• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇವರ ಪ್ರಸಾದ ಸೇವಿಸಿದ ಕೂಡಲೇ ಜೀವ ಬಿಟ್ಟ ಮೂವರು ಮಹಿಳೆಯರು;6 ಮಂದಿ ತೀವ್ರ ಅಸ್ವಸ್ಥ

ಪ್ರತಿಧ್ವನಿ by ಪ್ರತಿಧ್ವನಿ
August 27, 2024
in Top Story, ಇತರೆ / Others, ಕರ್ನಾಟಕ
0
ದೇವರ ಪ್ರಸಾದ ಸೇವಿಸಿದ ಕೂಡಲೇ ಜೀವ ಬಿಟ್ಟ ಮೂವರು ಮಹಿಳೆಯರು;6 ಮಂದಿ ತೀವ್ರ ಅಸ್ವಸ್ಥ
Share on WhatsAppShare on FacebookShare on Telegram

ತುಮಕೂರು:ತುಮಕೂರಿನ ಮಧುಗಿರಿ (Food Poisoning) ತಾಲೂಕಿನ ಚಿನ್ನೆನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ನಾಲ್ವರು ಮೃತಪಟ್ಟ ಪ್ರಕರಣ ಮಾಸುವ ಮುನ್ನವೇ ಮಧುಗಿರಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ದೇವರ ಕಾರ್ಯಕ್ಕೆ ಮಾಡಿದ್ದ ಊಟ ಸೇವನೆ ಮಾಡಿದವರಿಗೆ ವಾಂತಿ ಬೇಧಿ ಕಾಣಿಸಿಕೊಂಡಿದೆ.

ADVERTISEMENT

ವಾಂತಿ ಬೇಧಿಯಿಂದ ಓರ್ವ ಮಹಿಳೆ ಮೃತಪಟ್ಟರೆ, 6 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಬುಳ್ಳಸಂದ್ರ ಗ್ರಾಮದಲ್ಲಿ ಘಟನೆ ನಡೆದಿದೆ. ಕಾಟಮ್ಮ(45) ಮೃತ ದುರ್ದೈವಿ.

ಶನಿವಾರ ಗ್ರಾಮದಲ್ಲಿ ಮುತ್ತುರಾಯಸ್ವಾಮಿ, ಕರಿಯಮ್ಮ ದೇವರಿಗೆ ಹರಿಸೇವೆ ಮಾಡಲಾಗಿತ್ತು.ಇಡೀ ಗ್ರಾಮಸ್ಥರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಊಟ ಮಾಡಿದ ಬಳಿಕ ಗ್ರಾಮದ ಕೆಲವರಿಗೆ ವಾಂತಿ ಬೇಧಿ ಕಾಣಿಸಿಕೊಂಡಿದೆ. ಶನಿವಾರ ಬುಳ್ಳುಸಂದ್ರ ಗ್ರಾಮದಲ್ಲಿ ವೃದ್ದೆ ತಿಮ್ಮಕ್ಕ (85) ಸಾವನ್ನಪ್ಪಿದ್ದರು. ಬಳಿಕ ಭಾನುವಾರ ವೃದ್ದೆ ಗಿರಿಯಮ್ಮ(90) ಮೃತಪಟ್ಟಿದ್ದಾರೆ.

ಇನ್ನೂ ಆರೋಗ್ಯ ಇಲಾಖೆ ಈ ಇಬ್ಬರು ವಯೋಸಹಜ ಕಾಯಿಲೆಯಿಂದ ಸಾವನಪ್ಪಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ಇದೀಗ ವಾಂತಿ ಬೇಧಿಯಿಂದ ಚಿಕಿತ್ಸೆ ಪಡೆಯುತ್ತಿದ್ದ ಕಾಟಮ್ಮ (45) ಕೂಡ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಒಂದೇ ಗ್ರಾಮದಲ್ಲಿ ಮೂವರ ಸಾವು, ಅನುಮಾನ ಹುಟ್ಟುಹಾಕಿದೆ.

ಸದ್ಯ ಗ್ರಾಮಕ್ಕೆ ಎ.ಸಿ ತಹಶಿಲ್ದಾರ್, ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ದೌಡಾಯಿಸಿದ್ದಾರೆ. ಅಸ್ವಸ್ಥಗೊಂಡ 6 ಜನರಿಗೆ ಮಧುಗಿರಿ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಲಕ್ಷಣ ಕಾಣಿಸಿಕೊಂಡವರಿಗೆ ಗ್ರಾಮದ ಸರ್ಕಾರಿ ಶಾಲೆಯ ಕೊಠಡಿಯೊಂದರಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Tags: #police departmentFood Poisoningministry of health department
Previous Post

ಉಪನಗರ ರೈಲು ಯೋಜನೆ ವಿಳಂಬ: ಗುತ್ತಿಗೆ ಸಂಸ್ಥೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಎಂ.ಬಿ.ಪಾಟೀಲ

Next Post

ಆ.31ಕ್ಕೆ ರಾಜಭವನ ಚಲೋ.. ಡಿಸಿಎಂ ಡಿಕೆಶಿ ಕರೆ..

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ಹಳೇ ವೇದಿಕೆಯಲ್ಲಿ ಹೊಸ ವಿಡಿಯೋ ತೋರಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ..!

ಆ.31ಕ್ಕೆ ರಾಜಭವನ ಚಲೋ.. ಡಿಸಿಎಂ ಡಿಕೆಶಿ ಕರೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada