• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ದಸರಾ ಆನೆಗಳಿಗೆ ಅರಣ್ಯ ಇಲಾಖೆಯಿಂದ ವಿಮೆ ಸೌಲಭ್ಯ..

ಪ್ರತಿಧ್ವನಿ by ಪ್ರತಿಧ್ವನಿ
August 21, 2024
in ಇದೀಗ, ಕರ್ನಾಟಕ, ದೇಶ, ವಿಶೇಷ
0
ನಾಡಹಬ್ಬ ದಸರಾ ಗಜಪಯಣ ಸಂಭ್ರಮ..
Share on WhatsAppShare on FacebookShare on Telegram

ಮೈಸೂರು ದಸರಾ ಮಹೋತ್ಸವಕ್ಕೆ ಇಂದು ವಿದ್ಯುಕ್ತ ಚಾಲನೆ ದೊರೆತಿದೆ. ದಸರಾ ಗಜಪಯಣಕ್ಕೆ ಇಂದು ಚಾಲನೆ ದೊರೆತಿದ್ದು, ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಕ್ಯಾಪ್ಟನ್ ಅಭಿಮನ್ಯು & ಟೀಂ ಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾಡಿನಿಂದ ನಾಡಿಗೆ ಅಗಮಿಸಲಿರುವ ದಸರಾ ಗಜಪಡೆಗೆ ಸ್ವಾಗತ ಕೋರಲಾಗಿದೆ. ಈ ಮಧ್ಯೆ, ದಸರಾ ಗಜಪಡೆ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಂಡಿರುವ ಅರಣ್ಯ ಇಲಾಖೆ ಗಜಪಡೆ, ಸಿಬ್ಬಂದಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ವಿಮೆ ಮಾಡಿಸಿದೆ.ದಸರಾಗೆ ಆಗಮಿಸುವ ಆನೆಗಳು ಸುಮಾರು 2 ತಿಂಗಳುಗಳ ಕಾಲ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿವೆ. ಈ ವೇಳೆ ಆನೆಗಳಿಗೆ ತಾಲೀಮು ನೀಡುವ ಸಂದರ್ಭದಲ್ಲಿ ಅಚಾನಕ್ಕಾಗಿ ಆನೆಗಳಿಂದ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಉಂಟಾಗಬಹುದಾದ ಸಂದರ್ಭವನ್ನು ಗಮನದಲ್ಲಿರಿಸಿರುವ ಅರಣ್ಯ ಇಲಾಖೆ ಗಜಪಡೆ ವಿಮೆ ಮಾಡಿಸುವ ಮೂಲಕ ಮಹತ್ವದ ನಿರ್ಧಾರ ಕೈಗೊಂಡಿದೆ.

ADVERTISEMENT

ಗಜಪಡೆಗೆ 87,50,000 ರೂ. ಮೊತ್ತದ ವಿಮೆ ಮಾಡಿಸಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ರೂಪಾಯಿ, ಸಾರ್ವಜನಿಕರು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ 50 ಲಕ್ಷ ರೂ. ಮೊತ್ತದ ವಿಮೆ ಮಾಡಿಸಲಾಗಿದ. ಇದಕ್ಕಾಗಿ ವಿಮಾ ಕಂಪನಿಗೆ ಪ್ರೀಮಿಯಂ ಹಣ ಪಾವತಿ ಮಾಡಲಾಗಿದೆ.ಆಗಸ್ಟ್​ 21ರಿಂದ ಆರಂಭವಾಗಿ ದಸರಾ ಮಹೋತ್ಸವ ಮುಕ್ತಾಯಗೊಂಡು ಗಜಪಡೆ ಕಾಡು ಸೇರುವವರೆಗೂ ವಿಮೆ ಚಾಲ್ತಿಯಲ್ಲಿರುತ್ತದೆ. ನಾಲ್ಕು ಮೀಸಲು ಆನೆಗಳು ಸೇರಿ ಒಟ್ಟು 18 ಆನೆಗಳಿಗೆ 87,50,000 ವಿಮೆ ಮಾಡಿಸಲಾಗಿದೆ.

ಅರಣ್ಯಧಿಕಾರಿಗಳು, ಮಾವುತರು, ಕಾವಾಡಿಗಳಿಗೆ ತಲಾ 2 ಲಕ್ಷದಂತೆ 50 ಜನರಿಗೆ 1 ಕೋಟಿ ವಿಮೆ ಸೌಲಭ್ಯ ಕಲ್ಪಿಸಲಾಗಿದೆ.ಗಜಪಡೆಗೆ ನಾಡಿಗೆ ಬಂದ ಸಂಧರ್ಭದಲ್ಲಿ ತಾಲೀಮು ಅಥವಾ ಇನ್ನಿತರ ಸಂಧರ್ಭದಲ್ಲಿ ಗಜಪಡೆಯಿಂದ ಸಾರ್ವಜನಿಕರಿಗೆ ಅಥವ ಸಾರ್ವಜನಿಕ ಆಸ್ತಿಗೆ ತೊಂದರೆಯಾದರೆ 50 ಲಕ್ಷ ರೂಪಾಯಿ ವರೆಗೆ ವಿಮೆ ಸೌಲಭ್ಯ ದೊರೆಯಲಿದೆ. ಅರಣ್ಯ ಇಲಾಖೆ ಒಟ್ಟು 2,37,50,000 ಕೋಟಿ ರೂಪಾಯಿ ಮೊತ್ತದ ವಿಮೆ ಮಾಡಿಸಿದೆ

Tags: Forest DepartmentGajapadeInsurancemysurdasara2024Mysuru
Previous Post

ನಾಡಹಬ್ಬ ದಸರಾ ಗಜಪಯಣ ಸಂಭ್ರಮ..

Next Post

ನಾಡಹಬ್ಬ ದಸರಾ ಗಜಪಯಣ ಸಂಭ್ರಮ..

Related Posts

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್
ಕರ್ನಾಟಕ

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

by ಪ್ರತಿಧ್ವನಿ
June 20, 2025
0

ಪ್ರಚಾರ ಅಖಾಡದಲ್ಲಿ ಎಕ್ಕ…ಜುಲೈ 18ಕ್ಕೆ ಯುವರಾಜ್ ಕುಮಾರ್ ಸಿನಿಮಾ ರಿಲೀಸ್ ಯುವ 'ಎಕ್ಕ' ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್ ಯುವ ರಾಜ್ಕುಮಾರ್‌ ಕನ್ನಡ ಚಿತ್ರರಂಗದ...

Read moreDetails
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

June 20, 2025
Next Post

ನಾಡಹಬ್ಬ ದಸರಾ ಗಜಪಯಣ ಸಂಭ್ರಮ..

Recent News

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೇರಪ್ರಸಾರ

by ಪ್ರತಿಧ್ವನಿ
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!