• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನ – ಒಂದೇ ದಿನ ಎರಡು ಪದಕ ಗೆದ್ದ ಭಾರತೀಯರು !

ಪ್ರತಿಧ್ವನಿ by ಪ್ರತಿಧ್ವನಿ
August 30, 2024
in Top Story, ಕ್ರೀಡೆ
0
ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನ – ಒಂದೇ ದಿನ ಎರಡು ಪದಕ ಗೆದ್ದ ಭಾರತೀಯರು !
Share on WhatsAppShare on FacebookShare on Telegram

ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಪ್ಯಾರಾ ಒಲಿಂಪಿಕ್‌ನಲ್ಲಿ (Paralympics) ಭಾರತದ ಚಿನ್ನದ ಕನಸು (Gold medal) ನೆನಸಾಗಿದೆ. ಪ್ಯಾರಿಸ್ (Paris) ಒಲಂಪಿಕ್ಸ್‌ನಲ್ಲಿ ಇನ್ನದ ಕನಸು ಕಂಡಿದ್ದ ಭಾರತದ ಪ್ಯಾರಾಲಂಪಿಕ್ಸ್ ನಲ್ಲಿ ಅದನ್ನು ಸಾಕಾರಗೊಳಿಸಿಕೊಂಡಿದೆ.

ADVERTISEMENT

ಪ್ಯಾರಾಲಂಪಿಕ್ ಅವನಿ ಲೇಖಾರ (Avani lekhara) ಶೂಟಿಂಗ್ ವಿಭಾಗದಲ್ಲಿ ಚಿನ್ನಕ್ಕೆ ಮುತ್ತಿಕ್ಕಿದ್ದಾರೆ. 10 ಮೀಟರ್ ಏರ್ ರೈಫಲ್‌ನಲ್ಲಿ ಅವನಿ ಲೇಖಾರ ಚಿನ್ನ ಗೆದಿದ್ದು, ದೇಶದ ಹೆಮ್ಮೆ ತಂದಿದ್ದಾರೆ. ಇಷ್ಟು ಮಾತ್ರವಲ್ಲದೇ ಇದೇ ವಿಭಾಗದಲ್ಲಿ ಶೂಟರ್ ಮೋನಾ ಅಗರವಾಲ್ (mona agarwal) ಕಂಚಿನ ಪದಕ ಗೆದಿದ್ದಾರೆ.

ಈ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿರುವ ಪ್ರಧಾನಿ ನರೇಂದ್ರ ಮೋದಿ (PM narendra modi), ದೇಶಕ್ಕೆ ಪದಕ ತಂದ ಈ ಇಬ್ಬರೂ ಪ್ಯಾರಾಲಂಪಿಕ್‌ಗಳನ್ನು ಪೂರ್ಣ ಮನಸ್ಸಿನಿಂದ ಅಭಿನಂದಿಸಿದ್ದಾರೆ.

Tags: avani lekharaBronze medalGold medalmona agarwalParalympicsParis Olympics
Previous Post

ವಿಜಯೇಂದ್ರ ರಾಜೀನಾಮೆ ಕೊಡಿ ಅಂದ್ರೆ ನಾನು ಕೊಟ್ಟುಬಿಡಬೇಕಾ ?! – ಸಿಎಂ ಸಿದ್ದರಾಮಯ್ಯ !

Next Post

ಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಿತ್ತಾರ:ಪುಳಕಿತರಾದ ಜನರು

Related Posts

ಈ ಬಾರಿಯೂ ಕಪ್ ನಮ್ಮದಲ್ಲ!! ಆರ್ ಸಿಬಿ ಅಭಿಮಾನಿಗಳ ಕನಸು ಭಗ್ನ!
ಕ್ರೀಡೆ

ಕೊಹ್ಲಿ ಫಿಟ್‌ನೆಸ್ ಆತಂಕ: ಲಕ್ನೋ ಪಂದ್ಯಕ್ಕೂ ಮುನ್ನ RCBಗೆ ಸವಾಲು

by ಪ್ರತಿಧ್ವನಿ
April 15, 2026
0

RCB ತಂಡವು ಈ ಐಪಿಎಲ್‌ ಋತುವಿನಲ್ಲಿ ಉತ್ತಮ ಪ್ರದರ್ಶನ ತೋರಿಸುತ್ತಿದ್ದರೂ, ಇದೀಗ ತಂಡಕ್ಕೆ ಪ್ರಮುಖ ಸವಾಲಾಗಿ ವಿರಾಟ್ ಕೊಹ್ಲಿ ಅವರ ಫಿಟ್‌ನೆಸ್ ಸಮಸ್ಯೆ ಎದುರಾಗಿದೆ. ಮುಂದಿನ ಲಖನೌ...

Read moreDetails
ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

April 15, 2026
S.M ಕೃಷ್ಣ ಪಾರ್ಥಿವ ಶರೀರ ಅಂತಿಮ ದರ್ಶನ ಪಡೆದ ಸಿಎಂ.. ಏನಂದ್ರು..?

ಇಂದು ಹಾಗೂ ಅಂದು RCB ಪಂದ್ಯಗಳಿಗೆ ಮೆಟ್ರೋ ಸೌಲಭ್ಯ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ

April 15, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post

ಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಿತ್ತಾರ:ಪುಳಕಿತರಾದ ಜನರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada