• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಾಕಿಂಗ್‌ ಘಟನೆ! ವಿದ್ಯಾರ್ಥಿನಿಯರ ಹಾಸ್ಟೆಲ್‌ ಟಾಯ್ಲೆಟ್‌ನಲ್ಲಿ ಹಿಡನ್‌ ಕ್ಯಾಮೆರಾ; ಭಾರೀ ಪ್ರೊಟೆಸ್ಟ್‌

ಪ್ರತಿಧ್ವನಿ by ಪ್ರತಿಧ್ವನಿ
August 30, 2024
in Top Story, ಇತರೆ / Others
0
Share on WhatsAppShare on FacebookShare on Telegram

ಹೈದರಾಬಾದ್‌: ಕೋಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರ ಕೊಲೆ ಪ್ರಕರಣ(Kolkata Doctor Murder Case) ರಾಷ್ಟ್ರವ್ಯಾಪಿ ಬಹಳ ಸದ್ದು ಮಾಡುತ್ತಿರುವ ಬೆನ್ನಲ್ಲೇ ಆಂಧ್ರಪ್ರದೇಶ(Andra Pradesh)ದಲ್ಲೊಂದು ಶಾಕಿಂಗ್‌ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯರ ಹಾಸ್ಟೆಲ್‌(Girls Hostel)ನ ಶೌಚಾಲಯದಲ್ಲಿ ಹಿಡನ್‌ ಕ್ಯಾಮೆರಾ(Hidden Camera) ಪತ್ತೆಯಾಗಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ADVERTISEMENT

ಕೃಷ್ಣಾ ಜಿಲ್ಲೆಯ ಎಸ್‌. ಆರ್‌ ಗುಡ್ಲಾವೇರು ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಗುರುವಾರ ಬಾಲಕಿಯರ ಹಾಸ್ಟೆಲ್‌ನ ವಾಶ್‌ರೂಮ್‌ನಲ್ಲಿ ಹಿಡನ್ ಕ್ಯಾಮೆರಾ ಪತ್ತೆಯಾಗಿದ್ದು, ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಭಾರಿ ಪ್ರತಿಭಟನೆ ನಡೆದಿದೆ. ಹಾಸ್ಟೆಲ್‌ನಲ್ಲಿ ನೂರಾರು ವಿದ್ಯಾರ್ಥಿನಿಯರು ಧರಣಿ ಕುಳಿತು “ನಮಗೆ ನ್ಯಾಯ ಬೇಕು” ಎಂಬ ಘೋಷಣೆಗಳನ್ನು ಕೂಗಿ, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದರು. ಅಲ್ಲದೇ ಕ್ಯಾಂಪಸ್‌ನಲ್ಲಿ ಅವರ ಸುರಕ್ಷತೆಗೆ ಸೂಕ್ತ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

ಇನ್ನು ಘಟನೆ ಸಂಬಂಧಿಸಿದಂತೆ ಆರೋಪಿಯನ್ನು ಅರೆಸ್ಟ್‌ ಮಾಡಲಾಗಿದ್ದು, ಬಂಧಿತನನ್ನು ವಿಜಯ್‌ ಎಂದು ಗುರುತಿಸಲಾಗಿದೆ.ಈ ಅದೇ ಕಾಲೇಜಿನ ವಿದ್ಯಾರ್ಥಿ ಎಂಬುದು ತನಿಖೆಯಲ್ಲಿ ಬಯಲಾಗಿದೆ. ಬಂಧಿತನಿಂದ ಲ್ಯಾಪ್‌ಟಾಪ್ ಹಾಗೂ 300 ಅಶ್ಲೀಲ ವೀಡಿಯೊಗಳನ್ನು ವಶಪಡಿಸಿಕೊಳ್ಳಲಾಗಿದೆ. ಈತ ಈ ವಿಡಿಯೋಗಳನ್ನು ಕೆಲವು ವಿದ್ಯಾರ್ಥಿಗಳಿಗೆ ಮಾರಾಟ ಮಾಡಿರು ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಘಟನೆ ಖಂಡಿಸಿ ರಾಜ್ಯದ ಅಲ್ಲಲ್ಲಿ ಪ್ರತಿಭಟನೆಗಳನ್ನು ಭುಗಿಲೆದ್ದಿರುವ ಬೆನ್ನಲ್ಲೇ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ. ಈ ಬಗ್ಗೆ ತೆಲುಗು ದೇಶಂ ಪಕ್ಷ ಮಾಹಿತಿ ನೀಡಿದೆ.

ಹಾಸ್ಟೆಲ್‌ನಲ್ಲಿ ಹಿಡನ್ ಕ್ಯಾಮೆರಾ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರು ತನಿಖೆಗೆ ಆದೇಶಿಸಿದ್ದಾರೆ. ಜಿಲ್ಲಾ ಸಚಿವ ಕೊಲ್ಲು ರವೀಂದ್ರ ಅವರೊಂದಿಗೆ ಜಿಲ್ಲಾಧಿಕಾರಿ ಮತ್ತು ಎಸ್‌ಪಿ ಅವರು ತಕ್ಷಣ ಸ್ಥಳಕ್ಕೆ ಹೋಗುವಂತೆ ಅವರು ಆದೇಶಿಸಿದ್ದಾರೆ ಎನ್ನಲಾಗಿದೆ. ಇನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಚಂದ್ರಬಾಬು ನಾಯ್ಡು ಪುತ್ರ ನಾರಾ ಲೋಕೇಶ್ ಅವರು ಎಕ್ಸ್ ಪೋಸ್ಟ್‌ನಲ್ಲಿ ಘಟನೆಯನ್ನು ಖಂಡಿಸಿದ್ದಾರೆ. “ಕೃಷ್ಣಾ ಜಿಲ್ಲೆಯ ಗುಡ್ವಲ್ಲೇರು ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆಯ ಬಗ್ಗೆ ನಾನು ಅಧಿಕಾರಿಗಳನ್ನು ವಿವರಗಳನ್ನು ಕೇಳಿದೆ.

Tags: #police departmentAndra PradeshGirls HostelHidden Camera
Previous Post

ಮಹಿಳೆಯನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಕಿರಾತಕರು

Next Post

ಪೋಕ್ಸೋ ಕೇಸ್.. ಮಾಜಿ ಸಿಎಂ ಬಿಎಸ್ವೈ ಗೆ ರಿಲೀಫ್..

Related Posts

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ
Top Story

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇಂದು ಬೆಳಗಿನ ಜಾವ...

Read moreDetails
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

May 12, 2026
Next Post
ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ; ತನಿಖಾಧಿಕಾರಿಯಾಗಿ ಪುನೀತ್!

ಪೋಕ್ಸೋ ಕೇಸ್.. ಮಾಜಿ ಸಿಎಂ ಬಿಎಸ್ವೈ ಗೆ ರಿಲೀಫ್..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada