• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬುದ್ಧಿ ಹೇಳಿದಕ್ಕೆ ಹೆತ್ತ ತಾಯಿಯನ್ನೆ ಕೊಂದ ಪಾಪಿ ಪುತ್ರ!

ಪ್ರತಿಧ್ವನಿ by ಪ್ರತಿಧ್ವನಿ
August 29, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಗದಗ: ಪಾಪಿ ಪುತ್ರನೊಬ್ಬ ಬುದ್ಧಿ ಹೇಳಿದ್ದಕ್ಕೆ ಮಲಗಿದಲ್ಲೇ ಹೆತ್ತ ತಾಯಿಯನ್ನು ಕೊಂದಿರುವ (Murder Case) ಘಟನೆ ಗದಗ ನಗರದ ದಾಸರ ಓಣಿಯಲ್ಲಿ ಜರುಗಿದೆ. ಶಾರದಮ್ಮ ಅಗಡಿ (85) ಕೊಲೆಯಾದ ತಾಯಿಯಾಗಿದ್ದು, ಪುತ್ರ ಸಿದ್ಧಲಿಂಗ ಅಗಡಿ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ADVERTISEMENT

ನಿನ್ನೆ ಪಕ್ಕದ ಮನೆಯವರ ಜತೆ ಸಿದ್ಧಲಿಂಗ ಅಗಡಿ ಜಗಳ ಮಾಡಿಕೊಂಡಿದ್ದ‌.‌ಈ ವೇಳೆ ನನ್ನ ಮಗನ ತಲೆ ಸರಿಯಿಲ್ಲ ಬಿಟ್ಟು ಬಿಡಿ ಎಂದು ತಾಯಿ ಬೇಡಿಕೊಂಡಿದ್ದರು.ಇನ್ನು ತಾಯಿಯನ್ನು ಕೊಂದು ಸಹೋದರಿಯರಿಗೆ ಫೋನ್ ಮಾಡಿದ ಪಾಪಿ ಪುತ್ರ, ತಾಯಿ ಸಾವನ್ನಪ್ಪಿದ್ದಾಳೆ ಎಂದು ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.

ಮಾನಸಿಕ ಅಸ್ವಸ್ಥ ಸಹೋದರನ ಮಾತು ನಂಬದ ಅಕ್ಕಂದಿರು, ಬಳಿಕ ಪೊಲೀಸರು ಮಾಹಿತಿ ನೀಡಿದ ಬಳಿಕ ಓಡೋಡಿ ಬಂದಿದ್ದಾರೆ.ಘಟನಾ ಸ್ಥಳಕ್ಕೆ ಎಸ್ಪಿ ಬಿ ಎಸ್ ನೇಮಗೌಡ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಈ ಘಟನೆಯು ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

Tags: #police departmentDepartment of Women and Child WelfareMurder Case
Previous Post

ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಯುವಕ!

Next Post

ನಟ ದರ್ಶನ್ ಗೆ ಹೊಸ ಖೈದಿ ನಂಬರ್ ವಿತರಣೆ..

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಬೆಂಗಳೂರಿನ ಪಾತಕ ಲೋಕಕ್ಕೆ ಹೊಸ ಎಂಟ್ರಿ ದರ್ಶನ್‌..!?

ನಟ ದರ್ಶನ್ ಗೆ ಹೊಸ ಖೈದಿ ನಂಬರ್ ವಿತರಣೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada