• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪತ್ನಿ, ಮಗುವಿನ ಎದುರೇ NRI ಪ್ರಜೆಯ ಮೇಲೆ ಶೂಟೌಟ್‌-ಭೀಕರ ದೃಶ್ಯ ಭಾರೀ ವೈರಲ್‌

ಪ್ರತಿಧ್ವನಿ by ಪ್ರತಿಧ್ವನಿ
August 24, 2024
in Top Story, ಇತರೆ / Others, ದೇಶ
0
Share on WhatsAppShare on FacebookShare on Telegram

ಚಂಡೀಗಡ:ಕೆಲವೇ ದಿನಗಳ ಹಿಂದೆ ಅಮೆರಿಕಾದಿಂದ ಸ್ವದೇಶಕ್ಕೆ ಮರಳಿದ್ದ ಎನ್‌ಆರ್‌ಐ(NRI) ಪ್ರಜೆಯನ್ನು ಗುಂಡಿಕ್ಕಿರುವ ಭೀಕರ ಘಟನೆ ಪಂಜಾಬ್‌ನಲ್ಲಿ ನಡೆದಿದೆ. ಅಮೃತಸರದ ದಬುರ್ಜಿ ಪ್ರದೇಶದಲ್ಲಿ ಈ ಭೀಕರ ಘಟನೆ ನಡೆದಿದ್ದು, ಸುಖಚೈನ್ ಸಿಂಗ್ ಎಂಬ ಎನ್‌ಆರ್‌ಐ ಅವರನ್ನು ಅವರ ಪತ್ನಿ ಮತ್ತು ಮಗುವಿನ ಎದುರೇ ಶೂಟ್‌(Punjab Shoot out) ಮಾಡಿದ್ದಾರೆ.

ADVERTISEMENT

ಇನ್ನು ಈ ಭೀಕರ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್‌ ಆಗಿದ್ದು, ಎಲ್ಲೆಡೆ ಭಾರೀ ವೈರಲ್‌(Viral Video) ಆಗುತ್ತಿದೆ.

An NRI, Sukhchain Singh, was shot in his home in Daburji village, Amritsar, after recently returning from the USA. The shocking incident, caught on CCTV, shows two assailants firing three shots at him. He’s now in serious condition and has been admitted to the hospital. pic.twitter.com/74wLSJbaqj

— Baba Banaras™ (@RealBababanaras) August 24, 2024

ಬೈಕ್‌ನಲ್ಲಿ ಬಂದಿದ್ದ ಇಬ್ಬರು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಸುಖಚೈನ್ ಸಿಂಗ್ ಅವರ ನಿವಾಸಕ್ಕೆ ನುಗ್ಗಿ ಅವರ ಪತ್ನಿ ಮತ್ತು ಮಗುವಿನ ಎದುರೇ ಗುಂಡು ಹಾರಿಸಿದ್ದಾರೆ. ಈ ವೇಳೆ ಸುಖಚೈನ್ ಸಿಂಗ್ ಅವರನ್ನು ಬಿಟ್ಟುಬಿಡುವಂತೆ ಅವರ ಪತ್ನಿ ಮತ್ತು ಮಗು ಎಷ್ಟೇ ಬೇಡಿಕೊಂಡರೂ ಕೇಳದೇ ಶೂಟ್‌ ಮಾಡುತ್ತಿರುವುದ್ನು ಈ ವಿಡಿಯೋದಲ್ಲಿ ಕಾಣಬಹುದಾಗಿದೆ. ಇನ್ನು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರವ ಸಿಂಗ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ದಾಳಿಯ ನಂತರ ದಾಳಿಕೋರರು ಸ್ಥಳದಿಂದ ಪರಾರಿಯಾಗುತ್ತಿರುವ ದೃಶ್ಯಾವಳಿಗಳು ತೋರಿಸಿವೆ. ಶಸ್ತ್ರಸಜ್ಜಿತ ದಾಳಿಕೋರರು ಸಿಂಗ್ ಅವರ ಕಾರಿನ ನೋಂದಣಿ ಪ್ರಮಾಣಪತ್ರದ ಬಗ್ಗೆ ವಿಚಾರಿಸುವ ನೆಪದಲ್ಲಿ ಬಂದು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

Punjab: In Amritsar's Doburji area, NRI Sukhchain was shot and severely injured by two men over a dispute about Mercedes paperwork. Despite family pleas, the attackers shot him in the head and left him.

The police are investigating the case for potential extortion or motives… pic.twitter.com/7ydXSeHrAO

— IANS (@ians_india) August 24, 2024

ಸಿಂಗ್ ಅವರ ಕುಟುಂಬ ಸದಸ್ಯರು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ದಾಳಿಯ ಹಿಂದೆ ಸಿಂಗ್ ಅವರ ಮೊದಲ ಪತ್ನಿಯ ಕುಟುಂಬದ ಕೈವಾಡವಿದೆ ಎಂದು ಅವರ ತಾಯಿ ಹೇಳಿದ್ದಾರೆ. ಈ ವಿಚಾರದಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ಅಮೃತಸರ ಪೊಲೀಸ್ ಆಯುಕ್ತರಿಗೆ ಸರ್ಕಾರ ಸೂಚಿಸಿದೆ. ಸುಖಚೈನ್ ಸಿಂಗ್ ಅವರ ಕುಟುಂಬವು ಅವರ ಮಾಜಿ ಪತ್ನಿಯ ಐದು ಕುಟುಂಬದ ಸದಸ್ಯರ ವಿರುದ್ಧ ಎಫ್‌ಐಆರ್ ದಾಖಲಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.

ಪೊಲೀಸರು ನಿವಾಸದ ಎಲ್ಲಾ ಸಿಸಿಟಿವಿಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಘಟನೆಯ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಇನ್ನು ರಾಜ್ಯದಲ್ಲಿ ಆಪ್‌ ಆಡಳಿತಾವಧಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಬಿಜೆಪಿ ಆರೋಪಿಸಿದೆ.

Tags: #police departmentHome Minister Amit ShahPunjab Shoot
Previous Post

ಉತ್ತರ ಪ್ರದೇಶದಲ್ಲಿ ‘ಸಂವಿಧಾನ್ ಸಮ್ಮಾನ್ ಸಮ್ಮೇಳನ ರಾಹುಲ್‌ ಗಾಂಧಿ ಭಾಷಣ..!

Next Post

ಸೆಪ್ಟಂಬರ್ 14 ಮತ್ತು 15ರಂದು ದುಬೈನಲ್ಲಿ ನಡೆಯುಲಿದೆ ಪ್ರತಿಷ್ಠಿತ ಪ್ರಶಸ್ತಿ ಕಾರ್ಯಕ್ರಮ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
ಸೆಪ್ಟಂಬರ್ 14 ಮತ್ತು 15ರಂದು ದುಬೈನಲ್ಲಿ ನಡೆಯುಲಿದೆ ಪ್ರತಿಷ್ಠಿತ ಪ್ರಶಸ್ತಿ ಕಾರ್ಯಕ್ರಮ

ಸೆಪ್ಟಂಬರ್ 14 ಮತ್ತು 15ರಂದು ದುಬೈನಲ್ಲಿ ನಡೆಯುಲಿದೆ ಪ್ರತಿಷ್ಠಿತ ಪ್ರಶಸ್ತಿ ಕಾರ್ಯಕ್ರಮ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada