ಬಿಜೆಪಿ ಸದಸ್ಯರು ಜೆಡಿಎಸ್ ಸೇರ್ಪಡೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada