• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೆಪ್ಟೆಂಬರ್‌ನಲ್ಲಿ ವಿಳಂಬವಾದ ಜನಗಣತಿಯನ್ನು ಪ್ರಾರಂಭಿಸುವ ಸಾದ್ಯತೆ

ಪ್ರತಿಧ್ವನಿ by ಪ್ರತಿಧ್ವನಿ
August 22, 2024
in Top Story, ಇತರೆ / Others
0
ಸೆಪ್ಟೆಂಬರ್‌ನಲ್ಲಿ ವಿಳಂಬವಾದ ಜನಗಣತಿಯನ್ನು ಪ್ರಾರಂಭಿಸುವ ಸಾದ್ಯತೆ
Share on WhatsAppShare on FacebookShare on Telegram

ಭಾರತವು ಸೆಪ್ಟೆಂಬರ್‌ನಲ್ಲಿ ದೀರ್ಘಕಾಲದ ಜನಸಂಖ್ಯಾ ಗಣತಿಯನ್ನು ನಡೆಸಲು ಪ್ರಾರಂಭಿಸುವ ಸಾಧ್ಯತೆಯಿದೆ ಎಂದು ಎರಡು ಸರ್ಕಾರಿ ಮೂಲಗಳು ತಿಳಿಸಿವೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಭಾರತದ ಒಂದು ದಶಕದ ಹಿಂದಿನ ಜನಗಣತಿಯು 2021 ರಲ್ಲಿ ಪೂರ್ಣಗೊಳ್ಳಬೇಕಿತ್ತು ಆದರೆ ಸಾಂಕ್ರಾಮಿಕ ರೋಗದಿಂದಾಗಿ ವಿಳಂಬವಾಯಿತು. ಮುಂದಿನ ತಿಂಗಳು ಪ್ರಾರಂಭವಾದ ನಂತರ ವಾರ್ತಾ ಸಮೀಕ್ಷೆಯನ್ನು ಪೂರ್ಣಗೊಳಿಸಲು ಸುಮಾರು 18 ತಿಂಗಳುಗಳನ್ನು ತೆಗೆದುಕೊಳ್ಳುತ್ತದೆ ಎಂದು ಎರಡು ಸರ್ಕಾರಿ ಮೂಲಗಳು ತಿಳಿಸಿವೆ.

ADVERTISEMENT

ವ್ಯಾಪಕ ಟೀಕೆ ನಂತರ, ತಮ್ಮ ಮೂರನೇ ಅವಧಿಯಲ್ಲಿ ಜನಗಣತಿ ನಡೆಸುವ ಮೂಲಕ ಮಹತ್ವದ ದತ್ತಾಂಶ ಸಂಗ್ರಹಕ್ಕೆ ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ ಎಂದು ಇವೇ ಮೂಲಗಳು ಹೇಳಿವೆ.ಜನಗಣತಿ ಕಾರ್ಯ ಆರಂಭಕ್ಕಾಗಿ ಪ್ರಧಾನಿ ಕಚೇರಿಯಿಂದ ಹಸಿರು ನಿಶಾನೆಗಾಗಿ ಕಾಯಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ನಿರೀಕ್ಷೆಯಂತೆ, ಮುಂದಿನ ತಿಂಗಳು ಜನಗಣತಿ ಆರಂಭಗೊಂಡಲ್ಲಿ, ಪೂರ್ಣ ಪ್ರಕ್ರಿಯೆ ಮುಗಿಯಲು ಅಂದಾಜು 18 ತಿಂಗಳು ಬೇಕಾಗುತ್ತದೆ ಎಂದು ಈ ವಿಚಾರವಾಗಿ ಮಾಹಿತಿ ಇರುವ ಅಧಿಕೃತ ಎರಡು ಮೂಲಗಳು ಹೇಳಿವೆ.ವರ್ಷಾಂತ್ಯಕ್ಕೆ ಐದು ರಾಜ್ಯಗಳ ವಿಧಾನಸಭೆ ಗಳಿಗೆ ಚುನಾವಣೆಗಳು ನಡೆಯಲಿವೆ. ಹೀಗಾಗಿ, ದೇಶದಾದ್ಯಂತ ಜನಗಣತಿಯನ್ನು ಹೇಗೆ ನಡೆಸಲಾಗುತ್ತದೆ ಎಂಬ ಬಗ್ಗೆ ಪ್ರಶ್ನೆಗಳೂ ಎದುರಾಗಿವೆ.

ಸದ್ಯ ಲಭ್ಯವಿರುವ ದತ್ತಾಂಶಗಳು ಹಾಗೂ ಜಾರಿಯಲ್ಲಿರುವ ಯೋಜನೆಗಳನ್ನು 2011ರ ಜನಗಣತಿ ಪ್ರಕಾರ ಇದ್ದ ಜನಸಂಖ್ಯೆಗೆ ಅನುಗುಣವಾಗಿ ರೂಪಿಸಲಾಗಿದೆ.ಚೀನಾ ಹಿಂದಿಕ್ಕಿದ ಭಾರತ’: ಜನಸಂಖ್ಯೆ ವಿಚಾರದಲ್ಲಿ ಚೀನಾ ಹಿಂದಿಕ್ಕುವ ಮೂಲಕ ಭಾರತ ಜಗತ್ತಿನ ಅತಿಹೆಚ್ಚು ಜನಸಂಖ್ಯಾಬಾಹುಳ್ಯದ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ವಿಶ್ವಸಂಸ್ಥೆ ಕಳೆದ ವರ್ಷ ಬಿಡುಗಡೆ ಮಾಡಿದ್ದ ವರದಿಯಲ್ಲಿ ಹೇಳಿದೆ.

Tags: ಕೇಂದ್ರ ಸರ್ಕಾರಜಾತಿ ಜನಗಣತಿ
Previous Post

ಡೆಂಗ್ಯೂದಿಂದ ಬೇಗನೆ ಚೇತರಿಸಿಕೊಳ್ಳಲು ಈ ಪದಾರ್ಥಗಳನ್ನ ತಪ್ಪದೇ ಸೇವಿಸಿ.!

Next Post

ಜೈಲು ಹಕ್ಕಿ ನೋಡಲು ಜೈಲಿಗೆ ಹಾರಿದ ಬುಲ್‌ಬುಲ್‌..

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
ಜೈಲು ಹಕ್ಕಿ ನೋಡಲು ಜೈಲಿಗೆ ಹಾರಿದ ಬುಲ್‌ಬುಲ್‌..

ಜೈಲು ಹಕ್ಕಿ ನೋಡಲು ಜೈಲಿಗೆ ಹಾರಿದ ಬುಲ್‌ಬುಲ್‌..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!