• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಬಾವಿಗೆ ಕಾಲು ಜಾರಿ ಬಿದ್ದ ಆಕಳು ಕಾಪಾಡಿದ ಅಥಣಿ ಅಗ್ನಿಶಾಮಕ ಸಿಬ್ಬಂದಿ

ಪ್ರತಿಧ್ವನಿ by ಪ್ರತಿಧ್ವನಿ
August 29, 2024
in ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕಾಗವಾಡ : ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೌಲಗುಡ್ಡ ಗ್ರಾಮದಲ್ಲಿ ವಿನಾಯಕ ಬಾಳಪ್ಪನವರ ಎಂಬುವವರ ಬಾವಿಯೊಂದರಲ್ಲಿ ಅದೆ ಗ್ರಾಮದ ಸಿದ್ದಪ್ಪ ತೇಲಿ ಎಂಬುವವರ ಆಕಳು ಕಾಲು ಜಾರಿ ಬಾವಿಯಲ್ಲಿ ಬಿದ್ದಿರುವ ಘಟನೆ ನಡೆದಿದೆ ತಕ್ಷಣ ಕೌಲಗುಡ್ಡ ಗ್ರಾಮದ ಸ್ಥಳೀಯರು ಅಥಣಿ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ತಿಳಿದಾಕ್ಷಣ ಘಟನಾ ಸ್ಥಳಕ್ಕೆ ಜಲವಾಹನ ಮತ್ತು ಸಿಬ್ಬಂದಿ ಯವರು ಘಟನಾ ಸ್ಥಳಕ್ಕೆ ರಕ್ಷಣಾ ಸಾಮಗ್ರಿಗಳೊಂದಿಗೆ ಆಗಮಿಸಿ 50 ಅಡಿ ಅಳತೆಯ 30×30 ವಿಸ್ತೀಣ೯ದ ನೀರಿರುವ ಬಾವಿಯಲ್ಲಿ ಆಕಳನ್ನು ಪ್ರಾಣ ಪಣಕ್ಕೆ ಇಟ್ಟು ಕಷ್ಟ ಪಟ್ಟು ಸುಮಾರು 01:40 ಒಂದೂ ಗಂಟೆ ನಲವತ ನಿಮಿಷಗಳ ಕಾಲ ಕಾರ್ಯಚರಣೆಯನ್ನು ಮಾಡಿ ಆಕಳನ್ನು ಜೀವಂತವಾಗಿ ಬಾವಿಯಿಂದ ಹೊರ ತೆಗೆದು ರಕ್ಷಣೆ ಮಾಡಲಾಯಿತು.

ADVERTISEMENT

ಆಕಳ ಪ್ರಾಣ ಕಾಪಾಡಿದ ಅಥಣಿ ಅಗ್ನಿಶಾಮಕ ಇಲಾಖೆಗೆ ಸಿಬ್ಬಂದಿಯವರುಗಳಿಗೆ ಸೇರಿದ ಜನ ಚಪ್ಪಾಳೆ ಮೂಲಕ ಧನ್ಯವಾದಗಳು ತಿಳಿಸಿದರು.ತಮ್ಮ ಪ್ರಾಣ ಪಣಕ್ಕೆ ಇಟ್ಟು ಜೀವ ಉಳಿಸಿವ ಕೆಲಸ ಅಗ್ನಿಶಾಮಕ ದಳದವರು ಮಾಡುತ್ತಾರೆ ಅವರ ಸೇವೆ ಅಮೋಘ ಎಂದು ಬಣಿಸಿದರು.ಈ ರಕ್ಷಣಾ ಕಾರ್ಯಚರಣೆಯಲ್ಲಿ ಅಗ್ನಿಶಾಮಕ ಸಿಬ್ಬಂದಿಯಾದ ಪ ಸಾದೇವ.ಶಿಂಧೆ ಪ್ರಶಾಂತ ಚವ್ಹಾಣ,ಆನಂದ.ಟಿ.ಆರ್, ಸಚಿನ ಹಲ್ಯಾಳ, ಅಕ್ಷಯ ಕೋಲಾಪುರೆ, ಸ್ಥಳೀಯರು ಕಾರ್ಯಾಚರಣೆ ಹಾಜರಿದ್ದರು.

Tags: #police departmentCow savedministry of agriculture
Previous Post

ಬೀದರ್: ಭಾಗ್ಯಲಕ್ಷ್ಮಿ ಬಾಂಡ್‌ ನೀಡಲು ಲಂಚ ಪಡೆದ ಅಂಗನವಾಡಿ ಕಾರ್ಯಕರ್ತೆ

Next Post

ಕೃಷಿ ಯಂತ್ರೋಪಕರಣ ಉತ್ಪಾದನೆ;ರಾಜ್ಯದಲ್ಲಿ ಹೂಡಿಕೆಗೆ ಸಚಿವ ಚಲುವರಾಯಸ್ವಾಮಿ ಆಹ್ವಾನ

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
Next Post

ಕೃಷಿ ಯಂತ್ರೋಪಕರಣ ಉತ್ಪಾದನೆ;ರಾಜ್ಯದಲ್ಲಿ ಹೂಡಿಕೆಗೆ ಸಚಿವ ಚಲುವರಾಯಸ್ವಾಮಿ ಆಹ್ವಾನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!