• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೋಲಾರ:75 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಪ್ರತಿಧ್ವನಿ by ಪ್ರತಿಧ್ವನಿ
August 20, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕೋಲಾರ ನಗರಸಭೆ ವ್ಯಾಪ್ತಿಗೆ ಬರುವ ಚೌಡೇಶ್ವರಿ ನಗರದಲ್ಲಿ 35 ಲಕ್ಷ ವೆಚ್ಚದ ಸಿಸಿ ರಸ್ತೆ ಮತ್ತು ಹೊನ್ನೇನಹಳ್ಳಿ ಗ್ರಾಪಂ ವ್ಯಾಪ್ತಿಯ ಕಳ್ಳಿಪುರದಿಂದ ಶಿಳ್ಳಂಗೆರೆ ಗ್ರಾಮಕ್ಕೆ ಹೋಗುವ ರಸ್ತೆಗೆ 40 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ಸಿಗಳಾದ ಇಂಚರ ಗೋವಿಂದರಾಜು, ಎಂ.ಎಲ್ ಅನಿಲ್ ಕುಮಾರ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ADVERTISEMENT

ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್ ಈ ಹಿಂದೆ ಕಳ್ಳಿಪುರ ರಸ್ತೆಯನ್ನು ಅಭಿವೃದ್ಧಿಪಡಿಸಲಾಗಿತ್ತು ಹಳೆಯದಾಗಿದ್ದ ರಸ್ತೆಯನ್ನು ಈಗ ಪುನರ್‌ ಅಭಿವೃದ್ಧಿ ಪಡಿಸಲಾಗುತ್ತಿದೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಅಭಿವದ್ಧಿ ಪಡಿಸುವ ನಿಟ್ಟಿನಲ್ಲಿ ಸರಕಾರದಿಂದ ಹೆಚ್ಚಿನ ಅನುದಾನವು ಬಿಡುಗಡೆಯಾಗಿದ್ದು.

ಹಂತಹಂತವಾಗಿ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಹೇಳಿದ್ರು. ಅಲ್ಲದೆ ಗ್ರಾಮೀಣಾಭಿವದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾಮಗಾರಿಯಾಗಿದ್ದು ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ ಗ್ರಾಮಸ್ಥರು ಸಹ ಗುತ್ತಿಗೆದಾರರಿಗೆ ಎಲ್ಲ ರೀತಿಯ ಸಹಕಾರ ನೀಡಬೇಕು ಗ್ರಾಮೀಣ ರಸ್ತೆಗಳು ಸುಧಾರಣೆಗೊಂಡರೆ ರೈತರಿಗೆ ತಮ್ಮ ಜಮೀನುಗಳಿಂದ ಆಹಾರ ಧಾನ್ಯ ಸಾಗಿಸಲು ಅನುಕೂಲವಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ.ಶಿವಕುಮಾರ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಾಮಮೂರ್ತಿ, ಎಇಇ ಮಂಜುನಾಥ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಚಂಜಿಮಲೆ ರಮೇಶ್, ಯಲವಾರ ಸೊಣ್ಣೇಗೌಡ, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ,ನಗರಸಭಾ ಸದಸ್ಯರಾದ ಮುರಳಿಗೌಡ, ಮಂಜುನಾಥ್, ಜಗದೀಶ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಛತ್ರಕೋಡಿಹಳ್ಳಿ ಮಂಜುನಾಥ್, ವೆಂಕಟೇಶಪ್ಪ, ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ನಡುಪಹಳ್ಳಿ ಸಂತೋಷ್, ಈಕಂಬಳ್ಳಿ ಚೌಡಪ್ಪ, ಹೊನ್ನೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗರತ್ನಮ್ಮ ಗಣೇಶ್ ಕಳ್ಳಿಪುರ ಜಗದೀಶ್, ಮುಂತಾದವರು ಇದ್ದರು.

Tags: Congress PartyPresident Y. SivakumarRoad SafetyTransport Minister Ramalingareddy
Previous Post

ಆರ್ಟಿಕಲ್ 371 ಜೆ ಜಾರಿಗೆ 10 ವರ್ಷ; ಸಂಭ್ರಮಾಚರಣೆಗೆ ಸರ್ಕಾರದ ಸಿದ್ಧತೆ

Next Post

ರಕ್ತದಲ್ಲಿ ಸಕ್ಕರೆ ಮಟ್ಟ ಕಡಿಮೆಯಾಗುವುದಕ್ಕೆ, ಪ್ರಮುಖ ಕಾರಣಗಳು ಏನು ಗೊತ್ತಾ?

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post
ರಕ್ತದಲ್ಲಿ ಸಕ್ಕರೆ ಮಟ್ಟ ಕಡಿಮೆಯಾಗುವುದಕ್ಕೆ, ಪ್ರಮುಖ ಕಾರಣಗಳು ಏನು ಗೊತ್ತಾ?

ರಕ್ತದಲ್ಲಿ ಸಕ್ಕರೆ ಮಟ್ಟ ಕಡಿಮೆಯಾಗುವುದಕ್ಕೆ, ಪ್ರಮುಖ ಕಾರಣಗಳು ಏನು ಗೊತ್ತಾ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada