• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಟ ದುನಿಯಾ ವಿಜಯ್‌ಗೆ ಸಂಕಷ್ಟ: ಭೀಮನಿಗೆ ಸಿಸಿಬಿ ನೋಟಿಸ್ ಸಾಧ್ಯತೆ

ಪ್ರತಿಧ್ವನಿ by ಪ್ರತಿಧ್ವನಿ
August 24, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು : ಇತ್ತೀಚೆಗೆ ತೆರೆಕಂಡ ಭೀಮಾ ಸಿನಿಮಾ ಸಾಕಷ್ಟು ಸೌಂಡ್ ಮಾಡುತ್ತಿದೆ.ವಿಜಯ್ ನಿರ್ದೇಶಿಸಿ, ನಟಿಸಿದ್ದ ಈ ಸಿನಿಮಾ ದುನಿಯಾ ವಿಜಯ್ ಸಿನಿಮಾಗಳಲ್ಲಿ ಮತ್ತೊಂದು ಹಿಟ್ ಲಿಸ್ಟ್ ಗೆ ಸೇರಿದೆ. ಆದರೆ ಸಿನಿಮಾ ಪ್ರಮೋಷನ್ ನಟ ದುನಿಯಾ ವಿಜಯ್ ಗೆ ಕಂಟಕವಾಗುವ ಸಾಧ್ಯತೆ ಇದೆ.

ADVERTISEMENT

ಭೀಮಾ ಸಿನಿಮಾ ರಿಲೀಸ್ ಆದ್ಮೇಲೆ ನಟ ದುನಿಯಾ ವಿಜಯ್ ಸ್ವತಃ ಮಾದಕ ವಸ್ತುಗಳ ಜಾಲ ಪತ್ತೆ ಹಚ್ಚಿ ರೈಡ್ ಮಾಡಿದ್ದರು.ಅಷ್ಟೇ ಅಲ್ಲದೇ ಸಿನಿಮಾಗಳಲ್ಲಿ ಚೇಸ್ ಮಾಡುವ ರೀತಿ ಬೈಕ್ ಏರಿ ಚೇಸ್ ಮಾಡಿ ಮಾದಕ ಗಾಂಜಾ ಅಡ್ಡೆಗಳ ಬಳಿ ಹೋಗಿದ್ದರು.ಇನ್ನೂ ಅಲ್ಲೇ ಬಿದ್ದಿದ್ದ ಮಾದಕ ವಸ್ತುಗಳನ್ನು ತೋರಿಸಿ ರಿಪೋರ್ಟ್‌ ಮಾಡಿ ಅದನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು.

ಇನ್ನೂ ಸಿಸಿಬಿ ಕಚೇರಿ ಬಳಿ ಮಾದಕ ವಸ್ತು ಮಾರಾಟವಾಗುತ್ತಿದೆ ಎಂದು ವಿಜಯ್ ಆರೋಪಿಸಿದ್ದರು. ಸದ್ಯ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಸಿಸಿಬಿ ಅಧಿಕಾರಿಗಳು ಮಾದಕ ವಸ್ತುಗಳ ಮಾರಾಟ ಜಾಲ ಮತ್ತು ಬಳಸುವವರನ್ನು ಟಾರ್ಗೆಟ್ ಮಾಡಿಕೊಂಡು ದಾಳಿ ನಡೆಸಲು ಸಿದ್ಧವಾಗಿದ್ದಾರೆ.

ಮತ್ತೊಂದು ಕಡೆ ನಟ ದುನಿಯಾ ವಿಜಯ್ ಗೆ ನೋಟಿಸ್ ಕೊಟ್ಟು ಕರೆಸಿ ವಿಚಾರಣೆ ನಡೆಸಲು ಪ್ಲಾನ್ ಮಾಡಿಕೊಂಡಿದ್ದಾರೆ.ಆಗಸ್ಟ್ 9ಕ್ಕೆ ರಿಲೀಸ್ ಆಗಿರುವ ಭೀಮಾ ಚಿತ್ರ ಬಿಡುಗಡೆಯಾದ ವೇಳೆ ಚಾಮರಾಜನಗರದ ಕೆಲವು ಏರಿಯಾ ಗಳು ಮಾರುತ್ತಾರೆ. ಸಿಸಿಬಿ ಕಚೇರಿ ಬಳಿ ಡ್ರಗ್ ಮಾರಾಟದ ಬಗ್ಗೆ ಸಾಕ್ಷಿ ಎಂದು ದುನಿಯಾ ದುನಿಯಾ ವಿಜಯ್ ಹೇಳಿದ್ದರು.ಹೀಗಾಗಿ ಈ ಬಗ್ಗೆ ಮಾಹಿತಿ ಪಡೆದು ವಿಚಾರಣೆ ನಡೆಸಲು ವಿಜಿಯನ್ನು ಕರೆಸಲು ಸಿಸಿಬಿ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'actor Dunia VijayFilm
Previous Post

ಕಾಂಗ್ರೆಸ್‌ನಲ್ಲಿ ಸಿಎಂ ಆಗಲು ಮ್ಯೂಸಿಕಲ್ ಚೇರ್‌ನಂತೆ ಸ್ಪರ್ಧೆ ನಡೆಯುತ್ತಿದೆ:ಆರ್‌ ಅಶೋಕ್‌ ವ್ಯಂಗ್ಯ

Next Post

ಜಿಂದಾಲ್‌ ಉಕ್ಕು ಕಂಪನಿಗೆ 3,677 ಎಕರೆ ಜಮೀನು ಮಾರಾಟ: ಸರ್ಕಾರದ ತೀರ್ಮಾನಕ್ಕೆ ಭಾರಿ ವಿರೋಧ

Related Posts

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?
Top Story

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

by ಪ್ರತಿಧ್ವನಿ
May 20, 2026
0

ನವದೆಹಲಿ : ಐದ ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ನೆದರ್ಲ್ಯಾಂಡ್‌, ಸ್ವೀಡನ್‌ , ನಾರ್ವೆ ಬಳಿಕ ಇದೀಗ ಇಟಲಿ ತಲುಪಿದ್ದಾರೆ. ಭಾರತದ ಬಾಂಧವ್ಯ ಜಾಗತಿಕ ಮಟ್ಟದ...

Read moreDetails
ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಹೈಕೋರ್ಟ್ ಸೂಚನೆಗೆ ಮಣಿದ ಸಾರಿಗೆ ನೌಕರರು: ರಾಜ್ಯವ್ಯಾಪಿ ಮುಷ್ಕರ ವಾಪಸ್

May 19, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
Next Post

ಜಿಂದಾಲ್‌ ಉಕ್ಕು ಕಂಪನಿಗೆ 3,677 ಎಕರೆ ಜಮೀನು ಮಾರಾಟ: ಸರ್ಕಾರದ ತೀರ್ಮಾನಕ್ಕೆ ಭಾರಿ ವಿರೋಧ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada