• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಪಹರಿಸಿದವನ ಜೊತೆ ಬೆಳೆಯಿತು ಬಂಧ..! ಕಿಡ್ನಾಪರ್‌ನ ಬಿಟ್ಟು ಬಾರದ ಮಗು

ಪ್ರತಿಧ್ವನಿ by ಪ್ರತಿಧ್ವನಿ
August 30, 2024
in Top Story, ಇತರೆ / Others
0
Share on WhatsAppShare on FacebookShare on Telegram

ಜೈಪುರ: ಸುಮಾರು 14 ತಿಂಗಳ ಹಿಂದೆ ನಡೆದಿದ್ದ 11 ತಿಂಗಳ ಪೃಥ್ವಿ ಹೆಸರಿನ ಮಗುವಿನ ಅಪಹರಣ ಪ್ರಕರಣವನ್ನು ಪೊಲೀಸರು ಈಗ ಭೇದಿಸಿ ಮಗುವನ್ನು ಪೋಷಕರಿಗೆ ಒಪ್ಪಿಸಿದ್ದಾರೆ.

ADVERTISEMENT

ಆದರೆ ಮಗುವನ್ನು ಪಡೆಯುವ ವೇಳೆ ಅಪಹರಣಕಾರ ತನುಜ್‌ ಚಾಹರ್‌ನಿಂದ ಮಗುವನ್ನು ಬೇರ್ಪಡಿಸಲು ಮುಂದಾದ ಸಮಯದಲ್ಲಿ ಮಗು ಆತನನ್ನು ಬಿಗಿಯಾಗಿ ಅಪ್ಪಿಕೊಂಟು ಅಳಲು ಪ್ರಾರಂಭಿಸಿದೆ. ಈ ಮನಕಲಕುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

This heartbreaking incident from Jaipur speaks volumes—a baby kidnapped at 11 months, rescued after 14 months, clung to his kidnapper, crying his heart out. Even the kidnapper couldn’t hold back his tears.#Jaipur #ViralVideo pic.twitter.com/wJ3YVb50rq

— Smriti Sharma (@SmritiSharma_) August 30, 2024

ಮಗುವನ್ನು ತನುಜ್‌ನಿಂದ ಬೇರ್ಪಡಿಸಲು ಪೊಲೀಸರು ಎಷ್ಟೇ ಪ್ರಯತ್ನಿಸಿದರೂ ಮಗು ಆ ವ್ಯಕ್ತಿಯನ್ನು ಬಿಗಿಯಾಗಿ ತಬ್ಬಿಕೊಂಡು ಜೋರಾಗಿ ಅಳುತ್ತದೆ. ಮಗು ಅಳುತ್ತಿರುವುದನ್ನು ಕಂಡು ಆರೋಪಿಯೂ ಭಾವುಕನಾಗಿ ಕಣ್ಣೀರಿಟ್ಟಿದ್ದಾನೆ.ಕೆಲ ಹೊತ್ತಿನ ಶ್ರಮದ ನಂತರ ಪೊಲೀಸ್ ಅಧಿಕಾರಿಯೊಬ್ಬರು ಬಲವಂತವಾಗಿ ಮಗುವನ್ನು ಆರೋಪಿಯಿಂದ ಬೇರ್ಪಡಿಸಿ ತಾಯಿಗೆ ಒಪ್ಪಿಸಿದ್ದಾರೆ.

ಆರೋಪಿ ತನುಜ್ ಚಾಹರ್ ಯಮುನಾ ನದಿಯ ಬಳಿಯ ಖಾದರ್ ಪ್ರದೇಶದ ಗುಡಿಸಲಿನಲ್ಲಿ ವಾಸವಾಗಿದ್ದು, ತನ್ನ ಗುರುತನ್ನು ಮರೆಮಾಚಲು ಉದ್ದನೆಯ ಕೂದಲು ಹಾಗೂ ಗಡ್ಡ ಬಿಟ್ಟು ಸನ್ಯಾಸಿಯಂತೆ ಜೀವನ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ತನುಜ್ ಚಾಹರ್ ಉತ್ತರ ಪ್ರದೇಶದ ಆಗ್ರಾದವನು. ಆತ ಅಲಿಗಢ್ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ಆದರೆ ಆತನನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ. ತನುಜ್ ಈ ಹಿಂದೆ ಯುಪಿ ಪೊಲೀಸರ ವಿಶೇಷ ತಂಡ ಮತ್ತು ಕಣ್ಗಾವಲು ತಂಡದ ಭಾಗವಾಗಿ ಕೆಲಸ ನಿರ್ನವಹಿಸಿದ್ದರು

Tags: Care and Protection of ChildrenGovernment of Indiaministry of health department
Previous Post

ʼಮಕ್ಕಳಿಲ್ಲದ ಸಿಎಂ ಮಮತಾಗೆ ಸಂಕಟ ಅರ್ಥವಾಲ್ಲ’: ಟ್ರೈನಿ ವೈದ್ಯೆ ತಾಯಿ

Next Post

ಐವತ್ತು ದಿನ ಯಶಸ್ವಿ ಪ್ರದರ್ಶನ ಕಂಡ “ದೇಸಾಯಿ” ಚಲನಚಿತ್ರ

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post

ಐವತ್ತು ದಿನ ಯಶಸ್ವಿ ಪ್ರದರ್ಶನ ಕಂಡ "ದೇಸಾಯಿ" ಚಲನಚಿತ್ರ

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada