• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಜಯೇಂದ್ರ ರಾಜೀನಾಮೆ ಕೊಡಿ ಅಂದ್ರೆ ನಾನು ಕೊಟ್ಟುಬಿಡಬೇಕಾ ?! – ಸಿಎಂ ಸಿದ್ದರಾಮಯ್ಯ !

ಪ್ರತಿಧ್ವನಿ by ಪ್ರತಿಧ್ವನಿ
August 30, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕೇಂದ್ರದ ವಿರುದ್ಧ ಸಿಡಿಮಿಡಿ.. ಆತಂಕ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ..!
Share on WhatsAppShare on FacebookShare on Telegram

ಮೂಡ ಹಗರಣದಲ್ಲಿ (Muda scam) ಸಿಎಂ ಸಿದ್ದರಾಮಯ್ಯರನ್ನ (Cm siddaramaiah) ಸಿಲುಕಿಸಿ ಮುಖ್ಯಮಂತ್ರ ಸ್ಥಾನದಿಂದ ಕೆಳಗಿಳಿಸಲು ವಿರೋಧ ಪಕ್ಷ ಬಿಜೆಪಿ (Bjp) ತೀವ್ರ ಪ್ರಯತ್ನಗಳನ್ನ ನಡೆಸುತ್ತಿದ್ದು, ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y vijayendra) ನಿರಂತರವಾಗಿ ಮುಖ್ಯಮಂತ್ರಿಗಳ ರಾಜಿನಾಮೆ ಕೇಳುತ್ತಿದ್ದಾರೆ.

ADVERTISEMENT

ಇಂದು ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯು, ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಾನು ಯಾಕೆ ರಾಜೀನಾಮೆ ಕೊಡಬೇಕು ಅಂತ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ವಿಜಯೇಂದ್ರ ರಾಜೀನಾಮೆ ಕೇಳಿದ್ರೆ ಕೊಟ್ಟುಬಿಡಬೇಕಾ?, ನಾನು ವಿಜಯೇಂದ್ರಗೆ ರಾಜೀನಾಮ ಕೊಡು ಅಂತೇನೆ ಕೊಟ್ಟುಬಿಡ್ತಾರಾ ಅಂತ ಪ್ರಶ್ನಿಸಿದ್ರು.

ಇನ್ನು ಇಷ್ಟೆಲ್ಲಾ ಬೆಳವಣಿಗೆಗಳ ಮಧ್ಯೆ ಬಿಜೆಪಿ, ಜೆಡಿಎಸ್ ನಿರಂತರವಾಗಿ ನಮ್ಮ ಸರ್ಕಾರ ಅಸ್ತಿರಗೊಳಿಸಲು ಪ್ರಯತ್ನಿಸ್ತಾ ಇದ್ದಾರೆ. ಶಸಾಕರನ್ನು ಅಪರೇಷನ್ ಮಾಡಲು ಟೈ ಮಾಡಿದ್ದಾರೆ. ನಾಳೆ ಈ ಪ್ರಕರಣದ ಬಗ್ಗೆ ಕೋರ್ಟ್ ನಲ್ಲಿ ವಿಚಾರಣೆ ನಡಿಯುತ್ತೆ. ಹೈಕೋರ್ಟ್ (Highcourt ಏನು ತೀರ್ಮಾನ ಮಾಡುತ್ತೆ ನೋಡೋಣ ಎಂದು ಹೇಳಿದ್ರು.

Tags: BJPBY Vijayendracm siddaramiahcongresshighcourtJDSMuda Scam
Previous Post

ಜಾತಿ ನಿಂದನೆ ಆರೋಪ:ವಕೀಲ ಜಗದೀಶ್‌ ಬಂಧನ

Next Post

ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನ – ಒಂದೇ ದಿನ ಎರಡು ಪದಕ ಗೆದ್ದ ಭಾರತೀಯರು !

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನ – ಒಂದೇ ದಿನ ಎರಡು ಪದಕ ಗೆದ್ದ ಭಾರತೀಯರು !

ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನ - ಒಂದೇ ದಿನ ಎರಡು ಪದಕ ಗೆದ್ದ ಭಾರತೀಯರು !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada