• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಿರ್ದೇಶಕ ಬ್ರಹ್ಮ ರವರಿಗೆ ಬೆಂಗಳೂರು ಸಂಸ್ಥೆಯ ದಾದಾಸಾಹೇಬ್ ಫಾಲ್ಕೆ ಅಚೀವ್ ಮೆಂಟ್ ಪ್ರಶಸ್ತಿ

ಪ್ರತಿಧ್ವನಿ by ಪ್ರತಿಧ್ವನಿ
August 26, 2024
in Top Story, ಇತರೆ / Others
0
Share on WhatsAppShare on FacebookShare on Telegram

ನಿರ್ದೇಶಕ ಬ್ರಹ್ಮ ಅವರಿಗೆ ಬೆಂಗಳೂರಿನ ಸಂಸ್ಥೆಯೊಂದು ಭಾರತೀಯ ಚಿತ್ರರಂಗದ ಮೇರು ನಿರ್ದೇಶಕ Director ದಾದಾ ಸಾಹೇಬ್ ಫಾಲ್ಕೆ (Dada Saheb Phalke)ಅವರ ಹೆಸರಿನಲ್ಲಿ ಇದೇ ಪ್ರಥಮ ಬಾರಿಗೆ ಸ್ಥಾಪಿಸಿರುವ ಪ್ರಶಸ್ತಿಯನ್ನು ನೀಡಲಾಗಿದೆ.

ADVERTISEMENT

ನಿರ್ದೇಶಕ ಬ್ರಹ್ಮ ಅವರಿಗೆ ಬೆಂಗಳೂರು ಮೂಲದ ಸಂಸ್ಥೆ ಯೊಂದು ನೀಡುವ ದಾದಾಸಾಹೇಬ್ ಫಾಲ್ಕೆ ಅಚೀವ್ ಮೆಂಟ್ 2024 ಪ್ರಶಸ್ತಿ ಲಭಿಸಿದೆ.ಕನ್ನಡ ಚಿತ್ರರಂಗದಲ್ಲಿ ಮೊದಲ ಬಾರಿಗೆ ಮೋಷನ್ ಕ್ಯಾಪ್ಚರ್ ತಂತ್ರಜ್ಞಾನ ಬಳಸಿ ಚಿತ್ರೀಕರಣ ಮಾಡಿರುವ ಸಿನಿಮಾ ‘ಸಾರಿ’ (ಕರ್ಮ ರಿಟರ್ನ್ಸ್). ಬ್ರಹ್ಮ ಈ ಚಿತ್ರದ ನಿರ್ದೇಶಕ. ರಾಗಿಣಿ ದ್ವಿವೇದಿ ಹಾಗೂ ಅಫ್ಜಲ್ ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ.

ನಿರ್ದೇಶಕರಿಗೆ ಪ್ರಶಸ್ತಿ ಬಂದಿರುವುದಕ್ಕೆ ಚಿತ್ರತಂಡ ಸಂತಸ ವ್ಯಕ್ತಪಡಿಸಿ, ಅವರನ್ನು ಅಭಿನಂದಿಸಿದೆ. ಈ ಹಿಂದೆ 2014 ರಲ್ಲಿ ತೆರೆಕಂಡ ಸೌಂದರ್ಯ ರಜನಿಕಾಂತ್ ನಿರ್ದೇಶನದ, ರಜನಿಕಾಂತ್ ಹಾಗೂ ದೀಪಿಕಾ ಪಡುಕೋಣೆ ನಟಿಸಿದ್ದ “ಕೊಚಾಡಿಯನ್” ಭಾರತದ ಮೊದಲ ಮೋಷನ್ ಕ್ಯಾಪ್ಚರ್ ಚಿತ್ರವಾಗಿತ್ತು.

ಕನ್ನಡದಲ್ಲಿ “ಸಾರಿ” (ಕರ್ಮ ರಿಟರ್ನ್) ಈ ವಿಶೇಷ ತಂತ್ರಜ್ಞಾನ ಬಳಸಿಕೊಂಡು ಮಾಡಿರುವ ಮೊದಲ ಚಿತ್ರವಾಗಿದೆ. “ಸಾರಿ” ಚಿತ್ರ ಈಗಾಗಲೇ ಚಿತ್ರೀಕರಣ ಪೂರ್ಣಗೊಳಿಸಿ ತೆರೆಗೆ ಬರಲು ಸಿದ್ದವಾಗಿದೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'#film are #film #movie #cinema #movies #photography #filmphotography #actor #art #filmmaking #cinematography #love #films #mm ...Dadasaheb Phalke Achievement Award
Previous Post

40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು ಬಿಜೆಪಿ-ಜೆಡಿಎಸ್ ಈಗ ಹುಡುಕುತ್ತಿವೆ: ಸಿಎಂ ವ್ಯಂಗ್ಯ

Next Post

ಗ್ರಾಮೀಣ ಸಮುದಾಯಗಳು ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರಚಿಂತಕರು ತಜ್ಞರನ್ನೊಳಗೊಂಡ ನಾಲ್ಕು ಶೃಂಗಸಭೆ: ಪ್ರಿಯಾಂಕ್‌ ಖರ್ಗೆ

Related Posts

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?
Top Story

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

by ಪ್ರತಿಧ್ವನಿ
April 27, 2026
0

ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಹೊಸ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ, Grok ಎಂಬ ಚಾಟ್‌ಬಾಟ್ ಭಾರತದ ಪ್ರಧಾನಿ ಯಾರು ಆಗಬೇಕು ಎಂಬ ಪ್ರಶ್ನೆಗೆ ನೀಡಿದ ಉತ್ತರ ರಾಜಕೀಯ...

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
Next Post

ಗ್ರಾಮೀಣ ಸಮುದಾಯಗಳು ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರಚಿಂತಕರು ತಜ್ಞರನ್ನೊಳಗೊಂಡ ನಾಲ್ಕು ಶೃಂಗಸಭೆ: ಪ್ರಿಯಾಂಕ್‌ ಖರ್ಗೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada