• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಶಿವಾಜಿ ಪ್ರತಿಮೆ ಕುಸಿದಿದ್ದಕ್ಕೆ ತಲೆಬಾಗಿ ಕ್ಷಮೆಯಾಚಿಸಿದ ಪ್ರಧಾನಿ ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
August 31, 2024
in Top Story, ಇತರೆ / Others
0
ಶಿವಾಜಿ ಪ್ರತಿಮೆ ಕುಸಿದಿದ್ದಕ್ಕೆ ತಲೆಬಾಗಿ ಕ್ಷಮೆಯಾಚಿಸಿದ ಪ್ರಧಾನಿ ಮೋದಿ
Share on WhatsAppShare on FacebookShare on Telegram

ಮುಂಬೈ: ಸಿಂಧುದುರ್ಗದಲ್ಲಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದು ಬಿದ್ದಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚಿಸಿದ್ದಾರೆ.

ADVERTISEMENT

ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ 76 ಸಾವಿರ ಕೋಟಿ ರೂಪಾಯಿ ವೆಚ್ಚದ ವಾಧವನ್ ಬಂದರು ಯೋಜನೆಯ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದು ನಾನು ನನ್ನ ಹೃದಯದ ಭಾವನೆಗಳನ್ನು ವ್ಯಕ್ತಪಡಿಸಲು ಬಯಸುತ್ತೇನೆ.

2013ರಲ್ಲಿ ಬಿಜೆಪಿ ನನ್ನನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿದಾಗ ನಾನು ಮಾಡಿದ ಮೊದಲ ಕೆಲಸವೆಂದರೆ ರಾಯಗಢ ಕೋಟೆಗೆ ಹೋಗಿ ಛತ್ರಪತಿ ಶಿವಾಜಿ ಮಹಾರಾಜರ ಸಮಾಧಿಯ ಮುಂದೆ ಕುಳಿತು ಪ್ರಾರ್ಥಿಸಿ ಅವರ ಆಶೀರ್ವಾದ ಪಡೆದೆ ಎಂದರು.

#WATCH | Palghar, Maharashtra: PM Narendra Modi speaks on the Chhatrapati Shivaji Maharaj's statue collapse incident in Malvan

He says, "Those who consider Chhatrapati Shivaji Maharaj as their deity and have been deeply hurt, I bow my head and apologise to them. Our values ​​are… pic.twitter.com/oLaDLDaWbI

— ANI (@ANI) August 30, 2024

ನನಗೆ ಮತ್ತು ನನ್ನ ಎಲ್ಲಾ ಸಹೋದ್ಯೋಗಿಗಳಿಗೆ ಛತ್ರಪತಿ ಶಿವಾಜಿ ಮಹಾರಾಜ್ ಎಂಬುದು ಕೇವಲ ಹೆಸರಲ್ಲ, ಛತ್ರಪತಿ ಶಿವಾಜಿ ಮಹಾರಾಜರು ನಮ್ಮ ಆರಾಧ್ಯ ದೈವ. ಇಂದು ನಾನು ನನ್ನ ಪ್ರೀತಿಯ ದೇವರ ಪಾದಗಳಿಗೆ ತಲೆಬಾಗಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದರು.

ಪ್ರತಿಮೆ ಕುಸಿತ: ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ಆಗಸ್ಟ್ 26 ರಂದು ಛತ್ರಪತಿ ಶಿವಾಜಿ ಮಹಾರಾಜರ 35 ಅಡಿ ಎತ್ತರದ ಪ್ರತಿಮೆ ಬಿದ್ದ ನಂತರ ಬಿಜೆಪಿ ಸರ್ಕಾರದ ವಿರುದ್ಧ ಭಾರೀ ಟೀಕೆ ವ್ಯಕ್ತವಾಯಿತು. ವಿವಾದ ತಾರಕಕ್ಕೇರುತ್ತಿದ್ದಂತೆ ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಎನ್‌ಸಿಪಿ ನಾಯಕ ಅಜಿತ್ ಪವಾರ್ ಕ್ಷಮೆಯಾಚಿಸಿದ್ದಾರೆ. ಈ ಸಂಬಂಧ ಸಿಂಧುದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Tags: Maharashtra CM Eknath ShindeMaharashtra GovernmentPM Modi
Previous Post

ಭಾರೀ ಮಳೆಗೆ ರಾಜ್ಯವೇ ತಲ್ಲಣ:19 ಸಾವು, 23 ಸಾವಿರ ಕ್ಕೂ ಹೆಚ್ಚು ಜನರ ಸ್ಥಳಾಂತರ!

Next Post

ಕಾಶ್ಮೀರದ ಜ್ಯೇಷ್ಟೇಶ್ವರ ದೇವರ ದರ್ಶನ‌ ಪಡೆದು ದೇವೇಗೌಡರು

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post

ಕಾಶ್ಮೀರದ ಜ್ಯೇಷ್ಟೇಶ್ವರ ದೇವರ ದರ್ಶನ‌ ಪಡೆದು ದೇವೇಗೌಡರು

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!