• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಿಎಂ ವಿರುದ್ಧ ತನಿಖೆಗೆ ಅನುಮತಿ:ರಾಜ್ಯಪಾಲರ ವಿರುದ್ಧ ಪಂಜಿನ ಮೆರವಣಿಗೆ ನಾಳೆ

ಪ್ರತಿಧ್ವನಿ by ಪ್ರತಿಧ್ವನಿ
August 20, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವಿದ್ಯಾರ್ಥಿ ಘಟಕವು ಪಂಜಿನ ಮೆರವಣಿಗೆಗೆ ಕರೆ ನೀಡಿದೆ.ಬೆಂಗಳೂರಿನ ಗಾಂಧಿನಗರದ ಮೌರ್ಯ ವೃತ್ತದಲ್ಲಿ ಬುಧವಾರ ಸಂಜೆ 6 ಗಂಟೆಗೆ ಪಂಜಿನ ಮೆರವಣಿಗೆ ಆರಂಭವಾಗಲಿದೆ.

ADVERTISEMENT

ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ವಿದ್ಯಾರ್ಥಿ ಸಂಘಟನೆಗಳು, ಹೊರಜಿಲ್ಲೆಯ ವಿಶ್ವವಿದ್ಯಾಲಯಗಳ ವಿದ್ಯಾರ್ಥಿ ಸಂಘಟನೆಗಳ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಒಕ್ಕೂಟ ಹೇಳಿದೆ.’ರಾಜ್ಯದಲ್ಲಿನ ಬಹುಮತದ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ಪಿತೂರಿ ನಡೆಸಿದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ತಾಳಕ್ಕೆ ಕುಣಿದರೆ, ‘ಗೋ ಬ್ಯಾಕ್‌ ಗವರ್ನರ್‌’ ಚಳವಳಿ ಆರಂಭಿಸಬೇಕಾಗುತ್ತದೆ’ ಎಂದು ಬೆಂಗಳೂರು ವಿ.ವಿ. ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷ ಸತೀಶ್‌ ಜಿ.ಕೆ. ಹೇಳಿದರು.

27ಕ್ಕೆ ರಾಜಭವನ ಚಲೋ‘ ದಲಿತರ, ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡುತ್ತಿರುವ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಸಲು ಕೇಂದ್ರ ಸರ್ಕಾರ ಸಂಚು ರೂಪಿಸಿದೆ.ಇದಕ್ಕಾಗಿ ರಾಜ್ಯಪಾಲರನ್ನು ಬಳಸಿಕೊಳ್ಳುತ್ತಿದೆ. ಇದನ್ನು ಖಂಡಿಸಿ ಇದೇ 27ಕ್ಕೆ ಸ್ವಾತಂತ್ರ್ಯ ಉದ್ಯಾನದಿಂದ ಮೆರವಣಿಗೆ ಹೊರಟು, ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ’ ಎಂದು ಒಕ್ಕೂಟದ ಸಂಚಾಲಕ ಮಾವಳ್ಳಿ ಶಂಕರ್ ಹೇಳಿದರು.

ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ.ರಾಮಚಂದ್ರಪ್ಪ, ‘ಜಾತ್ಯತೀತರು ಎಂದು ಹೇಳಿಕೊಳ್ಳುವ ಆದರೆ, ಕಡು ಜಾತಿವಾದಿಗಳಾದ ಎಚ್‌.ಡಿ.ಕುಮಾರಸ್ವಾಮಿ ಮತ್ತು ಎಚ್‌.ಡಿ.ದೇವೇಗೌಡರು ದೆಹಲಿಗೆ ಹೋಗಿ, ಸಿದ್ದರಾಮಯ್ಯ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

Tags: CM Siddaramaiah‌Government of IndiaGovernor Thawar Chand Gehlot
Previous Post

ಡಿ.ದೇವರಾಜ ಅರಸು ಜನ್ಮ ದಿನಾಚರಣೆಬಡತನ, ಜಾತಿ ವ್ಯವಸ್ಥೆ ಹೋಗದೆ ಸಮ ಸಮಾಜದ ನಿರ್ಮಾಣ ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ, ನಾನು ಕಾಂಗ್ರೆಸ್ ಪ್ರತಿನಿಧಿ: ಡಿ.ಕೆ. ಶಿವಕುಮಾರ್

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post

ನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ, ನಾನು ಕಾಂಗ್ರೆಸ್ ಪ್ರತಿನಿಧಿ: ಡಿ.ಕೆ. ಶಿವಕುಮಾರ್

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!