• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಬೆಂಗಳೂರಲ್ಲಿ ಭಾರಿ ಮಳೆ.. ಜನಜೀವನ ಅಸ್ತವ್ಯಸ್ತ

ಪ್ರತಿಧ್ವನಿ by ಪ್ರತಿಧ್ವನಿ
August 29, 2024
in Uncategorized, ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಕೇರಳದಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ! ಹಲವೆಡೆ ಅಲರ್ಟ್ ಘೋಷಣೆ
Share on WhatsAppShare on FacebookShare on Telegram

ಬಂಗಾಳಕೊಲ್ಲಿಯಲ್ಲಿ ವಾಯು ಭಾರ ಕುಸಿತ ಎಫೆಕ್ಟ್​ನಿಂದ ಇಂದು ಸಿಲಿಕಾನ್ ಸಿಟಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಶಾಂತಿನಗರ, ಕಾರ್ಪೊರೇಷನ್, ವಿಜಯನಗರ, ರಾಜಾಜಿನಗರ, ಮಲ್ಲೇಶ್ವರಂ, ಜಯನಗರ, ಬಸವನಗುಡಿ, ಕೆಆರ್​ ಮಾರ್ಕೆಟ್​​ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ.

ADVERTISEMENT

ದಿಢೀರ್​ ಮಳೆಯಿಂದ ವಾಹನ ಸವಾರರು ಪರದಾಡುವಂತ ಸ್ಥಿತಿ ನಿರ್ಮಾಣಗೊಂಡಿದೆ. ಹೀಗಾಗಿ ವಾಹನ ಸವಾರರು ಬಸ್ ನಿಲ್ದಾಣದಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಅದರಲ್ಲೂ ಬೀದಿ ಬದಿ ವ್ಯಾಪಾರಿಗಳಿಗೆ ಮಳೆ ನೀರಿನಿಂದ ತೊಂದರೆ ಉಂಟಾಗುತ್ತಿದೆ. ಛತ್ರಿ ಹಿಡಿದುಕೊಂಡು ರೈನ್ ಕೋಟ್ ಧರಿಸಿ ಜನರ ಓಡಾಡುತ್ತಿದ್ದಾರೆ. ಮಧ್ಯಾಹ್ನದ ಬಳಿಕ ಎಂಟ್ರಿ ಕೊಟ್ಟ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ

Tags: #bangalore #rain #trafic #pratidhvani #pratidhvanidigital #pratidhvaninewsbengalurueffectMonsoon rain
Previous Post

ಇಂದಿನಿಂದ 5 ದಿನ PASS PORT ಪೋರ್ಟಲ್ ಡೌನ್.. ಗ್ರಾಹಕರ ಸೇವೆಯಲ್ಲಿ ವ್ಯತ್ಯಯ

Next Post

ಎತ್ತಿನ ಹೊಳೆ ಯೋಜನೆ ಗೆ ಡಿ ಕೆ ಶಿವಕುಮಾರ್ ಪರೀಕ್ಷಾರ್ಥ ವೀಕ್ಷಣೆ

Related Posts

ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ
Top Story

ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ

by ಪ್ರತಿಧ್ವನಿ
August 18, 2026
0

ಬೆಂಗಳೂರು: ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಚಾಲನಾ ಸಿಬ್ಬಂದಿಗೆ ಸುರಕ್ಷಾ ಚಾಲನೆ...

Read moreDetails
ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

August 18, 2026
ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

August 18, 2026
‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

August 18, 2026
ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

August 18, 2026
Next Post

ಎತ್ತಿನ ಹೊಳೆ ಯೋಜನೆ ಗೆ ಡಿ ಕೆ ಶಿವಕುಮಾರ್ ಪರೀಕ್ಷಾರ್ಥ ವೀಕ್ಷಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada