• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಳ್ಳಾರಿ ಜೈಲಿಗೆ ಧಿಡೀರ್ ಎಂಟ್ರಿ ಕೊಟ್ಟ ಎಸ್‌ಪಿ – ದರ್ಶನ್ ಕೋಣೆಯ ಸುತ್ತಾ ಮುತ್ತ ಪರಿಶೀಲನೆ !

ಪ್ರತಿಧ್ವನಿ by ಪ್ರತಿಧ್ವನಿ
August 30, 2024
in Top Story, ಇದೀಗ, ಕರ್ನಾಟಕ
0
ಬಳ್ಳಾರಿ ಜೈಲಿಗೆ ಧಿಡೀರ್ ಎಂಟ್ರಿ ಕೊಟ್ಟ ಎಸ್‌ಪಿ – ದರ್ಶನ್ ಕೋಣೆಯ ಸುತ್ತಾ ಮುತ್ತ ಪರಿಶೀಲನೆ !
Share on WhatsAppShare on FacebookShare on Telegram

ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ (Bellary central jail) ಆರೋಪಿ ದರ್ಶನ್ ಶಿಫ್ಟ್ ಆಗಿರುವ ಹಿನ್ನೆಕೆ ಬಳ್ಳಾರಿ ಎಸ್‌ಪಿ ಧಿಡೀ‌ರ್ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಮಾರು 20 ನಿಮಿಷಗಳ ಕಾಲ ದರ್ಶನ್ ಇರುವ ಸೆಲ್ ಬಳಿ ಪರಿಶೀಲಿಸಿದ್ದಾರೆ.

ADVERTISEMENT

ಇನ್ನು ನಟ ದರ್ಶನ್ ಬಳ್ಳಾರಿ ಜೈಲಿಗೆ ಬರುವ ಟೈಮಲ್ಲಿ ಕೈಗೆ ಕೊಳ ಹಾಕಿದ್ದ ವದಂತಿ ವಿಚಾರವಾಗಿ ಬಳ್ಳಾರಿ ಎಸ್‌ಪಿ ಶೋಭಾರಾಣಿ (SP Shobha rani) ಸ್ಪಷ್ಟನೆ ನೀಡಿದ್ದಾರೆ. ದರ್ಶನ್ ಕೈಗೆ ಕೊಳ ಹಾಕಿ ಕರೆದುಕೊಂಡು ಬಂದಿಲ್ಲ ಎಂದು ಹೇಳಿದ್ದಾರೆ.

ದರ್ಶನ್ ಕೈಗಡಗವನ್ನ ತೆಗೆಸಲಾಗಿದ್ದು, ಜೊತೆಗೆ ದರ್ಶನ್ ತಂದಿರೋದು ಕೂಲಿಂಗ್ ಗ್ಲಾಸ್ (Cooling glass) ಅಲ್ಲ. ಅದು ಪವರ್ ಗ್ಲಾಸ್, ಇನ್ನು ದರ್ಶನ್ ಕೈಗೆ ಗಾಯವಾಗಿದೆ ಹಾಗಾಗಿ ಬಟ್ಟೆ ಸುತ್ತಿಕೊಂಡಿದ್ರು ಅಂತ ಶೋಭಾರಾಣಿ ಮಾಹಿತಿ ನೀಡಿದ್ದಾರೆ.ಜೊತೆಗೆ ದರ್ಶನ್ ಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಮದಿದ್ದಾರೆ.

Tags: Actor DarshanBellary spbelllary central jailParappana agraharashobha rani
Previous Post

ಕರಿಯಾ ರೀ-ರಿಲೀಸ್ ! ಥಿಯೇಟರ್‌ಗಳಗೆ ಪೋಲಿಸ್ ಭದ್ರತೆ !

Next Post

“REDRUM” ಚಿತ್ರದಿಂದ ಬಂತು ರೊಮ್ಯಾಂಟಿಕ್ ಸಾಂಗ್

Related Posts

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”
Top Story

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

by ಪ್ರತಿಧ್ವನಿ
April 21, 2026
0

 ಬೆಂಗಳೂರು : ದಾವಣಗೆರೆ ಉಪಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್‌ ಜಬ್ಬಾರ್‌ ರಾಜೀನಾಮೆಯಿಂದ ಆರಂಭವಾದ...

Read moreDetails
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
Next Post

"REDRUM" ಚಿತ್ರದಿಂದ ಬಂತು ರೊಮ್ಯಾಂಟಿಕ್ ಸಾಂಗ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!