• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು | ಕಾರಿಗೆ ಬೈಕ್‌ ತಾಗಿಸಿ ಹಣ ಸುಲಿಗೆ: ಆರೋಪಿ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
August 25, 2024
in Top Story
0
Share on WhatsAppShare on FacebookShare on Telegram

ಬೆಂಗಳೂರು: ದ್ವಿಚಕ್ರ ವಾಹನವನ್ನು ತಾನೇ ಉದ್ದೇಶಪೂರ್ವಕವಾಗಿ ಕಾರಿಗೆ ತಾಗಿಸಿ ವಾಹನ ಚಾಲಕರಿಂದ ಹಣ ಸುಲಿಗೆ ಮಾಡುತ್ತಿದ್ದ ಆರೋಪಿಯನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಮೈಸೂರಿನ ರಾಜೇಂದ್ರನಗರದ ಹಳೆ ಕೆಸರೆಯ ನಿವಾಸಿ ಜಮೀಲ್‌ ಖಾನ್‌(29) ಬಂಧಿತ ಆರೋಪಿ.

ADVERTISEMENT

ಆರೋಪಿಯಿಂದ ₹ 40 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ಅನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಜೂನ್‌ 14ರಂದು ಜಯನಗರ 4ನೇ ಬ್ಲಾಕ್‌ನ ಕೂಲ್‌ ಜಾಯಿಂಟ್‌ ವೃತ್ತದಲ್ಲಿ ವ್ಯಕ್ತಿಯೊಬ್ಬರು ಕಾರಿನಲ್ಲಿ ತೆರಳುತ್ತಿದ್ದರು. ಆಗ ಆರೋಪಿ ಕಾರಿಗೆ ಕೈನಿಂದ ಗುದ್ದಿ, ಕಾರು ನಿಲ್ಲಿಸುವಂತೆ ಬೆದರಿಕೆ ಹಾಕಿದ್ದ.ಬೈಕ್‌ಗೆ ಕಾರು ತಾಗಿದ್ದು,ಹಣ ನೀಡುವಂತೆ ಹೆದರಿಸಿದ್ದ.ಚಾಲಕರಿಂದ ₹30 ಸಾವಿರವನ್ನು ತನ್ನ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದ. ಅಲ್ಲದೇ ಜೇಬಿನಲ್ಲಿದ್ದ ₹300 ಅನ್ನು ಕಸಿದುಕೊಂಡಿದ್ದ’ ಎಂದು ಪೊಲೀಸರು ತಿಳಿಸಿದರು.

ಆರೋಪಿ ವಿರುದ್ಧ ಕೆ.ಆರ್‌.ಸಾಗರ, ಅಶೋಕಪುರ, ಮದ್ದೂರು, ಬಿಳಿಕೆರೆ ಪೊಲೀಸ್‌ ಠಾಣೆ ಸೇರಿದಂತೆ 17 ಪ್ರಕರಣಗಳು ದಾಖಲಾಗಿವೆ’ ಎಂದು ಮಾಹಿತಿ ನೀಡಿದರು.

Tags: #police departmentHome minister Dr G Parameshwara
Previous Post

ಗೃಹಲಕ್ಷ್ಮೀ ದುಡ್ಡಿನಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿಗೆ ರೇಷ್ಮೆ ಸೀರೆ ಕಳುಹಿಸಿದ ಲಕ್ಷ್ಮಿ ಹೆಬ್ಬಾಳ್ಕರ್

Next Post

ಹಿಜ್ಬುಲ್ಲಾ’ ಮೇಲೆ ಇಸ್ರೇಲ್ ವಾಯುಪಡೆಯ 100 ಯುದ್ಧ ವಿಮಾನಗಳಿಂದ ದಾಳಿ

Related Posts

ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..
Top Story

ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

by ಪ್ರತಿಧ್ವನಿ
April 13, 2026
0

ಬೆಂಗಳೂರು : ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 18430.44 ಕೋಟಿ ರೂ. ಮೊತ್ತದ ಬಂಡವಾಳ...

Read moreDetails
ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?

ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?

April 13, 2026
“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

April 13, 2026
ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

April 13, 2026
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
Next Post

ಹಿಜ್ಬುಲ್ಲಾ' ಮೇಲೆ ಇಸ್ರೇಲ್ ವಾಯುಪಡೆಯ 100 ಯುದ್ಧ ವಿಮಾನಗಳಿಂದ ದಾಳಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada